• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ಬಾಳು..ಕಾರಣ ಏನು ಗೊತ್ತಾ..?

      Voiceofjanata.in

      April 1, 2025
      0
      ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ಬಾಳು..ಕಾರಣ ಏನು ಗೊತ್ತಾ..?

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 41;

      0
      SHARES
      239
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ಬಾಳು..ಕಾರಣ ಏನು ಗೊತ್ತಾ..?

      ಇಂಡಿ: ತೊಗರಿ ಬೆಳೆ ವಿಮೆ ಕಟ್ಟಿ ಪರಿಹಾರ ಬಾರದ ರೈತರು ಸರಕಾರಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ವಿಮೆ ಕಂಪನಿಗಳ ಕಡೆ ಬೆರಳು ಮಾಡುತ್ತಿದ್ದಾರೆ. ಇನ್ನೊಂದೆಡೆ ವಿಮೆ ಕಂಪನಿ ಅಧಿಕಾರಿಗಳನ್ನು ಕೇಳಿದರೆ ಸರಕಾರಿ ಅಧಿಕಾರಿಗಳ ಕಡೆ ತೋರಿಸುತ್ತಿದ್ದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ ಎಂದು ಕರವೆ ಅಧ್ಯಕ್ಷ ಬಾಳು ಮುಳಜಿ ಹೇಳಿದರು.
      ಸೋಮವಾರ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
      ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿಯಿಂದ ಉಂಟಾಗುವ ಆರ್ಥಿಕ ನಷ್ಟವನ್ನು ಬೆಳೆ ವಿಮೆ ಮೂಲಕ ರೈತರು ಸ್ಥಿರ ಆದಾಯ ಪಡೆದುಕೊಳ್ಳಲಿ ಎಂದು ಕೇಂದ್ರ ಸರಕಾರ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಗೊಳಿಸಿದೆ. ಆದರೆ, ಇನ್ನೂ ತಾಲೂಕಿನಾದ್ಯಂತ ಬೆಳೆ ನಷ್ಟ ಅನುಭವಿಸಿದ ರೈತರಿಗೆ ವಿಮೆ ಹಣ ಬಂದಿಲ್ಲ.

      https://voiceofjanata.in/wp-content/uploads/2025/04/video_20250331_155902.mp4

      ಪಕ್ಕದ ಕಲರ್ಬುಗಿ ಜಿಲೆಯಲ್ಲಿ ತೊಗರಿ ಇನ್ಸೂರೆನ್ಸ ಹಣ ಬಂದಿದೆ. ಆದರೆ ನಮ್ಮ ವಿಜಯಪುರ ಜಿಲೆಯ ರೈತರಿಗೆ ಇನ್ನೂ ತೊಗರಿ ಇನ್ಸೂರೆನ್ಸ್ ಹಣ ಬಂದಿಲ್ಲ ಎಂಬುದು ತಾಲೂಕಿನಾದ್ಯಂತ ಹಳ್ಳಿಗಳ ರೈತರ ನೋವಿನ ಮಾತಾಗಿದ್ದು. ಸರಕಾರ ಈ ಬಗ್ಗೆ ಗಮನಹರಿಸಬೇಕಿದೆ.

      ನಿಂಬೆ ನಾಡು ಬರದ ಬೇಗೆಯಲ್ಲಿ ಬೆಂದಿದೆ. ಬೆಳೆಗಳಿಂದ ನಿರೀಕ್ಷಿತ ಫಸಲು ಬಂದಿಲ್ಲ ಎಂಬುದು ಎಲ್ಲರ ಕಣ ್ಣಗೂ ಕಾಣುವ ಸತ್ಯವಾಗಿದೆ. ರಾಜ್ಯ ಸರಕಾರ, ರೈತರ ತೊಗರಿ ಬೆಳೆ ಇನ್ಸೂರೆನ್ಸ್ ನೀಡದೆ ಇದ್ದರೆ ಏ.೭ರಂದು ಇಂಡಿ ಬಸವೇಶ್ವರ ವೃತ್ತದಲ್ಲಿ ಧರಣ ಸತ್ಯಾಗ್ರಹ ಮಾಡಲಾಗುವುದು ಎಂದರು.
      ಪತ್ರಿಕಾಗೋಷ್ಠಿಯಲ್ಲಿ ಮಹೇಶ ಹೂಗಾರ, ಧನರಾಜ ಸಾಲೋಟಗಿ, ಮಂಜು ದೇವರ, ಅರವಿಂದ ಪಾಟೀಲ, ಸಚಿನ ನಾವಿ, ಭಾಗ್ಯಶ್ರಿ ಮಲಗಣ, ಬಿ.ಎ.ಮೇಡೆದಾರ ಸೇರಿದಂತೆ ಅನೇಕರು ಇದ್ದರು.

      ಇಂಡಿ: ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬಾಳು ಮುಳಜಿ ಮಾತನಾಡಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.