• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹು ಮುಖ್ಯ- ಆನಂದ ಹುಣಸಗಿ

      Voiceofjanata.in

      March 24, 2025
      0
      ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹು ಮುಖ್ಯ- ಆನಂದ ಹುಣಸಗಿ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ

      ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹು ಮುಖ್ಯ- ಆನಂದ ಹುಣಸಗಿ

      ಇಂಡಿ: ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿ,
      ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ, ಸ್ವಯಂ ಶಿಸ್ತಿನ ಗುಣಗಳನ್ನು ರೂಢಿಸಿಕೊಂಡು
      ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.

      ಅವರು ಶನಿವಾರ ಸಂಜೆ ತಾಲೂಕಿನ ಬೊಳೇಗಾಂವ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
      ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿ.
      ಮಕ್ಕಳಲ್ಲಿ ಶಿಸ್ತು, ಸಂಸ್ಕಾರ ಮುಖ್ಯ. ಮಕ್ಕಳಲ್ಲಿ ಸಕಾರಾತ್ಮಕ ಯೋಚನೆ ಜಾಗೃತವಾಗಿರಬೇಕು. ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹು ಮುಖ್ಯ ಎಂದು ಹೇಳಿದರು.

      ಇಂಡಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ ಟಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯ. ನಿರಂತರ ಅಧ್ಯಯನದಿಂದ ಗುರಿ ತಲುಪಲು ಸಾಧ್ಯ. ಯಾವುದೇ ಗುರಿ ತಲುಪಬೇಕಾದರೂ ಶ್ರದ್ಧೆ, ಸಂಯಮ ಹಾಗೂ ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಹೇಳಿದರು.

      ಹಿರೇರೂಗಿ ಗ್ರಾಪಂ ಪಿಡಿಓ ಬಸವರಾಜ ಬಬಲಾದ ಮಾತನಾಡಿ, ಮಕ್ಕಳು ಕುಟುಂಬ, ಸಮಾಜ, ದೇಶದ ಆಸ್ತಿಯಾಗುವಂತೆ ಪಾಲಕರು, ಶಿಕ್ಷಕರು ಶ್ರಮಿಸಬೇಕು. ಮಕ್ಕಳಲ್ಲಿ ನಾನು ವಿಶ್ವಮಾನವನೆಂಬ ಪ್ರಜ್ಞೆ ಬೆಳೆಯಬೇಕಾಗಿದೆ. ಮಕ್ಕಳು ಪರಿಶ್ರಮ, ಪ್ರಾಮಾಣಿಕತೆ ಮತ್ತು ವಿನಯದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
      ತಡವಲಗ ಮಠದ ಅಭಿನವ ರಾಚೋಟೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷ ಶಿವಶಂಕರ ಕಪ್ಪೆನವರ ಅಧ್ಯಕ್ಷತೆ ವಹಿಸಿದ್ದರು.

      ಬಿ ಆರ್ ಪಿ ಬಸವರಾಜ ಗೊರನಾಳ, ರಾಜ್ಯ ಸರ್ಕಾರಿ ನೌಕರರ ರಾಜ್ಯ ಘಟಕದ ಸಂಘಟನಾ ಮತ್ತು ಪ್ರಚಾರ ಸಮಿತಿ ಸದಸ್ಯ ರಮೇಶ ಮುಂಜಣ್ಣಿ,ಎಸ್ ಡಿ ಎಂ ಸಿ ಉಪಾಧ್ಯಕ್ಷ ಸಿದ್ದು ಹುಣಶ್ಯಾಳ, ಮಾಜಿ ಗ್ರಾಪಂ ಅಧ್ಯಕ್ಷ ಮಹಾದೇವ ಹುಣಸಗಿ ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಗ್ರಾಪಂ ಸದಸ್ಯರು, ಗ್ರಾಮದ ಪ್ರಮುಖರು, ಮಕ್ಕಳು ಭಾಗವಹಿಸಿದ್ದರು.

      ಮುಖ್ಯ ಶಿಕ್ಷಕ ಮಲ್ಲಪ್ಪ ಬಡದಾಳ ಸ್ವಾಗತಿಸಿದರು. ಈರಣ್ಣ ಹುಣಸಗಿ ನಿರೂಪಿಸಿದರು. ಕುಮಾರಿ ರಾಜೇಶ್ವರಿ ಕೊಳೆಕರ ವಾರ್ಷಿಕ ವರದಿ ಮಂಡಿಸಿದರು. ಮಲ್ಲಮ್ಮ ಹುಣಸಗಿ, ಕೆ ಡಿ ಬಿರಾದಾರ, ಸಂತೋಷ ಬಿರಾದಾರ, ಶಂಕರ ಹುಣಸಗಿ, ಸಂಜೀವ ಜಾಲಗೇರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು. ಎಸ್ ಎಂ ಅಂಗಡಿ ವಂದಿಸಿದರು.

      Tags: #indi / vijayapur#The role of education in the construction of a strong healthy society is very important.#Today News#Voice Of Janata#Voiceofjanata.in#ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹು ಮುಖ್ಯ- ಆನಂದ ಹುಣಸಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.