• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ : ಅಭಿನವ ಮುರುಘೇಂದ್ರ

      Voiceofjanata.in

      February 26, 2025
      0
      ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ : ಅಭಿನವ ಮುರುಘೇಂದ್ರ
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ : ಅಭಿನವ ಮುರುಘೇಂದ್ರ

      ಇಂಡಿ:ನಮ್ಮ ನೆಲದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಅಚ್ಚುಕಟ್ಟಾಗಿ ಮುಂದುವರೆಸುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯದ್ದಾಗಿದೆ. ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.

      ಅವರು ಮಂಗಳವಾರ ತಾಲೂಕಿನ ಸಂಗೋಗಿ ಗ್ರಾಮದ ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
      ಮುತ್ತೆöÊದೆಯರಿಗೆ ಉಡಿ ತುಂಬುವುದು ಎಂದರೆ ಅವಳ ಜೀವನದಲ್ಲಿ ಸೌಭಾಗ್ಯ ಸಿಗಲಿ ಎಂಬ ಸದುದ್ದೇಶದಿಂದ ನಿಮ್ಮೆಲ್ಲರ ಮೇಲೆ ಆ ಸೌಭಾಗ್ಯ ಇರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.
      ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಸಿಂದಗಿ ಶಾಸಕರ ಪತ್ನಿ ನಾಗರತ್ನಾ ಅಶೋಕ ಮನಗೂಳಿ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ಅಬಲೆಯರಲ್ಲ. ಈಗ ಎಲ್ಲ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜ ಕಟ್ಟುವಲ್ಲಿ ಮುಂಚೂಣ ಯಲ್ಲಿದ್ದಾರೆ ಎಂದರು.
      ನಿವೃತ್ತ ಪ್ರಾಚಾರ್ಯೆ ಶೈಲಜಾ ಬಿರಾದಾರ ಸುದೀರ್ಘವಾಗಿ ಮಹಿಳೆ ಹಾಗೂ ಮುತ್ತೆöÊದೆಯರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
      ವಿಠ್ಠಲಗೌಡ ಪಾಟೀಲ, ಶೃತಿ ಹಿರೇಮಠ, ಕಲ್ಲಪ್ಪಗೌಡ ಪಾಟೀಲ, ಮಲ್ಲು ಸಣ್ಣತಂಗಿ, ರಮೇಶ ಕುಂಬಾರ, ಆನಂದ ಸುರಗಳ್ಳಿ ಸೇರಿದಂತೆ ಇನ್ನಿತರರು ಇದ್ದರು.
      ೨೫ ಇಂಡಿ ೩:
      ಇಂಡಿ: ತಾಲೂಕಿನ ಸಂಗೋಗಿ ಗ್ರಾಮದ ಸಂಗಮೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡಿದ್ದ ಮುತ್ತೆöÊದೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಸಿಂದಗಿ ಶಾಸಕರ ಪತ್ನಿ ನಾಗರತ್ನಾ ಅಶೋಕ ಮನಗೂಳಿ ಉದ್ಘಾಟಿಸಿದರು.
      ಎಂದು ಶಿರಶ್ಯಾಡ ಸಂಸ್ಥಾನ ಹಿರೇಮಠದ ಅಭಿನವ ಮುರುಘೇಂದ್ರ ಶಿವಾಚಾರ್ಯರು ಹೇಳಿದರು.

      Tags: #indi / vijayapur#Today News#Voice Of Janata#Voiceofjanata.in#Women have a revered place in this country: Abhinava Murughendra#ಮಹಿಳೆಯರಿಗೆ ಈ ದೇಶದಲ್ಲಿ ಪೂಜ್ಯನೀಯ ಸ್ಥಾನವಿದೆ : ಅಭಿನವ ಮುರುಘೇಂದ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.