• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಕ್ಕಳು ಅಂಕಗಳ ಬೆನ್ನು ಹತ್ತದೇ ಮೌಲ್ಯ ಶಿಕ್ಷಣದತ್ತ ಒಲವು ತೋರಿಸಿ

      Voiceofjanata.in

      February 26, 2025
      0
      ಮಕ್ಕಳು ಅಂಕಗಳ ಬೆನ್ನು ಹತ್ತದೇ ಮೌಲ್ಯ ಶಿಕ್ಷಣದತ್ತ ಒಲವು ತೋರಿಸಿ
      0
      SHARES
      195
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳು ಅಂಕಗಳ ಬೆನ್ನು ಹತ್ತದೇ ಮೌಲ್ಯ ಶಿಕ್ಷಣದತ್ತ ಒಲವು ತೋರಿಸಿ

      ಇಂಡಿ: ಸ್ಕೌಟ್ಸ್, ಗೈಡ್ಸ್ ನಂತಹ ಸಂಸ್ಥೆಗಳು ಮಕ್ಕಳಲ್ಲಿ ಸೇವಾ ಮನೋಭಾವ, ಶಿಸ್ತು ಬೆಳೆಸಲು ಸಹಾಯ ಮಾಡುತ್ತವೆ ಎಂದು ಭಾರತ ಸ್ಕೌಟ್ಸ್ ,ಗೈಡ್ಸ್ ತಾಲೂಕ ಸಂಸ್ಥೆ ಇಂಡಿಯ ಅಧ್ಯಕ್ಷರು ಹಾಗೂ ಬಿಎಲ್‌ಡಿಇ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣನವರ ಹೇಳಿದರು.

      ಅವರು ಶನಿವಾರದಂದು ತಾಲೂಕಿನ ಝಳಕಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ವಿಜಯಪುರ, ತಾಲೂಕ ಸಂಸ್ಥೆ ಇಂಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಇಂಡಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಝಳಕಿ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೪ ೨೫ನೇ ಸಾಲಿನ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ ಹಾಗೂ ಸಂಸ್ಥಾಪಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

      ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ಕಾರ್ಯದರ್ಶಿ ಜಗದೀಶ ಬೋಳಸುರ ಮಾತನಾಡಿ,ಮಕ್ಕಳು ಅಂಕಗಳ ಬೆನ್ನು ಹತ್ತದೇ ಮೌಲ್ಯ ಶಿಕ್ಷಣದತ್ತ ಒಲವು ತೋರಿಸಿ ಸಮಾಜದಲ್ಲಿ ಉತ್ತಮ ನಾಗರಿಕತೆ ಹೊಂದಬೇಕು ಎಂದು ಹೇಳಿದರು.

      ಪ್ರೌಢಶಾಲೆ ಮುಖ್ಯ ಶಿಕ್ಷಕ ಅರುಣ ನಾಯ್ಕೋಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ತರಬೇತಿ ಆಯುಕ್ತ ಎಸ್ ಎಸ್ ಬೊಮ್ಮನಹಳ್ಳಿ, ಇಂಡಿ ತಾಲೂಕ ಕಾರ್ಯದರ್ಶಿ ಎಸ್ ಬಿ ಪಾಟೀಲ, ತರಬೇತಿ ನಾಯಕರಾಗಿ ಸಂಗಮೇಶ ಬಂಡೆ, ಪ್ರೀತಿ ಕಾಳೆ ಇದ್ದರು. ಮಹರ್ಷಿ ವಾಲ್ಮೀಕಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹೇಮಾ ನಾಯ್ಕೊಡೆ, ಸ್ಕೌಟ್ ಮಾಸ್ಟರ್ ವೈ ಎಂ ಬಾಗೇವಾಡಿ,ರಾಹುಲ ಚವ್ಹಾಣ, ಡಿ ಎಸ್ ಮೋಮಿನ, ಸುರೇಖಾ ಲಮಾಣ , ಶ್ರೀದೇವಿ ಜೀರಗಾಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ಇಂಡಿ: ೨೦೨೪ ೨೫ನೇ ಸಾಲಿನ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ ಹಾಗೂ ಸಂಸ್ಥಾಪಕರ ದಿನಾಚರಣೆಯನ್ನು ಬಿಎಲ್‌ಡಿಇ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಕೋಟೆಣ್ಣನವರ ಉದ್ಘಾಟಿಸಿದರು.

      Tags: #Children tend to turn to value education without climbing scores#indi / vijayapur#Public News#Today News#Voice Of Janata#Voice Of Janata Desk News#ಮಕ್ಕಳು ಅಂಕಗಳ ಬೆನ್ನು ಹತ್ತದೇ ಮೌಲ್ಯ ಶಿಕ್ಷಣದತ್ತ ಒಲವು ತೋರಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.