• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು

      Voiceofjanata.in

      April 8, 2025
      0
      ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು
      0
      SHARES
      93
      VIEWS
      Share on FacebookShare on TwitterShare on whatsappShare on telegramShare on Mail

      ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು.

      ಆಕ್ಸ್‌ಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜೀನಿಯಸ್ ಪ್ರಶಸ್ತಿ ಪ್ರಧಾನ, ಎಂಬಿಬಿಎಸ್ ಗೆ ಆಯ್ಕೆಯಾದ 172 ವಿದ್ಯಾರ್ಥಿಗಳ ಸನ್ಮಾನ.
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ ; ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು ಎಂದು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು ಅವರು ನಾಗರಬೆಟ್ಟ ಗುಡ್ಡದ ಹತ್ತಿರದ ಆಕ್ಸಪರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೀನಿಯಸ್ ಪ್ರಶಸ್ತಿ ಪ್ರಧಾನ ,ಎಂಬಿಬಿಎಸ್ ಗೆ ಆಯ್ಕೆಯಾದ 172 ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
      ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ವಿಜ್ಞಾನಿ ಡಾ.ಚಂದ್ರಶೇಖರ ಬಿರಾದಾರ ವಿದ್ಯಗೆ ವಿನಯವೇ ಬೋಷಣವಾವಿದೆ ಇಂದಿನ ಮಕ್ಕಳಿಗೆ ವಿದ್ಯೆಯ ಜೊತೆ ಸಂಸ್ಕಾರವನ್ನು ನೀಡಬೇಕು ಈ ಕಾರ್ಯವನ್ನು ಆಕ್ಸಪರ್ಡ್ ಪಾಟೀಲ್ಸ್ ಸಂಸ್ಥೆ ಮಾಡುತ್ತಿದೆ  ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಮತ್ತು ಗುರಿ ಇರಬೇಕು ಮಕ್ಕಳ ಏಳ್ಗೆಗೆ ಪಾಲಕರು ಮಾತ್ರವಲ್ಲದೆ ದೇಶವೇ ಹೆಮ್ಮೆಪಡುವಂತಾಗಬೇಕು ಇಂದು ಮಕ್ಕಳಿಗೆ ವೈದ್ಯಕೀಯ ಶಿಕ್ಷಣದ ಜೋತೆಗೆ ಕೃಷಿ ವಿಜ್ಞಾನ ಶಿಕ್ಷಣ ಸಿಗಬೇಕು ವಿದೇಶಗಳಿಗೆ ಹೋಲಿಕೆ ಮಾಡಿದರೆ ಭಾರತವೇ ಶ್ರೇಷ್ಠವಾಗಿದೆ  ನಾವು ಕೆಲಸವನ್ನು ಹುಡುಕುವಂತವರಾಗದೆ ಕೆಲಸ ಸೃಷ್ಟಿಮಾಡುವವರಾಗಬೇಕು ಎಂದರು.
      ಆಕ್ಸ್‌ಫರ್ಡ್ ಪಾಟೀಲ್ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮಾತನಾಡಿ ನಮ್ಮ ಸಂಸ್ಥೆ ಪ್ರತಿವರ್ಷ ಜೀನಿಯಸ್ ಅವಾರ್ಡ್ ನೀಡುತ್ತಾ ಬಂದಿದೆ ಕಳೆದ ಡಿಸೆಂಬರ್ ತಿಂಗಳಲ್ಲಿ  ೨ ಕೋಟಿ ರೂ ಸ್ಕಾಲರ್ಶಿಪ್ ಪರೀಕ್ಷೆ ನಡೆಸಿ ಅದರಲ್ಲಿ 120 ವಿದ್ಯಾರ್ಥಿಗಳಿಗೆ ೨ ವರ್ಷ ಊಟ ವಸತಿ ಸಹಿತ ಸಂಪೂರ್ಣ ಉಚಿತ ಶಿಕ್ಷಣವನ್ನು ನೀಡಿದೆ ಪ್ರತಿ ವರ್ಷ 10 ನೇ ತರಗತಿ ಪರೀಕ್ಷೆ ಮುಗಿದ ಮಾರನೇ ದಿನ ಜೀನಿಯಸ್ ಅವಾರ್ಡ್ ಪರೀಕ್ಷೆ ಮಾಡುತ್ತ ಬಂದಿದೆ. ನಮ್ಮ ಸಂಸ್ಥೆಯಲ್ಲಿ  172 ವಿದ್ಯಾರ್ಥಿಗಳು ಎಂಬಿಬಿಎಸ್ ಗೆ ಆಯ್ಕೆಯಾದ  ಎಂದರು. 
      ಜೀನಿಯಸ್ ಅವಾರ್ಡ್ ಗೆದ್ದ ವಿದ್ಯಾರ್ಥಿಗಳು; ಪ್ರಥಮ. ೭೫ ಸಾವಿರ ನಗದು ಬಹುಮಾನ ಪಡೆದ ವಿದ್ಯಾರ್ಥಿ ಅಶ್ವಿನಿ ಬಡಮಲ್ಲಣ್ಣನವರ, ದ್ವೀತಿಯ 50 ಸಾವಿರ ನಗದು ಬಹುಮಾನ ಇಬ್ಬರಲ್ಲಿ ಹಂಚಿಕೆಯಾಗಿದೆ ಪವಿತ್ರ ಬಿರಾದಾರ, ಶರತ್ ಸಜ್ಜನ, ತೃತೀಯ 30 ಸಾವಿರ ನಗದು ಮಹಮ್ಮದ್ ಝಾಯಿನ್ , ನಾಲ್ಕನೇ 15 ಸಾವಿರ ನಗದು ಬಹುಮಾನ ಪರೀಕ್ಷಿತಾ ಮುಕ್ಕಣ್ಣನವರ, ಐದನೇ 10 ಸಾವಿರ ನಗದು ನಿತೀಶ ಪಟ್ಟಣಶೆಟ್ಟಿ, ಆರನೇ 5 ಸಾವಿರ ನಗದು ಬಹುಮಾನ ಸಮೃದ್ದ ಅಂಗಡಿ ಮತ್ತು ಅತಿಹೆಚ್ಚು ಅಂಕಗಳನ್ನು ಪಡೆದ ಮೊದಲ 10 ವಿದ್ಯಾರ್ಥಿಗಳಿಗೆ 2500 ರೂ ನಗದು ಬಹುಮಾನ ಈ ವೇಳೆ ನೀಡಲಾಯಿತು ಮತ್ತು ಕಾರ್ಯಕ್ರಮದಲ್ಲಿ 
      
      ನೀಟ್ ನಲ್ಲಿ ಹೆಚ್ಚು ಅಂಕಗಳನ್ನು ಗಳಿಸಿ ಹೆಸರಾಂತ ಮೆಡಿಕಲ್ ಕಾಲೇಜುಗಳಿಗೆ ಎಂಬಿಬಿಎಸ್ ಗೆ ಆಯ್ಕೆಯಾದ 12  ವಿದ್ಯಾರ್ಥಿಗಳಿಗೆ ತಲಾ 20 ಸಾವಿರ ರೂ ನಗದು ಪುರಸ್ಕಾರ ಹಾಗೂ ಕಳದೆ ವರ್ಷ ಎಂಬಿಬಿಎಸ್ ಗೆ ಆಯ್ಕೆಯಾದ 172 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು 
      ಸರಕಾರಿ ವಸತಿಯುಕ್ತ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶರಣು ಪಾಟೀಲ್ ಬಿಇಒ ಬಿ ಎಸ್ ಸಾವಳಗಿ, ಸಂಗಮೇಶ ಹೂಗಾರ, ಡಾ.ಡಿ ಆರ್ ಮಳಖೇಡ , ಡಾ.ಪರಶುರಾಮ ವಡ್ಡರ, ಹಳೆಯ ವಿದ್ಯಾರ್ಥಿ ಮಹಮ್ಮದ್ ಸಲಿಂ ಮಾತನಾಡಿದರು
      ಸಂಸ್ಥೆಯ ಆಡಳಿತ ಅಧಿಕಾರಿ ಅಮಿತಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು ನಿರ್ದೇಶಕ ದರ್ಶನಗೌಡ ಪಾಟೀಲ್, ಹರಿಶ್ಚಂದ್ರ ನಾಯಕ, ಡಾ. ಸುಮಲತಾ , ಡಾ. ನಿಖಿತಾ ಎನ್ ಕೆ  ಇತರರು ವೇದಿಕೆಯಲ್ಲಿದ್ದರು.
      ವಿದ್ಯಾರ್ಥಿನಿ ಸೃಷ್ಟಿ ಪ್ರಾರ್ಥಿಸಿದಳು ಪ್ರಾಂಶುಪಾಲ ರೇವಣಸಿದ್ದಪ್ಪ ಚಲವಾದಿ ಸ್ವಾಗತಿಸಿ ಪರಿಚಯಿಸಿದರು , ಮುಖ್ಯಾಧ್ಯಾಪಕ ಇಸ್ಮಾಯಿಲ್ ಮನಿಯಾರ ನಿರೂಪಿಸಿದರು ಪರಶುರಾಮ ಹೂಗಾರ ವಂದಿಸಿದರು.
      Tags: #Educational institutions should be able to sell the phenomenon#indi / vijayapur#Public News#State News#Today News#Voiceofjanata.in#ಶೈಕ್ಷಣಿಕ ಸಂಸ್ಥೆಗಳು ವಿದ್ಯೆಯನ್ನು ಮಾರುವಂತಾಗದೆ ವಿದ್ಯೆಯನ್ನು ನೀಡುವಂತಾಗಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.