• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶತಾಯುಷಿ ಗಡೇಪ್ಪ ಕಲ್ಲಪ್ಪ ಕಲ್ಮನಿ ಇನ್ನಿಲ..!

      Voiceofjanata.in

      February 28, 2025
      0
      ಶತಾಯುಷಿ ಗಡೇಪ್ಪ ಕಲ್ಲಪ್ಪ ಕಲ್ಮನಿ ಇನ್ನಿಲ..!
      0
      SHARES
      310
      VIEWS
      Share on FacebookShare on TwitterShare on whatsappShare on telegramShare on Mail

      ಶತಾಯುಷಿ ಗಡೇಪ್ಪ ಕಲ್ಲಪ್ಪ ಕಲ್ಮನಿ ಇನ್ನಿಲ..!

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ಶತಾಯುಷಿ ಗಡೇಪ್ಪ ಕಲ್ಲಪ್ಪ ಕಲ್ಮನಿ (೧೦೨) ಗುರುವಾರ ಮಧ್ಯಾಹ್ನ ನಿಧನರಾದರು.

      ಮೃತರು ಹಿರೇಬೇವನೂರ ಗ್ರಾಮದ ವಿಶ್ವ ಭಾರತಿ ವಿದ್ಯಾ ಕೇಂದ್ರದ ಶಿಕ್ಷಣ ಸಮೂಹ ಸಂಸ್ಥೆಯ ಗೌರವ ಅಧ್ಯಕ್ಷರಾಗಿದ್ದರು.

      ಮೃತರು ಪತ್ನಿ, ಏಳು ಜನ ಪುತ್ರರು, ಇರ್ವರೂ ಪುತ್ರಿಯರನ್ನು ಸೇರಿದಂತೆ ಅಪಾರ ಬಂಧುಬಳಗ ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ ೧೧ಘಂಟೆಗೆ ಗ್ರಾಮದ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದಿದೆ.

      ಮೃತರ ಅಂತ್ಯಕ್ರಿಯೆಯಲ್ಲಿ ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ರೊಡಗಿ ಅಭಿನವ ಶಿವಲಿಂಗೇಶ್ವರರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಣಮಂತ ಖಂಡೆಕರ, ಹಾಲ ಮತದ ಸಮಾಜದ ಮುಖಂಡ ಜಟ್ಟೇಪ್ಪ ರವಳಿ, ಶಂಕರಗೌಡ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ನಾಗಣಗೌಡ ಪಾಟೀಲ, ಬಸವರಾಜ ಸೋಲಾಪೂರ, ಬಿ.ಎಸ್.ಪಾಟೀಲ, ನೌಕರ ಸಂಘದ ಅಧ್ಯಕ್ಷರು, ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಗ್ರಾಮದ ಮುಖಂಡರು ಭಾಗವಹಿಸಿ ಶೃದ್ಧಾಂಜಲಿ ಸಲ್ಲಿಸಿದರು.

      ಇಂಡಿ: ಮೃತ ಗಡೇಪ್ಪ ಕಲ್ಮನಿ ಭಾವಚಿತ್ರ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.