• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುದ್ದೇಬಿಹಾಳ ಎಪಿಎಂಸಿ ಉಪ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಅಗತ್ಯ ಕ್ರಮಕ್ಕೆ ಆಗ್ರಹಿಸಿ ಮನವಿ

      Voiceofjanata.in

      February 24, 2025
      0
      ಮುದ್ದೇಬಿಹಾಳ ಎಪಿಎಂಸಿ ಉಪ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಅಗತ್ಯ ಕ್ರಮಕ್ಕೆ ಆಗ್ರಹಿಸಿ ಮನವಿ
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail
      .

      ಮುದ್ದೇಬಿಹಾಳ ಎಪಿಎಂಸಿ ಉಪ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಅಗತ್ಯ ಕ್ರಮಕ್ಕೆ ಆಗ್ರಹಿಸಿ ಮನವಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಇಲ್ಲಿನ ಎಪಿಎಂಸಿ ಉಪ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಅಗತ್ಯ ಕ್ರಮ ಕೈಕೊಳ್ಳುವಂತೆ ಆಗ್ರಹಿಸಿ ಮುದ್ದೇಬಿಹಾಳ ಎಪಿಎಂಸಿ ವರ್ತಕರ ಸಂಘದ ಪದಾಧಿಕಾರಿಗಳು  ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ನಡೆದ ಎಪಿಎಂಸಿ ಸಮಸ್ಯೆಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕೃಷಿ ಮಾರಾಟ ಇಲಾಖೆ ನಿರ್ದೇಶಕರೂ ಆಗಿರುವ ಕೃಷಿ ಮಾರಾಟ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಾಪಸಿ ಅವರಿಗೆ ಮನವಿ ಸಲ್ಲಿಸಿದರು. ಮುದ್ದೇಬಿಹಾಳ ಎಪಿಎಂಸಿ ಪ್ರತಿನಿಧಿಗಳಾಗಿ ಭಾಗವಹಿಸಿದ್ದ ಸಂಘದ ಪದಾಧಿಕಾರಿಗಳಾದ ಬಿ.ಎಸ್.ಮೇಟಿ, ಮಲ್ಲನಗೌಡ ಬಿರಾದಾರ ಮತ್ತು ಮುದ್ದೇಬಿಹಾಳ ಪ್ರತಿನಿಧಿಸುವ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ನಿರ್ದೇಶಕ ಅಶೋಕ ರೇವಡಿ ಇನ್ನಿತರರು ಈ ಮನವಿ ಸಲ್ಲಿಸಿದರು.
      ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯಲ್ಲಿದ್ದ ತಾಳಿಕೋಟೆಯಲ್ಲಿ ಎಪಿಎಂಸಿ ಮುಖ್ಯ ಮಾರುಕಟ್ಟೆ ಸ್ಥಾಪಿಸಲಾಗಿತ್ತು. ಕ್ಷೇತ್ರ ವಿಭಜನೆಯ ನಂತರ ತಾಳಿಕೋಟೆ ತಾಲೂಕು ಕೇಂದ್ರವಾಗಿ ಬದಲಾಗಿದೆ. ಹಾಗಾಗಿ ತಾಳಿಕೋಟೆ ಕೃಷಿ ಉತ್ಪನ್ನ ಮಾರುಕಟ್ಟೆಯ ಕ್ಷೇತ್ರ ವಿಭಜಿಸಿ ಮುದ್ದೇಬಿಹಾಳ ಸ್ವತಂತ್ರ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪಿಸಬೇಕು ಎಂದು ಮನವಿಯಲ್ಲಿ ಬೇಡಿಕೆ ಇಡಲಾಗಿದೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ ಅವರು ೨೦೨೪ರ ಸಪ್ಟೆಂಬರ್ ೨೯ರಂದು, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ೨೦೨೪ರ ಸಪ್ಟೆಂಬರ್ ೩೦ರಂದು ಪತ್ರಗಳನ್ನು ಬರೆದು ನಮ್ಮ ಬೇಡಿಕೆ ಈಡೇರಿಕೆಗೆ ಮಂಜೂರಾತಿ ನೀಡುವಂತೆ ಕೋರಿದ್ದಾರೆ. ಇದಲ್ಲದೆ ತಾಳಿಕೋಟೆ ಕೇಂದ್ರ ಸಮಿತಿಯಲ್ಲಿ ಎಪಿಎಂಸಿ ಅಧ್ಯಕ್ಷರು, ಸದಸ್ಯರು ೨೦೦೮ರ ಆಗಸ್ಟ್ ೭ ರಂದೇ ಮಾರುಕಟ್ಟೆ ವಿಭಜಿಸಿ ಮುದ್ದೇಬಿಹಾಳದಲ್ಲಿ ಮುಖ್ಯ ಮಾರುಕಟ್ಟೆ ಮಾಡಲು ಸರ್ವಸಮ್ಮತ ಠರಾವು ಸ್ವೀಕರಿಸಿದ್ದಾರೆ. ಮುದ್ದೇಬಿಹಾಳ ಉಪ ಮಾರುಕಟ್ಟೆಯು ಸೆಸ್ (ಮಾರ್ಕೆಟ್ ಫೀ) ಸಂಗ್ರಹದಲ್ಲಿ ಮುಂಚೂಣಿಯಲ್ಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಮನವಿ ಸಲ್ಲಿಸುವಾಗ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಸ್.ಪಿ.ಸಂಶಿಮಠ, ಉಪಾಧ್ಯಕ್ಷರಾದ ಸಂದೀಪ ಬಿಡಸಾರಿಯಾ, ಪ್ರವೀಣ ಅಂಗಡಿ, ವೀರೇಶ ಮೋಟಗಿ, ಗೌರವ ಕಾರ್ಯದರ್ಶಿ ರವೀಂದ್ರ ಬಳಿಗಾರ, ಸಹ ಗೌರವ ಕಾರ್ಯದರ್ಶಿ ಮಹೇಂದ್ರ ಸಿಂಘಿ, ಎಪಿಎಂಸಿ ಸಮಿತಿ ಚೇರಮನ್ ಬಸವರಾಜ ಯಕಲಾಸಪುರ ಇನ್ನಿತರರು ಇದ್ದರು. ಆದಷ್ಟು ಬೇಗ ಬೇಡಿಕೆ ಈಡೇರಿಸಲು ಕ್ರಮ ಜರುಗಿಸುವಂತೆ ಕೋರಿದ್ದಕ್ಕೆ ಸ್ಪಂಧಿಸಿದ ಕಾಪಸಿ ಅವರು ಬೆಂಗಳೂರಿಗೆ ಹೋದ ಕೂಡಲೇ ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು ಎಂದು ಅಶೋಕ ರೇವಡಿ ಪತ್ರಿಕೆಗೆ ತಿಳಿಸಿದರು.
       ಎಪಿಎಂಸಿ ಉಪ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಕೋರಿ ಮುದ್ದೇಬಿಹಾಳ ಎಪಿಎಂಸಿ ವರ್ತಕರ ಸಂಘದ ಪದಾಧಿಕಾರಿಗಳು ಕೃಷಿ ಮಾರಾಟ ಇಲಾಖೆ ನಿರ್ದೇಶಕ, ಕೃಷಿ ಮಾರಾಟ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಕಾಪಸಿ ಅವರಿಗೆ ಹುಬ್ಬಳ್ಳಿಯಲ್ಲಿ ಮನವಿ ಸಲ್ಲಿಸಿದರು
      Tags: #Muddebiha's APMC appeals for necessary action to upgrade the sub -market as a main market
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.