• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಜ್ಯಮಟ್ಟದ ವಿಶೇಷ ಆಯುಧ ವಚನಗಳ ಸಂಗ್ರಹ..! ಬರೆದ ವಚನಗಳು ಕಳುಹಿಸಿಲು ಮಾರ್ಚ್ 25 ಕೊನೆಯ ದಿನ

      Voiceofjanata.in

      February 28, 2025
      0
      ರಾಜ್ಯಮಟ್ಟದ ವಿಶೇಷ ಆಯುಧ ವಚನಗಳ ಸಂಗ್ರಹ..! ಬರೆದ ವಚನಗಳು ಕಳುಹಿಸಿಲು ಮಾರ್ಚ್ 25 ಕೊನೆಯ ದಿನ
      0
      SHARES
      81
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯಮಟ್ಟದ ವಿಶೇಷ ಆಯುಧ ವಚನಗಳ ಸಂಗ್ರಹ..! ಬರೆದ ವಚನಗಳು ಕಳುಹಿಸಿಲು ಮಾರ್ಚ್ 25 ಕೊನೆಯ ದಿನ

      ಇಂಡಿ: ಪಟ್ಟಣದ ಬಸವ ಸಮಿತಿ ಸಹಯೋಗದಲ್ಲಿ ರಾಜ್ಯಮಟ್ಟದ ವಿಶೇಷ ಆಯುಧ ವಚನಗಳ ಸಂಗ್ರಹ ಹಾಗೂ ಅವುಗಳ ಭಾವಾರ್ಥ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಪ್ರಥಮ ದರ್ಜೆ ಗುತ್ತಿಗೆದಾರ ಪರಮಾನಂದ ಅಲಗೊಂಡ ತಿಳಿಸಿದರು.
      ಗುರುವಾರ ಪಟ್ಟಣದ ಖಾಸಗಿ ಹೋಟೆಲ್ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು, 12ನೆಯ ಶತಮಾನದ ಶರಣರ ವಚನಗಳಲ್ಲಿ ಇಡೀ ಜೀವನದ ಸತ್ಯತೆ ಇದೆ, ನಾನು ಕೆಲವೊಂದಿಷ್ಟು ವಚನಗಳನ್ನು ಓದಿದ್ದೇನೆ, ಇನ್ನಷ್ಟು ವಚನಗಳನ್ನು ಓದುವ ಮೂಲಕ ಅದರ ಭಾವಾರ್ಥವನ್ನು ಅರಿಯುವ ಇಚ್ಛೆ ಹೊಂದಿದ್ದೇನೆ ಹೀಗಾಗಿ,
      ಭಕ್ತಿಯೋಗ‌,  ಜ್ಞಾನಯೋಗ, ಕರ್ಮಯೋಗ, ರಾಜಯೋಗ, ದಾಸೋಹ, ಸತ್ಯ-ಪರಮ ಸತ್ಯ, ದೈವೀ ನಿಯಮ,ಆಚಾರ- ಅನಾಚಾರ, ಸ್ಥಿತಪ್ರಜ್ಞೆ, ಸಾಮಾಜಿಕ ಸಮಾನತೆ, ಶುದ್ಧ ಸಂಕಲ್ಪ, ವೈರಾಗ್ಯ, ಮೂಢನಂಬಿಕೆ ಹೀಗೆ ಮುಂತಾದವುಗಳ ಬಗ್ಗೆ ಶರಣರು ಹೇಳಿರುವ ವಚನಗಳನ್ನು ಸಂಗ್ರಹಿಸಿ, ವಿಭಾಗಿಸುವ ಸ್ಪರ್ಧೆ ಏರ್ಪಡಿಸಲು ಬಯಸಿದ್ದೇನೆ. ಒಬ್ಬರು ನೂರರಿಂದ 150 ವಚನಗಳನ್ನು ಮಾತ್ರ ಬರೆದು ಕಳುಹಿಸಬೇಕು, ಮಾರ್ಚ್ 25ರ ಒಳಗಾಗಿ ತಾವು ಬರೆದ ವಚನಗಳನ್ನು ಪಟ್ಟಣದ ಶಾಂತೇಶ ನಗರದ ಸಿ.ಬಿ.ತಾವರಖೇಡ ಶಿಕ್ಷಕರು ಬೀರಪ್ಪನಗರ ಇಂಡಿ 586209 ವಿಳಾಸಕ್ಕೆ ಕಳುಹಿಸಿಕೊಡಬೇಕು.
      ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಿ.ಬಿ. ತಾವರಖೇಡ, 9535275105, ಆರ.ಜಿ. ಬಂಡಿ ಶಿಕ್ಷಕರು 9845255706  ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
      Tags: #Collection of state -level special weapons ..! Last day of March 25 to send the written vows#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.