• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!

      Voiceofjanata.in

      March 15, 2025
      0
      ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!

      ಇಂಡಿ : ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಲಿಂಗಸೂಗರ-ಶಿರಡೋಣ ಮತ್ತು ಪಂಢರಪುರ-ಗಾಣಗಾಪೂರಕ್ಕೆ ಸರಿಯಾಗಿ ಇಲ್ಲದೆ ಇರುವುದು ಸರಕಾರದ ಗಮನಕ್ಕೆ ಇದಿಯೇ..? ಮಹಾರಾಷ್ಟ್ರ, ಆಂದ್ರ ಪ್ರದೇಶದ ಕರ್ನಾಟಕ ಸೇರಿದಂತೆ ಸಾವಿರಾರು ಭಕ್ತಾಧಿಗಳು ದರ್ಶನಕ್ಕೆ ಬರುವ ಪ್ರವಾಸಿಗರ ಸಂಕಷ್ಟದ ಬಗ್ಗೆ ಶಾಸಕ ಯಶವಂತರಾಗೌಡ ಪಾಟೀಲ ಪರಿಸ್ಥಿತಿ ಏನು ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳ್ಳಿ ಅವರಿಗೆ ಸದನದಲ್ಲಿ ಪ್ರಶ್ನೆ ಮಾಡಿದರು.

      ಇದಕ್ಕೆ ಉತ್ತಿರಿಸಿದ ಸಚಿವರು, ಮಹಾರಾಷ್ಟ್ರದಲ್ಲಿರುವ ಪಂಢರಪೂರ ಮತ್ತು ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿರುವ ಗಾಣಗಾಪೂರ (ದೇವಲಗಾಣಗಾಪೂರ) ಆ ಪ್ರದೇಶದಲ್ಲಿ ಪ್ರಸಿದ್ಧ ಯಾತ್ರಾ ಸ್ಥಳಗಳಾಗಿದ್ದು, ಈ ಎರಡು ಯಾತ್ರಾ ಸ್ಥಳಗಳಿಗೆ ಮಹಾರಾಷ್ಟ್ರ ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ಬರುತ್ತಾರೆ. ಸದರಿ ಯಾತ್ರಾ ಸ್ಥಳಗಳಿಗೆ ಶಿರಾಡೋಣ ಲಿಂಗಸೂರು ರಾಜ್ಯ ಹೆದ್ದಾರಿ-41 ಒಂದು ಪ್ರಮುಖ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಾಗಿದ್ದು, ಸದರಿ ರಾಜ್ಯ ಹೆದ್ದಾರಿಯು ವಿಜಯಪೂರ ಜಿಲ್ಲೆಯಲ್ಲಿ 0.00 ರಿಂದ 174.00 ಕಿ.ಮೀ. ರವರೆಗೆ ಹಾದುಹೋಗುತ್ತಿದ್ದು, ಅದರ ಉದ್ದ ಕಿ.ಮೀ 174.00 ಉದ್ದವಿರುತ್ತದೆ. ಸದರಿ ರಸ್ತೆಯು ಕರ್ನಾಟಕದ ಚಡಚಣ ತಾಲ್ಲೂಕಿನ ಮಹಾರಾಷ್ಟ್ರದ ಗಡಿಯಿಂದ ಪ್ರಾರಂಭಗೊಂಡು ರಾಯಚೂರು ತಾಲ್ಲೂಕಿನ ಲಿಂಗಸೂರಿನಲ್ಲಿ ಅಂತ್ಯಗೊಳ್ಳುತ್ತದೆ. ಪಂಢರಾಪೂರ ಮತ್ತು ಗಾಣಗಾಪೂರ ಸಂದರ್ಶಿಸುವ ಭಕ್ತಾಧಿಗಳಿಗೆ ಮಹಾರಾಷ್ಟ್ರ ಗಡಿಯಿಂದ ಇಂಡಿ ಪಟ್ಟಣದ ವರೆಗೆ ಸಂಪರ್ಕಿಸುವ ಸಂಪರ್ಕ ರಸ್ತೆಯಾಗಿರುತ್ತದೆ. ಇಂಡಿಯಿಂದ ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ-34 ಗಾಣಗಾಪೂರದ ವರೆಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿರುತ್ತದೆ.

      ಸದರಿ 174.00 ಕಿ.ಮೀ. ಉದ್ದದಲ್ಲಿ 21.87 ಕಿ.ಮೀ. ರಸ್ತೆಯು ಹಾಳಾಗಿದ್ದು, ಪ್ರಸಕ್ತ ವರ್ಷದ 2024-25 ರ ಅಪೆಂಡಿಕ್ಸ್‌- ಇ ಯೋಜನೆಯಡಿ 2.50ಕಿ.ಮೀ. ಹಾಳಾದ ರಸ್ತೆಯನ್ನು ಅನುಮೋದನೆಯಾಗಿರುತ್ತದೆ. ಅಭಿವೃದ್ಧಿಪಡಿಸಲು ಟೆಂಡ‌ರ್ ಪ್ರಕ್ರಿಯೆ ಪುಗತಿಯಲ್ಲಿರುತ್ತದೆ. ಇನ್ನುಳಿದ 19.37ಕಿ.ಮೀ ರಸ್ತೆಯನ್ನು ಅನುದಾನದ ಲಭ್ಯತೆ ಮೇರೆಗೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಬಾಕಿ ಉಳಿದ 152.13 ಕಿ.ಮೀ. (ఒವ್ಹರ್ ಲ್ಯಾಪ್) ಹಾಗೂ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದಂತೆ)‌ ಯೋಗ್ಯವಾಗಿರುತ್ತದೆ. ಉದ್ಯದ ರಸ್ತೆ ಸಂಚಾರಕ್ಕೆ‌‌ಗಾಣಗಾಪೂರ ಯಾತ್ರಾ ಸ್ಥಳ ಸಂಪರ್ಕಿಸುವ ಇನ್ನೊಂದು ರಾಜ್ಯ ಹೆದ್ದಾರಿ-34 ಔರಾದ ಸದಾಶಿವಗಢ ರಸ್ತೆಯು ವಿಜಯಪುರ ಜಿಲ್ಲೆಯಲ್ಲಿ 232.54 ಕಿ.ಮೀ. ರಿಂದ 369.76 ಕಿ.ಮೀ ವರೆಗೆ ಒಟ್ಟು (137.22) ಒಟ್ಟು ಉದ್ದದ ಪೈಕಿ 14.58ಕಿ.ಮೀ. ರಸ್ತೆ ಹಾಳಾಗಿದ್ದು, 2.00 ಕಿ.ಮೀ. ಉದ್ದದ ರಸ್ತೆಯನ್ನು ಸಿ.ಆರ್‌ಎಫ್. ಹಾಗೂ 4.50 ಕಿ.ಮೀ ಉದ್ದದ ರಸ್ತೆಯನ್ನು ಎಸ್.ಎಚ್.ಡಿ.ಪಿ. ಹಂತ-5 ಘಟ್ಟ-1 ಯೋಜನೆಯಡಿ ರಸ್ತೆಯ ಸರಪಳಿ 268.00 ರಿಂದ 269.00 ಕಿಮೀ ಮತ್ತು 272.00 ರಿಂದ 277.00 ಕಿ.ಮೀ ರವರಗೆ ಆಯ್ದ ಭಾಗಗಳಲ್ಲಿ ರೂ.1500.00 ಲಕ್ಷಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿ ಪುಗತಿಯಲ್ಲಿದೆ. 8.58 ಕಿ.ಮೀ ರಸ್ತೆಯನ್ನು ಅನುದಾನದ ಲಭ್ಯತೆಯ ಮೇರೆಗೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ಬಾಕಿ ಉಳಿದ 122.64 ಕಿ.ಮೀ. (ఒವ್ಹರ್ ಲ್ಯಾಪ್ ಹಾಗೂ ಸ್ಥಳೀಯ ಸಂಸ್ಥೆಗೆ ಸಂಬಂಧಿಸಿದಂತೆ) ಉದ್ದದ ರಸ್ತೆ ಸಂಚಾರಕ್ಕೆ ಯೋಗ್ಯವಾಗಿರುತ್ತದೆ.

      ಸದರಿ ರಸ್ತೆಯು ತಾತ್ವಿಕವಾಗಿ ಹೆದ್ದಾರಿಯನ್ನಾಗಿ 2016 ರಲ್ಲಿ ರಾಷ್ಟ್ರೀಯ ತಾತ್ವಿಕ ಅನುಮೋದನೆಗೊಂಡಿದ್ದು, ವಿಸ್ತ್ರತ ಯೋಜನಾ ವರದಿಯನ್ನು ತಯಾರಿಸಲು ಸಿ.ವಿ.ಕಾಂಡ್ ಸಂಯೋಜಕರನ್ನು ನೇಮಿಸಲಾಗಿತ್ತು. ಸದರಿ ರಸ್ತೆಯನ್ನು ಮೇಲ್ದರ್ಜೆಗೇರಿಸಲು ಪ್ರಾದೇಶಿಕ ಕಛೇರಿ ಭೂ-ಸಾರಿಗೆ ಮಂತ್ರಾಲಯ, ಬೆಂಗಳೂರು ಇವರಿಗೆ ಕೇಂದ್ರ ಕಛೇರಿ ಪತ್ರ 2021 ರಲ್ಲಿ ಅನುಮೋದನೆಗಾಗಿ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಪರಿಶೀಲನಾ ಹಂತದಲ್ಲಿದೆ ಎಂದು ತಿಳಿಸಿದರು.

      Tags: #Bangaluru#indi / vijayapur#MLA INDI#Public News#Session#Today News#vidhan soudh#Voice Of Janata#Voice Of Janata Desk News#ಅಧಿವೇಶನ#ಐತಿಹಾಸಿಕ ಪ್ರಸಿದ್ಧ ಯಾತ್ರಾ ಸ್ಥಳಗಳನ್ನು ಜೋಡಿಸುವ ರಾಜ್ಯ ಹೆದ್ದಾರಿ ಕೆಟ್ಟಿರುವ ಬಗ್ಗೆ ಸದನದಲ್ಲಿ ಶಾಸಕ ಪಾಟೀಲರಿಂದ ಪ್ರಶ್ನೆ..!#ಬೆಂಗಳೂರು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.