• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      IPL 2025 : ಇಂದು ಚಾಂಪಿಯನ್ನರಿಗೆ ಆರ್‌ಸಿಬಿ ಮೊದಲ ಪರೀಕ್ಷೆ

      Voiceofjanata.in : SPL Sports NEWS

      March 22, 2025
      0
      IPL 2025 : ಇಂದು ಚಾಂಪಿಯನ್ನರಿಗೆ ಆರ್‌ಸಿಬಿ ಮೊದಲ ಪರೀಕ್ಷೆ
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ಚಾಂಪಿಯನ್ನರಿಗೆ ಆರ್‌ಸಿಬಿ ಮೊದಲ ಪರೀಕ್ಷೆ

      Voiceofjanata.in : Sports NEWS : IPL 2025 :

      ಕೋಲ್ಕತ್ತ: ನೂತನ ನಾಯಕ, ಹೊಸದಾಗಿ ಬಂದ ಆಟಗಾರರ ಸಂಯೋಜನೆಯೊಡನೆ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್‌ ರೈಡರ್ಸ್ ತಂಡವನ್ನು ಶನಿವಾರ ಎದುರಿಸಲಿದೆ. ಮತ್ತೊಮ್ಮೆ ಮೊದಲ ಪ್ರಶಸ್ತಿಯ ನಿರೀಕ್ಷೆಯೊಡನೆ ತನ್ನ ಅಭಿಯಾನ ಆರಂಭಿಸಲಿದೆ.

      ಈಡನ್‌ ಗಾರ್ಡನ್ಸ್‌ನಲ್ಲಿಆರ್‌ಸಿಬಿ ಮತ್ತು ಕೆಕೆಆರ್‌ ನಡುವಿನ ಋುತುವಿನ ಆರಂಭಿಕ ಪಂದ್ಯವು ಜಿದ್ದಾಜಿದ್ದಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಉಭಯ ತಂಡಗಳು ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಅಪ್ರತಿಮ ಆಟಗಾರರನ್ನು ಹೊಂದಿರುವ ಕಾರಣ ಅಭಿಮಾನಿಗಳಿಗೆ ರಸದೌತಣ ದೊರೆಯುವ ನಿರೀಕ್ಷೆಯಿದೆ.

      ಆರ್‌ಸಿಬಿ

      ರಜತ್‌ ಪಾಟೀದಾರ್‌ (ನಾಯಕ), ವಿರಾಟ್‌ ಕೊಹ್ಲಿ, ಯಶ್‌ ದಯಾಳ್‌, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್‌ ಧರ್‌, ಸುಯಾಷ್ ಶರ್ಮಾ, ಭುವನೇಶ್ವರ್‌ ಕುಮಾರ್‌, ಕೃಣಾಲ್‌ ಪಾಂಡ್ಯ, ಟಿಮ್‌ ಡೇವಿಡ್‌, ಜೇಕಬ್‌ ಬೆಥಲ್‌, ದೇವದತ್ತ ಪಡಿಕ್ಕಲ್‌, ನುವಾನ್‌ ತುಷಾರ, ರೊಮಾರಿಯೊ ಶೆಫರ್ಡ್‌, ಲುಂಗಿ ಎನ್‌ಗಿಡಿ, ಸ್ವಪ್ನಿಲ್‌ ಸಿಂಗ್‌, ಮನೋಜ್‌ ಭಾಂಡಗೆ, ಸ್ವಿಸ್ತಿಕ್ ಛಿಕಾರ, ಮೋಹಿತ್‌ ರಾಥೆ, ಅಭಿನಂದನ್‌ ಸಿಂಗ್‌

      ಕೆಕೆಆರ್‌ ಸಂಭಾವ್ಯ ಪಟ್ಟಿ

      ವೆಂಕಟೇಷ್ ಅಯ್ಯರ್‌, ಮೋಯೀನ್‌ ಅಲಿ, ಸುನೀಲ್‌ ನರೇನ್‌, ಆ್ಯಂಡ್ರೆ ರಸೆಲ್‌, ಕ್ವಿಂಟನ್‌ ಡಿ ಕಾಕ್‌, ರಹಮನುಲ್ಲಾ ಗುರ್ಬಾಜ್‌, ಮನೀಷ್‌ ಪಾಂಡೆ, ಅಜಿಂಕ್ಯ ರಹಾನೆ, ರಿಂಕು ಸಿಂಗ್‌, ಲುವನಿತ್‌ ಸಿಸೋಡಿಯಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಮಯಾಂಕ್‌ ಮಾರ್ಕಂಡೆ, ವೈಭವ್‌ ಅರೋರಾ, ಎನ್ರಿಚ್‌ ನೋಕಿಯೆ, ಉಮ್ರಾನ್‌ ಮಲಿಕ್‌, ಸ್ಪೆನ್ಸರ್‌ ಜಾನ್ಸನ್‌, ಅಂಗ್‌ಕ್ರಿಷ್‌ ರಘುವಂಶಿ, ರೋವ್ಮನ್‌ ಪೊವೆಲ್, ಅನುಕೂಲ್‌ ರಾಯ್‌, ರಮಣದೀಪ್‌ ಸಿಂಗ್‌

      ಸ್ಥಳ : ಇಡನ್ ಗಾರ್ಡನ್ ಕೊಲ್ಕತ್ತಾ ಪ.ಬಂಗಾಳ

      ಸಮಯ :7:30 PM

      ಲೈವ್‌ ಸ್ಟ್ರೀಮಿಂಗ್‌
      ಭಾರತದಲ್ಲಿ ಐಪಿಎಲ್‌ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್‌ ಸ್ಟ್ರೀಮಿಂಗ್‌ ವೀಕ್ಷಿಸಬಹುದು. ಟಿವಿ ಮೂಲಕ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ನೆಟ್‌ವರ್ಕ್ 18 ಚಾನೆಲ್‌ಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ.

      Tags: #IPL SPORTS NEWs 2025#KKR VS RCB#Public News#Today News#Voice Of Janata#ಚಾಂಪಿಯನ್ನರಿಗೆ ಆರ್‌ಸಿಬಿ ಮೊದಲ ಪರೀಕ್ಷೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.