• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಹುದಿನಗಳ ಕನಸು ನನಸು, ಫೆ – 27 ರಂದು ಮೆಗಾ ಮಾರ್ಕೆಟ್‌ಗೆ ಭೂಮಿ ಪೂಜೆ.

      Voiceofjanata.in

      February 26, 2025
      0
      ಬಹುದಿನಗಳ ಕನಸು ನನಸು, ಫೆ – 27 ರಂದು ಮೆಗಾ ಮಾರ್ಕೆಟ್‌ಗೆ ಭೂಮಿ ಪೂಜೆ.
      0
      SHARES
      163
      VIEWS
      Share on FacebookShare on TwitterShare on whatsappShare on telegramShare on Mail

      ೧೫ ಕೋಟಿ ವೆಚ್ಚ: ಮೂರು ಹಂತದಲ್ಲಿ ಕಾಮಗಾರಿ: ೩ ಅಂತಸ್ತು, ೪೬ ವಾಣಿಜ್ಯ ಮಳಿಗೆಗಳು: ಬಹುದಿನಗಳ ಕನಸು ನನಸು: ಮೆಗಾ ಮಾರ್ಕೆಟ್‌ಗೆ ಭೂಮಿ ಪೂಜೆ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಪಟ್ಟಣದ ಹೃದಯಭಾಗದಲ್ಲಿ ದ್ಯಾಮವ್ವನ ಕಟ್ಟೆಯ ಹತ್ತಿರ ಈಗಾಗಲೇ ನೆಲಸಮಗೊಳಿಸಿರುವ ಹಳೇಯ ವಾಣಿಜ್ಯ ಮಳಿಗೆ ಜಾಗದಲ್ಲಿ ಶಾಸಕ ಸಿ.ಎಸ್.ನಾಡಗೌಡರ ಆಶಯದಂತೆ ೧೫ ಕೋಟಿ ರೂ ವೆಚ್ಚದಲ್ಲಿ ಹೊಸ ಮೆಗಾ ಮಾರ್ಕೆಟ್ ನಿರ್ಮಾಣಗೊಳ್ಳಲಿದ್ದು ಬಹುದಿನಗಳ ಕನಸು ನನಸಾಗಲಿದೆ. ಈ ಕಾಮಗಾರಿಗೆ ಫೆ.೨೭ರಂದು ಸಂಜೆ ೫ ಗಂಟೆಗೆ ಭೂಮಿ ಪೂಜೆ ನೆರವೇರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ವ್ಯಾಪಾರಸ್ಥರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮನವಿ ಮಾಡಿದರು.
      ಪುರಸಭೆ ಸಭಾ ಭವನದಲ್ಲಿ ಮಂಗಳವಾರ ಸಂಜೆ ಬಜಾರ ವ್ಯಾಪಾರಸ್ಥರ ಪೂರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೂರು ಹಂತದ ಅನುದಾನದಲ್ಲಿ ಮಾರ್ಕೆಟ್ ನಿರ್ಮಾಣಗೊಳ್ಳಲಿದೆ. ಮೊದಲ ಹಂತದಲ್ಲಿ ಬಿಡುಗಡೆಯಾಗಿರುವ ೪.೬೨ ಕೋಟಿ ರೂ ಅನುದಾನಲ್ಲಿ ೩.೨೦ ಕೋಟಿ ಎಸ್‌ಎಫ್‌ಸಿ ವಿಶೇಷ ಅನುದಾನ, ೧.೪೨ ಕೋಟಿ ಪುರಸಭೆ ನಿಧಿಯ ಪಾಲು ಇದೆ. ಎರಡನೇ ಹಂತಕ್ಕಾಗಿ ೫ ಕೋಟಿ ರೂ ಮೀಸಲಿಡಲಾಗಿದೆ. ಮೂರನೇ ಹಂತದಲ್ಲಿ ಅಗತ್ಯ ಬೀಳುವ ೫ ಕೋಟಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲಿಯೂ ಸಾಲ ಪಡೆಯದೆ ಸರ್ಕಾರದ ಅನುದಾನದಲ್ಲಿ ಶಾಸಕರ ಸಲಹೆಯಂತೆ ಸ್ವಾವಲಂಬಿಯಾಗಿ ಮಾರ್ಕೆಟ್ ನಿರ್ಮಾಣಗೊಳ್ಳಲಿದೆ ಎಂದರು.
      ಮತಕ್ಷೇತ್ರದ ಪಟ್ಟಣ ಪ್ರದೇಶಗಳ ಅಭಿವೃದ್ದಿಗೆ ಶಾಸಕರು ೨೦ ಕೋಟಿ ಅನುದಾನ ತಂದಿದ್ದರು. ಅದರಲ್ಲಿ ಮುದ್ದೇಬಿಹಾಳ ಪುರಸಭೆಗೆ ೮ ಕೋಟಿ, ತಾಳಿಕೋಟೆ ಪುರಸಭೆಗೆ ೭ ಕೋಟಿ, ನಾಲತವಾಡ ಪಟ್ಟಣ ಪಂಚಾಯಿತಿಗೆ ೫ ಕೋಟಿ ಹಂಚಿಕೆ ಮಾಡಲಾಗಿದೆ. ಪೌರಾಡಳಿತ ನಿರ್ದೇಶನಾಲಯದಿಂದ ೭.೫ ಕೋಟಿ ಅನುದಾನ ಬಂದಿದೆ. ತಹಸೀಲ್ದಾರ್ ಕಚೇರಿ ಹತ್ತಿರ ವಾಣಿಜ್ಯ ಕಾಂಪ್ಲೆಕ್ಸ್ ನಿರ್ಮಿಸಲು ೫ ಕೋಟಿಗೆ ಲೈನ್ ಎಸ್ಟಿಮೇಟ್ ಮಾಡಲಾಗುತ್ತದೆ. ಪುರಸಭೆ ಪಕ್ಕದ ಜಾಗದಲ್ಲಿ ಕೆಳಗೆ ಕಚೇರಿ, ಮೇಲೆ ಸಭಾ ಭವನ ನಿರ್ಮಿಸುವ ಯೋಜನೆ ಇದೆ. ಇದುವರೆಗೆ ಒಟ್ಟಾರೆ ಪುರಸಭೆಗೆ ೩೦.೫ ಕೋಟಿ ಅನುದಾನ ಬಂದಂತಾಗಿದೆ ಎಂದರು.
      ನೆಲಸಮಗೊಳಿಸುವುದಕ್ಕೂ ಮುನ್ನ ಹಳೇ ಕಟ್ಟಡದಲ್ಲಿದ್ದ ವ್ಯಾಪಾರಸ್ಥರಿಗೆ ಮೆಗಾ ಮಾರ್ಕೆಟ್‌ನಲ್ಲಿ ಆದ್ಯತೆ ಕೊಡುತ್ತೀರಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಾಧಿಕಾರಿಯವರು ಆದ್ಯತೆ ಕೊಡುವ ವಿಷಯ ಪುರಸಭೆ ಆಡಳಿತ ಮಂಡಳಿಗೆ ಬಿಟ್ಟದ್ದು. ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ. ಆದ್ಯತೆ ಕೊಡಬೇಕೆನ್ನುವ ಬೇಡಿಕೆಯನ್ನು ಸಾಧ್ಯವಾದಷ್ಟು ಈಡೇರಿಸಲಾಗುತ್ತದೆ ಎಂದು ತಿಳಿಸಿದರು.
      ವ್ಯಾಪಾರಸ್ಥರಾದ ವಾಸುದೇವ ಶಾಸ್ತಿç, ವಿಕ್ರಮ್ ಓಸ್ವಾಲ್, ಮಹಾಂತೇಶ ಬೂದಿಹಾಳಮಠ, ಅಪ್ಪು ದೇಗಿನಾಳ ಇನ್ನಿತರರು ಮಾತನಾಡಿ ಮೆಗಾ ಮಾರ್ಕೆಟ್ ನಿರ್ಮಾಣ ಸ್ವಾಗತಿಸಿ ಹಳೇ ವ್ಯಾಪಾರಸ್ಥರಿಗೆ ಆದ್ಯತೆ ಕೊಡುವಂತೆ ಮನವಿ ಮಾಡಿದರು.
      ಈ ವೇಳೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ಸದಸ್ಯರಾದ ಶಾಜಾದಬಿ ಹುಣಚಗಿ, ರಫೀಕಅಹ್ಮದ ದ್ರಾಕ್ಷಿ, ವೀರೇಶ ಹಡಲಗೇರಿ, ಅಶೋಕ ವನಹಳ್ಳಿ, ನಾಮನಿರ್ದೇಶಿತರಾದ ಗೋಪಿ ಮಡಿವಾಳರ, ಸಂತೋಷ ನಾಯ್ಕೋಡಿ, ಹರೀಶ ಬೇವೂರ, ವರ್ತಕರಾದ ರಮೇಶ ಓಸ್ವಾಲ್, ಶ್ರೀಕಾಂತ ಹಿರೇಮಠ, ದಿ ಕರ್ನಾಟಕ ಕೋ ಆಪ್ ಬ್ಯಾಂಕ್ ನಿರ್ದೇಶಕ ನಿಂಗಣ್ಣ ಚಟ್ಟೇರ ಸೇರಿ ಹಲವರು ಉಪಸ್ಥಿತರಿದ್ದರು.
      ೧೦೦*೧೨೦ ಅಡಿ ಜಾಗದಲ್ಲಿ ೩ ಅಂತಸ್ತಿನ ಕಟ್ಟಡ ತಲೆ ಎತ್ತಲಿದ್ದು ೪೬ ಮಳಿಗೆಗಳನ್ನು ವಿನ್ಯಾಸಗೊಳಿಸಲಾಗಿದೆ. ನೆಲ ಅಂತಸ್ತಿನಲ್ಲಿ ತರಕಾರಿ ಮಾರುಕಟ್ಟೆ, ಪಾರ್ಕಿಂಗ್ ಸ್ಥಳಾವಕಾಶ ಇರಲಿವೆ.

      –ಮಲ್ಲನಗೌಡ ಬಿರಾದಾರ, ಮುಖ್ಯಾಧಿಕಾರಿ, ಪುರಸಭೆ.

      ಭೂಮಿ ಪೂಜೆ ಕಾರ್ಯಕ್ರಮ: ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಉಪಸ್ಥಿತರಿರುವರು. ಶಾಸಕ, ಕೆಎಸ್‌ಡಿ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅಧ್ಯಕ್ಷತೆ ವಹಿಸುವರು. ಸಚಿವ ಶಿವಾನಂದ ಪಾಟೀಲ, ದೆಹಲಿ ವಿಶೇಷ ಪ್ರತಿನಿಧಿ ಎಂಎಲ್‌ಸಿ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಡಾ.ಸುಧಾ ಮೂರ್ತಿ ಎಂಎಲ್‌ಸಿಗಳಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಎನ್.ರವಿಕುಮಾರ, ಕೇಶವಪ್ರಸಾದ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ಚುನಾಯಿತ, ನಾಮನಿರ್ದೇಶಿತ ಸದಸ್ಯರು ಮುಖ್ಯ ಅತಿಥಿಗಳಾಗಿ, ನಗರಾಭಿವೃದ್ದಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ಇಲಾಖೆಯ ನಿರ್ದೇಶಕ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಓ ರಿಷಿ ಆನಂದ, ಎಸ್ಪಿ ಲಕ್ಷö್ಮಣ ನಿಂಗರಗಿ ವಿಶೇಷ ಆಹ್ವಾನಿತರಾಗಿ ಭೂಮಿ ಪೂಜೆಯಲ್ಲಿ ಪಾಲ್ಗೊಳ್ಳುವರು.
      ಮುದ್ದೇಬಿಹಾಳ: ಪುರಸಭೆಯಲ್ಲಿ ನಡೆದ ವರ್ತಕರ ಸಭೆಯಲ್ಲಿ ಅಧ್ಯಕ್ಷ ಮಹಿಬೂಬ ಗೊಳಸಂಗಿ ಮಾತನಾಡಿದರು. ಪ್ರೀತಿ ದೇಗಿನಾಳ, ಯಲ್ಲಪ್ಪ ನಾಯ್ಕಮಕ್ಕಳ, ಮಲ್ಲನಗೌಡ ಬಿರಾದಾರ ಇನ್ನಿತರರು ಇದ್ದಾರೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      0
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.