• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಾದಪ್ಪ ಸನ್ನಿಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ : ಎಂ ಆರ್ ಮಂಜುನಾಥ್ .

      Voiceofjanata.in

      February 28, 2025
      0
      ಮಾದಪ್ಪ ಸನ್ನಿಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ : ಎಂ ಆರ್ ಮಂಜುನಾಥ್ .
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಮಾದಪ್ಪ ಸನ್ನಿಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ : ಎಂ ಆರ್ ಮಂಜುನಾಥ್ 

      ವರದಿ : ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು : ಶ್ರೀ ಮಲೈ ಮಹದೇಶ್ವರ ಸ್ವಾಮಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಎಂ ಆರ್ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

      ದೇವಾಲಯದ ಆವರಣದಲ್ಲಿ ಒತ್ತುವರಿ ಕುರಿತು ಮಲೆ ಮಾದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲಾನ್ ಆವರಣದ 7.18 ಎಕರೆ ಜಮೀನುಗಳಲ್ಲಿ ಒತ್ತುವರಿಯಾಗಿ ಅನಧಿಕೃತವಾಗಿ ನಿರ್ಮಾಣವಾಗಿರುವ ಬಗ್ಗೆ ಚರ್ಚಿಸಿದರು.

      ದೇವಾಲಯದ ಮಾಸ್ಟರ್ ಪ್ಲಾನ್ ಆವರಣದಲ್ಲಿ ನಿರ್ಮಾಣಗೊಂಡಿರುವ 381 ಮನೆಗಳು ಅದರಲ್ಲಿ 41 ಮನೆಗಳಿಗೆ ಈ ಸ್ವತ್ತುಗಳನ್ನು ಮಲೆ ಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವತಿಯಿಂದ ನೀಡಲಾಗಿದೆ ಇದಲ್ಲದೆ ದೀಪದಗಿರಿ ವಡ್ಡುವಿನಲ್ಲಿ ಪ್ರತಿಮೆಗೆ ಹೋಗುವ ದಾರಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಅನಧಿಕೃತ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ ಸಭೆಯಲ್ಲಿ ತಿಳಿಸಿದರು.

      ಸೂಚನೆ : ಮಲೆ ಮಾದೇಶ್ವರ ಬೆಟ್ಟದಲ್ಲಿ ಅನಾದಿಕೃತವಾಗಿ ನಿರ್ಮಾಣಗೊಳ್ಳುತ್ತಿರುವ ಮನೆಗಳಿಗೆ ಕಡಿವಾಣ ಹಾಕಲು ಅಧಿಕಾರಿಯ ಸಿಬ್ಬಂದಿ ವರ್ಗದವರು ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚಿಸಿದರು.

      ತುರ್ತಾಗಿ ಸರ್ವೆ ನಡೆಸಿ : ಭೂಮಾಪನ ಸರ್ವೆ ಇಲಾಖೆಯ ಅಧಿಕಾರಿಗಳು ತುರ್ತಾಗಿ ಮಲೆ ಮಾದೇಶ್ವರ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣದ ಅರಣ್ಯದಂಚಿನಲ್ಲಿ ಬರುವ ವಿವಿಧ ಭಾಗಗಳಲ್ಲಿ ಇರುವ ಜಮೀನನ್ನು ತುರ್ತಾಗಿ ಸರ್ವೇ ನಡೆಸಿ ವರದಿ ನೀಡುವಂತೆ ತಿಳಿಸಿದರು.

      ಪೌರಕಾರ್ಮಿಕರಿಗೆ ಸುರಕ್ಷತಾ ಸಾಧನೆಗಳ ಕಿಟ್ ವಿತರಣೆ : ಮಲೆ ಮಹದೇಶ್ವರ ಬೆಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ಹ್ಯಾಂಡ್ ಗ್ಲೌಸ್ ಹೆಲ್ಮೆಟ್ ಗಳನ್ನು ಮತ್ತು ಸುರಕ್ಷಿತ ಸಾಧನಗಳನ್ನು ಸಭೆಯಲ್ಲಿ ವಿತರಣೆ ಮಾಡಿ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಭೆಯಲ್ಲಿ ತಿಳಿಸಲಾಯಿತು.

      ಇದೇ ಸಮಯದಲ್ಲಿ ಜಿಲ್ಲಾಧಿಕಾರಿ ಶಿಲ್ಪನಾಗ್ ಹಾಗೂ ಅಪಾರ ಜಿಲ್ಲಾಧಿಕಾರಿ ಗೀತಾಉಡೆದ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಟಿ ಕವಿತಾ,ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ,ಉಪ ಕಾರ್ಯದರ್ಶಿ ಚಂದ್ರಶೇಖರ್ ,ಡಿವೈಎಸ್ಪಿ ಧರ್ಮೇಂದರ್, ಉಪ ವಿಭಾಗಾಧಿಕಾರಿ ಮಹೇಶ್, ತಾಲೂಕು ದಂಡಾಧಿಕಾರಿಗಳಾದ ವೈ ಗುರುಪ್ರಸಾದ್ ,ಇನ್ಸ್ಪೆಕ್ಟರ್ ಜಗದೀಶ್ ,ಎಡಿಎಲ್ ಆರ್ ವಿದ್ಯಾ ರಾಣಿ ಹಾಗೂ ಮಲೆ ಮಾದೇಶ್ವರ ಬೆಟ್ಟ ಇನ್ಸ್ಪೆಕ್ಟರ್ ಜಗದೀಶ್ ಮತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿ ಸಿಬ್ಬಂದಿ ಸೇರಿದಂತೆ ಇನ್ನಿತರರು ಹಾಜರಿದ್ದರು .

      Tags: #indi / vijayapur#Madhappa guided various development work in the presence of: MR Manjunath.#Public News#Today News#Voice Of Janata#Voiceofjanata.in#ಮಾದಪ್ಪ ಸನ್ನಿಧಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದ : ಎಂ ಆರ್ ಮಂಜುನಾಥ್ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.