• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಸಮಾಜದಲ್ಲಿ ಅಶಾಂತಿ ಸೃಷಿಸುವ ಕಿಡಿಗೇಡಿಗಳ ಬಾಲ್ ಕಟ್ ಮಾಡಿ : ಐಜಿಪಿ ಚೇತನಸಿಂಗ್

      Voiceofjanata.in

      March 15, 2025
      0
      ಇಂಡಿ | ಸಮಾಜದಲ್ಲಿ ಅಶಾಂತಿ ಸೃಷಿಸುವ ಕಿಡಿಗೇಡಿಗಳ ಬಾಲ್ ಕಟ್ ಮಾಡಿ : ಐಜಿಪಿ ಚೇತನಸಿಂಗ್
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಸಮಾಜದಲ್ಲಿ ಅಶಾಂತಿ ಸೃಷಿಸುವ ಕಿಡಿಗೇಡಿಗಳ ಬಾಲ್ ಕಟ್ ಮಾಡಿ : ಐಜಿಪಿ ಚೇತನಸಿಂಗ್

      ಇಂಡಿ :‌ ಸಮಾಜದಲ್ಲಿ ಅಶಾಂತಿ ಸೃಷಿಸುವ ಹಾಗೂ ಕಾನೂನು ಸುವ್ಯವಸ್ಥಿತ ಕೆಡಿಸುವ ಕಿಡಿಗೇಡಿಗಳಿಗೆ,  ಪುಡಿ ರೌಡಿಗಳಿಗೆ ಎಡೆಮುರಿ ಕಟ್ಟಿ, ಅಕ್ರಮ ಚಟುವಟಿಕೆ, ಅಪರಾದ ತಡೆಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಉತ್ತರ ವಲಯ ಬೆಳಗಾವಿ ಪೋಲಿಸ್ ಮಹಾ ನಿರ್ದೇಶಕ ಚೇತನಸಿಂಗ್ ರಾಠೋರ್ (ಐಪಿಎಸ್) ಖಡಕವಾಗಿ ಸೂಚಿನೆ ನೀಡಿದ್ದಾರೆ.
      ಇಂಡಿ ಪಟ್ಟಣದಲ್ಲಿರುವ ಗ್ರಾಮೀಣ ಪೋಲಿಸ್ ಠಾಣಾಗೆ ಬೇಟಿ ನೀಡಿದ ಅವರು, 2024- 25 ನೇ ಸಾಲಿನ ಅಪರಾಧ ಪ್ರಕರಣಗಳ ಬಗ್ಗೆ ಹಾಗೂ ಕಛೇರಿ ಪರಿವೀಕ್ಷಣೆ ಮಾಡಿ ಮಾತನಾಡಿದರು.
      ಈ ಭಾಗದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿವೆ. ಅವುಗಳ ಬಗ್ಗೆ ನಿಗಾವಹಿಸಿ ಅಪರಾಧದಲ್ಲಿ ತೊಡಗಿಕೊಂಡವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು. ಇನ್ನೂಸಣ್ಣಪುಟ್ಟ ಪುಡಿ ರೌಡಿಗಳು ಹುಡುಗಿಯರ ಚುಡಾಯಿಸುವುದು, ಸಣ್ಣ ಮಟ್ಟದಲ್ಲಿ ಗ್ರಾಮದಲ್ಲಿ ಹವಾ ಮೇಂಟೈನ್ ಮಾಡುವಂತವರು, ಸಾರ್ವಜನಿಕ ಪ್ರದೇಶದಲ್ಲಿ ಭಯ ಹುಟ್ಟಿಸುವವರು ವಿರುದ್ಧ ಹಾಗೂ ಅಕ್ರಮ ಚಟುವಟಿಕೆ‌, ಕಾನೂನು ಬಾಹಿರ ಕೃತ್ಯ ನಡೆಸುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಾತ್ಮಕವಾಗಿ  ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
      ಇನ್ನೂ ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ನಗರದಲ್ಲಿ ರಾತ್ರಿಯ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ, ಪೆಟ್ರೊಲಿಂಗ್ ವ್ಯವಸ್ಥೆ ಕಲ್ಪಿಸಬೇಕು. ಎ ಹಳ್ಳಿಗಳ ಮಾಹಿತಿ ಹಾಗೂ ಯು ವಾಯ್ ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು ತಿಳಿಸಿದರು.
      ಸಮಾಜದಲ್ಲಿ ಶಾಂತಿ. ಭದ್ರತೆ, ರಕ್ಷಣೆಯ ಕರ್ತವ್ಯಗಾರಿಕೆ ಪೊಲೀಸ್‌ ಇಲಾಖೆಯದ್ದಾಗಿದೆ. ಪೊಲೀಸರು ಸಾರ್ವಜನಿಕರ ಸೇವೆಗೆ ಸದಾ ಸಿದ್ಧವಾಗಿರಬೇಕು. ಸಮಾಜ ವಿರೋಧಿ ಚಟುವಟಿಕೆಗಳ ನಿಯಂತ್ರಣ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಸಮಾಜದ ಜೀವನ ಮಟ್ಟದ ಸುಧಾರಣೆ ಸಮಾಜವನ್ನು ಉತ್ತಮ ಸ್ಥಿತಿಯಲ್ಲಿಡಲು ಪೂರಕವಾಗುವಂತೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.
      ಅದಲ್ಲದೇ ಠಾಣಾ ಆವರಣದಲ್ಲಿಸಸಿಗಳನ್ನು ನೆಟ್ಟರು, ಆ ನಂತರ ಪೋಲಿಸರಿಂದ ಪಥ ಸಂಚಲನ ಮಾಡಿದರು.
      ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು ಶಂಕರ ಮಾರಿಹಾಳ, ಪೊಲೀಸ್ ಉಪಾದಿಕ್ಷಕರು ಇಂಡಿ ಉಪವಿಭಾಗ ಜಗದೀಶ್ ಎಚ್ ಎಸ್, ಇಂಡಿ ಗ್ರಾಮೀಣ ವೃತ್ತ ಸಿಪಿಐ ಎಮ್ ಎಮ್ ಡಪ್ಪಿನ, ಪಿ ಎಸ್ ಐ ಮಹೇಶ ಸಂಖ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
      Tags: #IGP Chetanasing#indi / vijayapur#INDI | Cut a ball of mischief creating unrest in society: IGP Chetanasinghe#Public News#State News#Today News#Voice Of Janata#Voiceofjanata.in#ಇಂಡಿ | ಸಮಾಜದಲ್ಲಿ ಅಶಾಂತಿ ಸೃಷಿಸುವ ಕಿಡಿಗೇಡಿಗಳ ಬಾಲ್ ಕಟ್ ಮಾಡಿ : ಐಜಿಪಿ ಚೇತನಸಿಂಗ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.