• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಮ್ಮ ದೇಶ ಅನೇಕತಾದಲ್ಲಿ ಏಕತಾ : ಅಯೂಬ್ ನಾಟಿಕಾರ..

      February 8, 2022
      0
      ನಮ್ಮ ದೇಶ ಅನೇಕತಾದಲ್ಲಿ ಏಕತಾ : ಅಯೂಬ್ ನಾಟಿಕಾರ..
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಭಾವಕೈತ್ ಸಂತ್ ಇಬ್ರಾಹಿಂ ಸುತ್ತಾರ‌ ಮತ್ತು ಖ್ಯಾತ ಗಾನ ಕೋಗಿಲೆ ಲತಾ ಮಂಜಷ್ಕರ್ ನ್ನು ಕಳೆದುಕೊಂಡಿದ್ದು ಯಾರಿಂದಲೂ ಭರಿಸಲಾದ ನಷ್ಟ ಎಂದು ಶಾಂತಿ ಸಮಾಜ ಸೇವಾ ಸಂಘದ ಅಧ್ಯಕ್ಷ ಅಯೂಬ್ ನಾಟೀಕಾರ ಹೇಳಿದರು.

      ನಿಂಬೆ ನಾಡಿನ ಇಂಡಿ ಪಟ್ಟಣದ ಬಸವೇಶ್ವರ ವೃತ್ ದಲ್ಲಿ ಕರವೇ ಕಾರ್ಯಕರ್ತರು ಮತ್ತು ವಿವಿಧ ಸ್ನೇಹಿತರ ಬಳದ ಸೇರಿಕೊಂಡು ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು,‌ ಇಬ್ರಾಹಿಂ ಸುತಾರ್ ಅವರು ಕರುನಾಡಿನಲ್ಲಿ ಹಿಂದೂ ಮುಸ್ಲಿಂ ಬಂದುಗಳಿಗೆ ಭಾವೈಕ್ಯತೆ ಸೂಫಿ ಸಂತರಾಗಿದ್ದರು. ಅವರ ಅಗಲಿಕೆ ದೊಡ್ಡ ಪ್ರಮಾಣದ ಹಾನಿ ಮಾನವ ಕುಲಕ್ಕೆ ತಂದಿದೆ. ಅದರಂತೆ ಖ್ಯಾತ ಗಾನ ಕೋಗಿಲೆ ಲತಾ ಮಂಜಷ್ಕರ ಇಡೀ ಭಾರತ ದೇಶಕ್ಕೆ ದೊಡ್ಡ ಕೊಡುಗೆ ನೀಡದ ಹೆಮ್ಮೆಯ ಗಾಯಕಿ, ಇವರು ಎ ಮೆರೆ ವತನಕ್ಕೆ ಎಂಬ ಗೀತೆಯ ಮೂಲಕ ರಾಷ್ಟ್ರದ ಜನರಲ್ಲಿ ದೇಶಾಭಿಮಾನ ಮೂಡಿಸಿದ್ದಾರೆ. ಹಲವಾರು ಭಾಷೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಗೀತೆಗಳನ್ನು ಹಾಡಿ ಜನರಿಗೆ ಊಣಬಡಿಸಿದ್ದಾರೆ ಎಂದು ಹೇಳಿದರು. ಈ ಇಬ್ಬರ ಅಗ್ರಗಣ್ಯರ ಕೊಡುಗೆ ಅಪಾರವಾಗಿದೆ. ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಎಲ್ಲಾ ಪ್ರಮುಖ ಪ್ರದೇಶಗಳಲ್ಲಿ ಪ್ರತಿಮೆ ಮಾಡಿ ಗೌರವಸಿಬೇಕು ಮತ್ತು ಸರಕಾರಿ ಕಛೇರಿಗಳಲ್ಲಿ ಇವರನ್ನು ಸ್ಮರಿಸಿಕೊಳ್ಳುವ ಕಾರ್ಯಕ್ರಮ ನಡೆಯಬೇಕು ಎಂದರು. ಇವತ್ತು ಸಮಾಜದಲ್ಲಿ ವ್ಯಯಕ್ತಿಕ ಸ್ವಾರ್ಥಕ್ಕಾಗಿ ಶಾಂತಿ, ಸೌಹಾರ್ದತೆ ಸಹಬಾಳ್ವೆಗೆ ದಕ್ಕೆ ತರುತ್ತಿದ್ದಾರೆ‌. ದಯಮಾಡಿ ಅರ್ಥಮಾಡಿಕೊಂಡು ಹೋಗುದು ಬಹಳ ಮುಖ್ಯವಾಗಿದೆ. ನಾವು ನೀವು ಎಲ್ಲರೂ ಒಂದೇ, ನಮ್ಮ ನಿಮ್ಮ ಹತ್ತೀರ ಹರಿಯುವ ರಕ್ತ ಒಂದೇ, ಯಾರದೋ ಸ್ವಾರ್ಥದ ವಿಚಾರ ಮಾತಿಗೆ ಮರಳಾಗಿ ಸೌಹಾರ್ದತೆ ದಕ್ಕೆ ಬೇಡ, ನಮ್ಮ ದೇಶ ಅನೆಕತಾದಲ್ಲಿ ಏಕತಾ ಇದೆ ಎಂದು ಹೇಳಿದರು.

      ಇದೇ ವೇಳೆಯಲ್ಲಿ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ಕೂಡ ಶ್ರದ್ಧಾಂಜಲಿ ಭಾಗವಹಿಸಿ ಸುತಾರ್ ಅವರ ಜೀವಮ ಚರಿತ್ರೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ‌ಅಲ್ಲದೇ ಜಾತಿ ಭೇದಭಾವ ಮಾಡದೇ ಸರ್ಮ ಧರ್ಮದಂತೆ ಎಲ್ಲರೂ ಸಮಾಜದಲ್ಲಿ ಬದುಕು ಬೇಕು ಎಂದು ಕಿವಿಮಾತು ಹೇಳಿದರು.

      ಈ ಸಂದರ್ಭದಲ್ಲಿ ತಾಲೂಕು ಕರವೇ ಅಧ್ಯಕ್ಷ ಶಿವು ಮಲಕಗೊಂಡ, ಫಯಾಜ ಬಾಗವಾನ, ಮುಸ್ತಾಕ ನಾಯ್ಕೋಡಿ,ರಮಜಾನ ವಾಲಿಕಾರ,ದಸ್ತಗೀರ ಶೇಖ,ಮುಜಮಿಲ ಬಾಗವಾನ, ಸೊಹೇಲ ಪಠಾಣ,ನಸರುದ್ದೀನ ಮಲಘಾಣ, ಎಜಾಜ ಮುನಶಿ, ಇಸ್ಮಾಯಿಲ್ ಮುನಶಿ,ಸಂತೋಷ ಕರಣಿ ಉಪಸ್ಥಿತರು.

      Tags: #bhava puran shraddanjali#ibrahim sutar#indi karave and friends#lataa manjeshkar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.