• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ

      Voiceofjanata.in

      March 24, 2025
      0
      ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ
      0
      SHARES
      69
      VIEWS
      Share on FacebookShare on TwitterShare on whatsappShare on telegramShare on Mail

      ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ ಹಿಂದೆ, ಇಂದು, ಮುಂದೆ, ಮುಂದೆಂದಿಗೂ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು ಅವರು ರವಿವಾರ ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ನಡೆದ ಅಖಿಲ ಭಾರತ ಲಿಂಗಾಯತ ಮಹಾಸಭಾ ಅಭಿನಂದನಾ ಹಾಗೂ ತಾಲೂಕ ಘಟಕದ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು
      ವೀರಶೈವ ಬೇರೆ, ಲಿಂಗಾಯಿತ ಬೇರೆ ಎಂದು ಗೊಂದಲ ಸೃಷ್ಠಿಸುವುದು ಬೇಡ. ವೀರಶೈವ ಧರ್ಮಕ್ಕೆ 36 ಲಕ್ಷ ವರ್ಷಗಳ ಇತಿಹಾಸವಿದೆ ಎಂದು ಕಾಶಿ ಜಗದ್ಗುರುಗಳು ರಚಿಸಿರುವ ತಂತ್ರಜಾಲದಲ್ಲಿ ಹೇಳಲಾಗಿದೆ.
      ವೀರಶೈವ-ಲಿಂಗಾಯಿತ ಸಮಾಜದಲ್ಲಿ ಕೇವಲ ಬಣಜಿಗ, ನೊಳಂಬ, ಕುಂಚಿಟಗ, ಸಾದರು ಮಾತ್ರವಿಲ್ಲ. ಲಿಂಗಾಯಿತರಲ್ಲಿ ಕಮ್ಮಾರ, ಚಮ್ಮಾರ, ಶಿವಸಿಂಪಿ, ಕುರುಬ ಹೀಗೆ ನೂರಾರು ಒಳ ಪಂಗಡಗಳು ಇವೆ. ನಾವೆಲ್ಲಾ ಒಗ್ಗಟ್ಟಾಗಿ ಸಂಗಟಿತರಾಗಬೇಕಿದೆ. ರಾಜ್ಯದಲ್ಲಿನ 7 ಕೋಟಿ ಜನಸಂಖ್ಯೆಯಲ್ಲಿ 3 ಕೋಟಿ ವೀರಶೈವ-ಲಿಂಗಾಯಿತರಿದ್ದರು. ದೇಶದ ಸಂಸತ್‌ನಲ್ಲಿ ಕ್ಯಾಬಿನೆಟ್‌ ಸ್ಥಾನಮಾನದ ಸಚಿವರು ಯಾರು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
      ನಮ್ಮ ಸಮಾಜದ ಏಳಿಗೆಗೆ ಬೇರೆ ಸಮಾಜದ ಮುಖಂಡರ ಬಳಿ ಅನುದಾನ ಕೇಳಲಾಗುವುದಿಲ್ಲ. ಬರುವ ಆದಾಯದಲ್ಲಿಯೇ ನಾವಿಷ್ಟು ಸಂಗ್ರಹಿಸುತ್ತಾ ಹೋದಲ್ಲಿ ಮುಂದೆ ಅದು ದೊಡ್ಡ ಪ್ರಮಾಣದ ಅನುದಾನವಾಗಲಿದೆ. ನಿಮ್ಮ ಹಣವನ್ನು ನಾವು(ರಾಜ್ಯ ಘಟಕ) ಬಳಸುವುದಿಲ್ಲ. ಸಮಾಜಕ್ಕಾಗಿಯೇ ಮೀಸಲಿರಲಿದ್ದು, ವಿನೂತನ ಕೆಲಸ ಕಾರ್ಯರೂಪಕ್ಕೆ ತರಬೇಕು’ ಎಂದರು. ಅಖಿಲ ಭಾರತ ವೀರಶೈವ ಮಹಾಸಭಾ ಘಟಕದಿಂದ ಬಸವ ಜಯಂತಿಯ ದಿನದಂದೇ ಮಹಾನ್ ಪುರುಷರ ಭಾವಚಿತ್ರಗಳನ್ನು ಒಂದೆಡೆ ಇಟ್ಟು ಆಚರಿಸಬೇಕು. ಎಲ್ಲಾ ಮಹಾನ್ ಪುರುಷರ ತತ್ವದಾರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ’ ಎಂದರು.
      ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ರಾಮಪ್ಪ ಉಪ್ಪಿನ, ವಿಜಯಪುರ ಜಿಲ್ಲಾಧ್ಯಕ್ಷ್ಯ ವಿ ಸಿ ನಾಗಠಾಣ ಮಾತನಾಡಿದರು.
      ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ  ಬಸವಂತರಾಯ ಗೂಳಿ, ಶರಣಪ್ಪ ಹೋಳಿ, ಬಸವರಾಜ ಲಮಾಣಿ, ಬಸವರಾಜ ಹಡಪದ, ಶರಣಪ್ಪ ಚಲವಾದಿ ಹಾಗೂ ತಾಲೂಕಿನ ನಲವತ್ತಕ್ಕೂ ಹೆಚ್ಚು ವಿವಿಧ ಸಮಾಜದ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಲಾಯಿತು.
      ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕ ಅಧ್ಯಕ್ಷರಾಗಿ ವೆಂಕನಗೌಡ ಪಾಟೀಲ್, ಉಪಾಧ್ಯಕ್ಷ ಸಂಗಣ್ಣ ಕಂಚ್ಯಾಣಿ, ಪ್ರಕಾ ಎಸ್ ವಿ ಬೇವಿನಗಿಡದ, ಕೋಶಾಧ್ಯಕದ್ಯಕ್ಷರಾಗಿ ಸಂಗಣ್ಣ ಕಟ್ಟೆ ಸೇರಿದಂತೆ ಮಹಿಳಾ ಘಟಕ ,ಯುವ ಘಟಕದ ಪದಾಧಿಕಾರಿಗಳು ಪದಗ್ರಹಣ ಮಾಡಿದರು.
      ಕಾರ್ಯಕ್ರಮದ ವೇದಿಕೆಯಲ್ಲಿ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ಮುಕ್ತಾಂಭಾ ,ಶ್ರೀಮತಿ ಉಮಾದೇವಿ ಬಿದರಿ,
      ತಾಲೂಕ‌ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಬಾಪುಗೌಡ ಪಾಟೀಲ್, ಮಹಾಸಭಾದ ನಿಕಟಪೂರ್ವ ನಿರ್ದೇಶಕ ಮಲ್ಲನಗೌಡ ಬಿರಾದಾರ ಇದ್ದರು ಕಾರ್ಯಕ್ರಮದಲ್ಲಿ ಎಂ ಬಿ ನಾವದಗಿ, ಬಿ ಎಂ ಹಿರೇಮಠ, ಸಂಗೀತ ನಾಡಗೌಡ, ಕಾಶಿಬಾಯಿ ರಾಂಪೂರ, ಕೆ ಎಸ್ ಬಿರಾದಾರ, ಅಶೋಕ ನಾಡಗೌಡ,ಪ್ರಭುದೇವ ಕಲಬುರಗಿ,ಬಸವರಾಜ ಮೋಟಗಿ, ಕಣ್ಣೂರ ಸರ್,ಆರ್ ಬಿ ಪಾಟೀಲ್,ಬಸನಗೌಡ ಪಾಟೀಲ್ ಸರೂರ ಅಶೋಕ ಚಟ್ಟೇರ್ ಸರಸ್ವತಿ ಪೀರಾಪೂರ, ಸೇರಿದಂತೆ ಮಹಾಸಭಾದ ವಿವಿಧ ತಾಲೂಕಿನ ಪದಾಧಿಕಾರಿಗಳು ಗಣ್ಯರು ವಿವಿಧ ಸಮಾಜದ ಅಧ್ಯಕ್ಷರು ಭಾಗವಹಿಸಿದ್ದರು.
      ಸಂಗಮೇಶ ಶಿವಣಗಿ ತಂಡ ಪ್ರಾರ್ಥಿಸಿದರು ವಿದ್ಯಾವತಿ ತಡಸದ ಸ್ವಾಗತಿಸಿದರು ಸಿದ್ದರಾಜ ಹೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು ಹೇಮಾ ಬಿರಾದಾರ ನಿರೂಪಿಸಿ ವಂದಿಸಿದರು.
      ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ನಡೆದ ಅಖಿಲ ಭಾರತ ಲಿಂಗಾಯತ ಮಹಾಸಭಾ ಅಭಿನಂದನಾ ಹಾಗೂ ತಾಲೂಕ ಘಟಕದ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ಮಾತನಾಡಿದರು.
      Tags: #indi / vijayapur#Today News#Veerashiva-Lingayatha is no different ..! President Shankara Bidari#Voice Of Janata#Voiceofjanata.in#ವೀರಶೈವ-ಲಿಂಗಾಯಿತ ಬೇರೆ ಬೇರೆಯಲ್ಲ..! ರಾಜ್ಯಾಧ್ಯಕ್ಷ ಶಂಕರ ಬಿದರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.