• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ | ಮಾ-21 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸುಗಮವಾಗಿ ನಡೆಸಲು ಸಕಲ ಸಿದ್ಧತೆ : ಬಿಇಒ ಆಲಗೂರ

      Voiceofjanata.in

      March 20, 2025
      0
      ಇಂಡಿ | ಮಾ-21 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸುಗಮವಾಗಿ ನಡೆಸಲು ಸಕಲ ಸಿದ್ಧತೆ : ಬಿಇಒ ಆಲಗೂರ
      0
      SHARES
      240
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಮಾ-21 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸುಗಮವಾಗಿ ನಡೆಸಲು ಸಕಲ ಸಿದ್ಧತೆ : ಬಿಇಒ ಆಲಗೂರ

      ಇಂಡಿ:ಪರೀಕ್ಷಾ ಕೇಂದ್ರಗಳಲ್ಲಿ ಗಾಳಿ, ಬೆಳಕು, ಕುಡಿಯುವ ನೀರು, ಶೌಚಾಲಯ, ವಿದ್ಯುತ್, ಆಶಾ ಕಾರ್ಯಕರ್ತರು, ಆಸನ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆಯಾಗಿ ಪರೀಕ್ಷೆಯನ್ನು ಪಾರದರ್ಶಕ, ಪ್ರಾಮಾಣ ಕವಾಗಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ತಿಳಿಸಿದರು.
      ಗುಧವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
      ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೨೧ ರಿಂದ ಏಪ್ರಿಲ್ ೪ರ ವರೆಗೆ ನಡೆಯಲಿದ್ದು, ತಾಲೂಕಿನ ೧೭ ಪರೀಕ್ಷಾ ಕೇಂದ್ರಗಳಲ್ಲಿ ಸುಗಮವಾಗಿ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ.
      ‘ಈ ಬಾರಿ ೪೯೭೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ೨೫೯೪ ಬಾಲಕರು, ೨೩೮೨ ಬಾಲಕಿಯರು ಹಾಗೂ ೨೨೨ ಪುನರಾವರ್ತಿತ ವಿದ್ಯಾರ್ಥಿಗಳು ಇದ್ದಾರೆ’ ಎಂದರು.
      ೧೭ ಪರೀಕ್ಷಾ ಕೇಂದ್ರಗಳಿಗೂ ಸಿ.ಸಿ.ಟಿ.ವಿ ಕ್ಯಾಮೆರಾ ಹಾಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ೧೭ ಪರೀಕ್ಷಾ ಕೇಂದ್ರದಲ್ಲಿ ಸಮರ್ಪಕ ಪೀಠೋಪಕರಣದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು
      ಹೆಚ್ಚುವರಿ ಬಸ್ ವ್ಯವಸ್ಥೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯದಲ್ಲಿ ಬಸ್ಸಿನ ಅನಾನುಕೂಲ ಆಗಬಾರದು ಎನ್ನುವ ನಿಟ್ಟಿನಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನೀಡಿದ್ದು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗುವುದು’ ಎಂದು ಹೇಳಿದರು.
      ಉತ್ತಮ ಫಲಿತಾಂಶದ ನಿರೀಕ್ಷೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಶತ ೮೦%ರಷ್ಟು ಪಡೆಯುವ ಭರವಸೆ ಇದೆ. ಆ ನಿಟ್ಟಿನಲ್ಲಿ ಪ್ರಯತ್ನ ಹಾಕಿದ್ದೇವೆ. ವೆಬ್ ಕಾಸ್ಟಿಂಗ್ ಬಗ್ಗೆ ಮಕ್ಕಳಿಗೆ ಇಡೀ ವರ್ಷ ಹೇಳಿಕೊಂಡೇ ಬಂದಿದ್ದು, ಪರೀಕ್ಷೆಗೆ ಆತ್ಮಸ್ಥೈರ್ಯ ತುಂಬಿದ್ದೇವೆ. ಎಲ್ಲದಕ್ಕೂ ಸಿದ್ಧತೆ ಆಗಿದ್ದು, ಎಲ್ಲರೂ ತಂಡವಾಗಿ ಕೆಲಸ ಮಾಡಿರುವ ಹಿನ್ನೆಲೆಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆಯಲ್ಲಿದ್ದೇವೆ ಎಂದು ಆಲಗೂರ ಹೇಳಿದರು.
      ಸಿಸಿ.ಟಿ.ವಿ ವೆಬ್ ಕಾಸ್ಟಿಂಗ್ ಬಗ್ಗೆ ಯಾವುದೇ ರೀತಿಯಿಂದ ಮಕ್ಕಳು ಆತಂಕ ಪಡಯಬಾರದು, ಪರೀಕ್ಷೆಯನ್ನು ಅತೀ ಸರಳವಾಗಿ ನಿರಾಂತವಾಗಿ ಬರೆಯಬೇಕು. ವೈಯಕ್ತಿಕವಾಗಿ ಹಾಗೂ ತಾಲೂಕಾಡಳಿತದ ಪರವಾಗಿ ಮಕ್ಕಳಿಗೆ ಆಲ್ ದಿ ಬೆಸ್ಟ್ ಉತ್ತಮ ಫಲಿತಾಂಶ ತನ್ನಿ.

      ಟಿ.ಎಸ್.ಆಲಗೂರ ಕ್ಷೇತ್ರ ಶಿಕ್ಷಣಾಧಿಕಾರಿ ಇಂಡಿ.

      ಸುದ್ದಿಗೋಷ್ಠಿಯಲ್ಲಿ ಎಸ್‌ಎಸ್‌ಎಲ್‌ಸಿ ನೋಡಲ್ ಆಫೀಸರ್ ಬಿಇಓ ಕಾರ್ಯಾಲಯದ ಎ.ಓ.ಹೂಗಾರ,  ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಕಾಶ ಐರೊಡಗಿ ಇದ್ದರು.
      ಇಂಡಿ: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಟಿ.ಎಸ್.ಆಲಗೂರ ಮಾತನಾಡಿದರು.
      Tags: #indi / vijayapur#INDI | SSLC test on May 21#Public News#Today News#Voice Of Janata#Voiceofjanata.in#ಇಂಡಿ | ಮಾ-21 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸುಗಮವಾಗಿ ನಡೆಸಲು ಸಕಲ ಸಿದ್ಧತೆ : ಬಿಇಒ ಆಲಗೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.