• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಮಹನಿಯರ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕಾರ

      Voiceofjanata.in

      March 26, 2025
      0
      ಇಂಡಿ | ಮಹನಿಯರ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕಾರ
      0
      SHARES
      467
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಮಹನಿಯರ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕಾರ

      ಇಂಡಿ : ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆ‌ರ್.ಅಂಬೇಡ್ಕರ್ ಅವರ ಜಯಂತ್ಯುತ್ಸವದ ನಿಮಿತ್ತ ಬುಧವಾರ ಪಟ್ಟಣದ ತಹಶೀಲ್ದಾ‌ರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗಿರುವುದನ್ನು ಖಂಡಿಸಿ ವಿವಿಧ ಸಮಾಜದ ಮುಖಂಡರು ಆಕ್ರೋಶಗೊಂಡು ಸಭೆ ಬಹಿಷ್ಕರಿಸಿದರು.
      ಮಧ್ಯಾಹ್ನ 3:30 ಕ್ಕೆ ನಿಗದಿ ಯಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿರುವ ತಹಶಿಲ್ದಾರ ಬಿ ಎಸ್ ಕಡಕಭಾವಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ್ ‌ಲಮಾಣಿ ಹಾಗೂ ಪುರಸಭೆ ಮುಖ್ಯ ಅಧಿಕಾರಿ ಸೇರಿದಂತೆ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.
      ಈ ಸಂದರ್ಭದಲ್ಲಿ ಸಮಾಜದ ಮುಖಂಡ ವಿನಾಯಕ ಗುಣಸಾಗರ, ಸುರೇಶ ನಡಗಡ್ಡಿ, ದತ್ತಾ ಬಂಡೆನವರ, ಚಂದ್ರಶೇಖರ ಹೊಸಮನಿ, ಧರ್ಮರಾಯ ಸಾಲೋಟಗಿ, ಬಾಬು ಗುಡಮಿ, ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು ಹಾಜರಾಗಿರುವುದು ಖಂಡನೀಯ. ಸರ್ಕಾರದ ಮಟ್ಟದಲ್ಲಿ ಆಚರಿಸುವ ಶರಣರು, ಮಹಾತ್ಮರ ಜಯಂತಿಗಳಿಗೆ ಅಸಡ್ಡೆ ತೋರಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.
      ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ವಿವಿಧ ಸಮಾಜಗಳ ಮುಖಂಡರು ಒತ್ತಾಯಿಸಿದರು.
      ಇನ್ನೂ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ‌ ತಹಶಿಲ್ದಾರ ಬಿಎಸ್ ಕಡಕಭಾವಿ ಅಧಿಕಾರಿಗಳ ವಿರುದ್ಧ ಗರ‌ಂ‌‌ ಆಗಿ ಮಾತನಾಡಿದರು. ಈ ಹಿಂದೆ ಶರಣ ಸಂತರು, ರಾಷ್ಟ್ರೀಯ ನಾಯಕರ ಜಯಂತಿ ನಿಮತ್ಯ ಹಮ್ಮಿಕೊಂಡ ಹಲವಾರು ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಗೈರು ಹಾಜರಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಸುಮಾರು 2 ವರ್ಷಗಳಿಂ ಕೆಲವು ತಾಲ್ಲೂಕು ಮಟ್ಟದ ಅಧಿಕಾರಿಗಳ ಮುಖವನ್ನೆ ಕಂಡಿಲ್ಲ. ಹಾಗಾದರೆ ಹೇಗೆ..? ಇಂತಹ ಕಹಿ ಘಟನೆಗಳು ಪುನಃ ಪುನಃ ನಡೆಯಬಾರದೆಂದು ಸೂಕ್ಷ್ಮವಾಗಿ ಹೇಳಲಾಗಿದೆ ಎಂದು ಹೇಳಿದರು. ವಿವಿಧ ಸಮಾಜದ ಮುಖಂಡರು ಸಂಘಟನೆಯ ಮುಖಂಡರು , ಪದಾಧಿಕಾರಿಗಳು ಸಭೆಯಿಂದ ಹೊರ ನಡೆದಿದ್ದರಿಂದ ಮತ್ತೊಮ್ಮೆ ಸಭೆ ದಿನಾಂಕ ನಿಗದಿ ಮಾಡಿ ತಿಳಿಸಲಾಗುವುದು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಸಂತೋಷ ‌ಕಾಳೆ, ಸಂತೋಷ ಮ್ಯಾಗೇರಿ, ಪರಶುರಾಮ ಭಾವಿಕಟ್ಟಿ, ವಿಶ್ವನಾಥ ವಾಗಮೋರೆ, ರಾಜಶೇಖರ ಶಿರಗೂರ, ಸುರೇಶ ಕಾಂಬಳೆ,  ಮೀರಾಸಾಬ ವಾಗಮೋರೆ, ರೇವಣ್ಣ ಹತ್ತಳ್ಳಿ, ಶ್ರೀಧರ ನಾಟೀಕಾರ, ಸಿದ್ದರಾಮ ನಾಟಿಕಾರ, ಲಕ್ಷ್ಮಣ ತಳವಾರ ಇನ್ನೂ ಅನೇಕರು ಸೇರಿದಂತೆ ಉಪಸ್ಥಿತರಿದ್ದರು.
      Tags: #BS Kadakabavi tahasildar#indi / vijayapur#INDI | Mahini's Jayanti Preliminary Meeting boycott#Public News#State News#tahashildar#Today News#Voiceofjanata.in#ಇಂಡಿ | ಮಹಿನಿಯರ ಜಯಂತಿ ಪೂರ್ವಭಾವಿ ಸಭೆ ಬಹಿಷ್ಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.