• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯಾರ್ಥಿ ಬದುಕಿಗೆ ಶ್ರದ್ಧೆ-ಸ್ವಯಂ ಶಿಸ್ತಿನ ಗುಣ ಮುಖ್ಯ- ಸುಜಾತಾ ಪೂಜಾರಿ

      Voiceofjanata.in

      March 11, 2025
      0
      ವಿದ್ಯಾರ್ಥಿ ಬದುಕಿಗೆ ಶ್ರದ್ಧೆ-ಸ್ವಯಂ ಶಿಸ್ತಿನ ಗುಣ ಮುಖ್ಯ- ಸುಜಾತಾ ಪೂಜಾರಿ
      0
      SHARES
      418
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿ ಬದುಕಿಗೆ ಶ್ರದ್ಧೆ-ಸ್ವಯಂ ಶಿಸ್ತಿನ ಗುಣ ಮುಖ್ಯ-
      ಸುಜಾತಾ ಪೂಜಾರಿ

      ಇಂಡಿ: ‘ ವಿದ್ಯಾರ್ಥಿಗಳು ಓದುವ,ಬರೆಯುವ,ಜ್ಞಾನ ಬೆಳೆಸಿಕೊಳ್ಳುವ ಜೊತೆಗೆ ಬದುಕಿಗೆ ಅಗತ್ಯವಾದ ಮಾನವೀಯ ಮೌಲ್ಯ ಮತ್ತು ಗುಣಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು’ ಎಂದು ಇಂಡಿ ತಾಲೂಕ ಅಕ್ಷರ ದಾಸೋಹ ಅಧಿಕಾರಿ ಸುಜಾತಾ ಪೂಜಾರಿ ಹೇಳಿದರು.
      ಮಂಗಳವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ,ಕೆಜಿಎಸ್ ಶಾಲೆಯಲ್ಲಿ ‘ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ’ವನ್ನು ಉದ್ಘಾಟಿಸಿ ಮಾತನಾಡಿದರು.
      ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತಿನ ಗುಣಗಳನ್ನು ಮೈಗೂಡಿಸಿಕೊಂಡು ಸಾಧನೆಯ ಮಾರ್ಗದಲ್ಲಿ ಸಾಗಬೇಕು’ ಎಂದು ಹೇಳಿದರು.
      ಸರ್ವಜ್ಞ ಕರಿಯರ್ ಅಕಾಡೆಮಿಯ ಸಂಸ್ಥಾಪಕ ನಾಗೇಶ ಹೆಗಡ್ಯಾಳ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಒಳ್ಳೆಯ ನಾಗರಿಕರಾಗಲು ಸತತ ಪರಿಶ್ರಮ ಅಗತ್ಯ. ವಿದ್ಯಾರ್ಥಿ ಜೀವನ ಬಂಗಾರದ ಜೀವನ ಅದನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಅಂಕ ಪಡೆದು ಪಾಲಕರಿಗೆ ಹಾಗೂ ಶಾಲೆಗೆ ಒಳ್ಳೆಯ ಕೀರ್ತಿ ತರಬೇಕೆಂದು ಹಾರೈಸಿದರು.

      ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಗುರು-ಹಿರಿಯರನ್ನು
      ಗೌರವಿಸುವ, ಪರಸ್ಪರ ಪ್ರೀತಿ, ಸ್ನೇಹ, ಸಹಬಾಳ್ವೆಯಿಂದ ಜೀವನ ಸಾಗಿಸುವ, ಸಕಾರಾತ್ಮಕ ಚಿಂತನೆ, ಸಮಾಜ ಸೇವೆಯಂತಹ ಜೀವನದ ಮೌಲ್ಯಗಳನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
      ಕೆಬಿಎಸ್ ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕೆಜಿಎಸ್ ಎಸ್ ಡಿ ಎಂ ಸಿ ಉಪಾಧ್ಯಕ್ಷ ಪರಶುರಾಮ ಹೊಸಮನಿ ವಿವಿಧ ವಿಭಾಗದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ಮುಖ್ಯ ಶಿಕ್ಷಕ ಅನಿಲ ಪತಂಗಿ, ಶಿಕ್ಷಕಿ ಶೃದ್ಧಾ ಬಂಕಲಗಾ ವಾರ್ಷಿಕ ವರದಿ ವಾಚಿಸಿದರು. ಎಸ್ ಡಿ ಎಂ ಸಿ ಸದಸ್ಯರಾದ ಕಾಶೀನಾಥ ದಳವಾಯಿ, ಪಡೆವ್ವ ನಡುವಿನಮನಿ, ಶಾಲುಬಾಯಿ ಸೈನಸಾಕಳೆ,ಆರತಿ ಗೊರನಾಳ, ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ,ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಮಲ್ಲಮ್ಮ ಗಿರಣಿವಡ್ಡರ, ಸುಮಿತ್ರಾ ನಂದಗೊಂಡ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ,ಜೆ ಸಿ ಗುಣಕಿ,ಎಸ್ ಎನ್ ಡಂಗಿ ಮತ್ತು ಅತಿಥಿ ಶಿಕ್ಷಕರಾದ ಬಿ ಎಸ್ ಹೊಸೂರ, ಪ್ರಜ್ವಲ ಕುಲಕರ್ಣಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು. ಶಿಕ್ಷಕ ಎಸ್ ಆರ್ ಚಾಳೇಕರ ಕಾರ್ಯಕ್ರಮ ನಿರ್ವಹಿಸಿದರು.

      Tags: #Diligence for student life is important Sujata Poojary#indi / vijayapur#Public News#Today News#Voice Of Janata#Voiceofjanata.in#ವಿದ್ಯಾರ್ಥಿ ಬದುಕಿಗೆ ಶ್ರದ್ಧೆ-ಸ್ವಯಂ ಶಿಸ್ತಿನ ಗುಣ ಮುಖ್ಯ- ಸುಜಾತಾ ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.