• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪರಿಶುದ್ಧತೆಯಿಂದ ವಿಶ್ವವನ್ನೆ ಗೆಲ್ಲುವ ಶಕ್ತಿ ಬರುತ್ತೆ..!

      Voiceofjanata.in

      February 28, 2025
      0
      ಪರಿಶುದ್ಧತೆಯಿಂದ ವಿಶ್ವವನ್ನೆ ಗೆಲ್ಲುವ ಶಕ್ತಿ ಬರುತ್ತೆ..!
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ಆಧ್ಯಾತ್ಮಿಕ ಪರಿಸರದಿಂದ ಒತ್ತಡದ ಜೀವನದಲ್ಲಿ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಅಧ್ಯಾತ್ಮ ಚಿಂತನೆಗಳಿಂದ ಮಾತ್ರ ಸಾಧ್ಯ.

      ವಿಶ್ವದ ಅತ್ಯಂತ ಶುಭ ಹಬ್ಬವಾಗಿದ್ದು, ನಿರಾಕಾರ, ಬೆಳಕಿನ ಬಿಂದು, ಪರಮಪಿತ, ಪರಮಾತ್ಮ ಶಿವನ ಪುನರ್ಜನ್ಮವನ್ನು ಸ್ಮರಿಸಲು ಆಚರಿಸಲಾಗುತ್ತದೆ.

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಆಧ್ಯಾತ್ಮಿಕ ಪರಿಸರದಿಂದ ಒತ್ತಡದ ಜೀವನದಲ್ಲಿ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಅಧ್ಯಾತ್ಮ ಚಿಂತನೆಗಳಿಂದ ಮಾತ್ರ ಸಾಧ್ಯವೆಂದು ಡಾ.ಬಸನಗೌಡ ಕರೆಕಲ್ ( ಪಾಟೀಲ) ಹೇಳಿದರು ಗುರವಾರ ಪಟ್ಟಣದ ಈಶ್ವರಿ ವಿಶ್ವವಿದ್ಯಾಲಯ ಓಂ ಶಾಂತಿ ಭವನದಲ್ಲಿ ಮಹಾಶಿವರಾತ್ರಿ ನಿಮಿತ್ತ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು ಜೀವನದಲ್ಲಿ ಇದ್ದುದರಲ್ಲಿ ತಪ್ತಿ ಪಡದ ಮನುಷ್ಯ ಏನಿದ್ದರೂ ತಪ್ತಿ ಹೊಂದಲಾರ. ಯಾಕೆಂದರೆ ಬದುಕಿನ ನಿಜ ತಿರುಳು ಅರಿಯದೇ ಮನಸ್ಸನ್ನು ಹೊಲಸು ಮಾಡಿಕೊಂಡಿದ್ದಾನೆ. ಸಮಾಧಾನ, ನೆಮ್ಮದಿ, ಸಂತೋಷ ಕಳೆದುಕೊಂಡಿದ್ದಾನೆ. ಇದನ್ನು ಯಾವುದರಿಂದ ಪಡೆದುಕೊಳ್ಳಬೇಕೆಂಬ ರೀತಿ ತಿಳಿಯದೇ ಆಸೆಗಳ ಬೆನ್ನು ಹತ್ತಿ ಹುಚ್ಚನಂತೆ ಅಲೆಯುತ್ತಿದ್ದಾನೆ ಎಂದು ತಾವು ಚಿಕ್ಕವರಿದ್ದಾಗ ಓಂ ಶಾಂತಿ ಗೆ ಬರುತ್ತಿದ್ದ ದಿನಗಳನ್ನು ನೆನಪಿಸಿಕೊಂಡರು.

      ರಾಜಯೋಗಿನಿ ಬ್ರಹ್ಮಕುಮಾರಿ ಮಂಜುಳಾ ಅಕ್ಕನವರು ಹಾಗೂ ರಾಜಯೋಗಿನಿ ಬ್ರಹ್ಮಕುಮಾರಿ ಶೋಭಾ ಅಕ್ಕನವರು ಮಾತನಾಡಿ ಶಿವ ಜಯಂತಿ ಅಥವಾ ಶಿವ-ರಾತ್ರಿಯ ಶುಭ ಹಬ್ಬದ ಸಂದರ್ಭದಲ್ಲಿ ದೈವಿಕ ಸಂದೇಶವು ವಿಶ್ವದ ಅತ್ಯಂತ ಶುಭ ಹಬ್ಬವಾಗಿದ್ದು, ನಿರಾಕಾರ, ಬೆಳಕಿನ ಬಿಂದು, ಪರಮಪಿತ, ಪರಮಾತ್ಮ ಶಿವನ ಪುನರ್ಜನ್ಮವನ್ನು ಸ್ಮರಿಸಲು ಆಚರಿಸಲಾಗುತ್ತದೆ. ಎಲ್ಲಾ ಆತ್ಮಗಳ ಪರಮಪಿತ, ದೇವರು ಶಿವ, ಧರ್ಮದ ತೀವ್ರ ಅವನತಿಯ ಸಮಯದಲ್ಲಿ ಗೀತೆಯ ನಿಜವಾದ ಜ್ಞಾನವನ್ನು ನೀಡುವ ಮೂಲಕ, ಮೂಲ ಆದಿ ಸನಾತನ ದೇವತೆ ಧರ್ಮವನ್ನು ಪುನಃ ಸ್ಥಾಪಿಸಿದರು
      ದೇವರು ಯಾವಾಗಲೂ ತನ್ನ ನಿರಾಕಾರ ದೈವಿಕ ಬೆಳಕಿನ ರೂಪದಲ್ಲಿರುವುದರಿಂದ, ದೇವದೂತರ ಅಥವಾ ಮಾನವ ರೂಪವನ್ನು ಹೊಂದಿಲ್ಲ; ನಿರಂತರವಾಗಿ ಬೆಳಕಿನ ಮೂಲ ಮತ್ತು ನೈಸರ್ಗಿಕ ರೂಪದಲ್ಲಿ ಅಸ್ತಿತ್ವದಲ್ಲಿರುತ್ತಾನೆ ಎಂದರು

      ಪ್ರಾಸ್ತಾವಿಕವಾಗಿ ಮಾತನಾಡಿದ ಗಣ್ಯ ಉದ್ಯಮಿ ರಾಜೇಂದ್ರ ಭೋಸಲೆ ಆಧ್ಯಾತ್ಮ ಚಿಂತನೆಯಿಂದ ಆತ್ಮ ಶಾಂತಿ ಸಿಗುತ್ತದೆ. ದೇವರ ನಾಮ ಸ್ಮರಣೆಯಿಂದ ಆತ್ಮ ಶಕ್ತಿ ಹೆಚ್ಚುತ್ತದೆ ಕಾಯಕದಲ್ಲಿ ಪ್ರಾಮಾಣಿಕತೆ ಇರಬೇಕು. ಆಚಾರ, ವಿಚಾರದಲ್ಲಿ ಪರಿಶುದ್ಧತೆ ಇರಬೇಕು. ಆಗ ವಿಶ್ವವನ್ನೇ ಗೆಲ್ಲುವ ಶಕ್ತಿ ಬರುತ್ತದೆ ಎಂದರು.

      ಮಹಾ ಶಿವರಾತ್ರಿ ನಿಮಿತ್ತ ಪಟ್ಟಣದ ಓಂ ಶಾಂತಿಯಲ್ಲಿ ಫೆ 29 ವರಗೆ ಪ್ರತಿ ನಿತ್ಯ ಸಾಯಂಕಾಲ 6 ಗಂಟೆಯಿಂದ ರಾತ್ರಿ 10 ವರಗೆ ಲೇಸರ್ ಲೈಟಿಂಗ್ ಮೂಲಕ ಜ್ಯೋತಿರ್ಲಿಂಗ ದರ್ಶನ ಹಾಗೂ ಸಂದೇಶದ ವ್ಯವಸ್ಥೆಯನ್ನು ಸಾರ್ವಜನಿಕ ದರ್ಶನಕ್ಕೆ ಮಾಡಲಾಗಿದೆ

      ಮಹಾಶಿವರಾತ್ರಿ ನಿಮಿತ್ತ ಈಶ್ವರಿ ವಿದ್ಯಾಲಯದ ಧ್ವಜಾರೋಹಣ ಡಾ.ಬಿ ಎಸ್ ಕರೆಕಲ್ ಪಾಟೀಲ ಹಾಗೂ ಬ್ರಹ್ಮಕುಮಾರಿಯರು ನೇರವೇರಿಸಿದರು ಈ ವೇಳೆ ಭಾರತಿ ಬೋಸಲೇ, ಸುನಂದಾ ಬೋಸಲೆ, ಸುನಿತಾ ಬೋಸಲೆ, ಪವಿತ್ರ ಸುಕಾಲಿ, ಶ್ರೀದೇವಿ ಕುಂಬಾರ, ಶ್ರೀದೇವಿ ರಾಂಪೂರ, ಸುಜಾತಾ ಚಳಗೇರಿ, ಸರಸ್ವತಿ ಪೀರಾಪೂರ, ಬಸವರಾಜ ಸಾವಳಗಿ, ನೀಲಪ್ಪ ಢವಳಗಿ , ನಾಡಗೌಡ ಸರ್, ಪವನ ಸುಕಾಲಿ, ನಂದಪ್ಪ ಕುಂಬಾರ, ಮಲಕಾಜಪ್ಪ ಪೂಲೇಶಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

      ಮುದ್ದೇಬಿಹಾಳ : ಪಟ್ಟಣದ ಈಶ್ವರಿ ವಿಶ್ವವಿದ್ಯಾಲಯ ಓಂ ಶಾಂತಿ ಭವನದಲ್ಲಿ ಮಹಾಶಿವರಾತ್ರಿ ನಿಮಿತ್ತ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.