• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      650 ಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ..

      February 09,2022 / Editor

      February 9, 2022
      0
      650 ಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ..
      0
      SHARES
      422
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು, ಫೆ.8 : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ (ಐಸಿಎಐ)ಯ ವತಿಯಿಂದ 2022ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಪಾಸಾಗಿ, ಸದಸ್ಯತ್ವ ಪಡೆದ ಸುಮಾರು 650 ಮಂದಿಗೆ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ವಿತರಿಸಲಾಯಿತು.

      ಸಂಸ್ಥೆಯು ವರ್ಷಕ್ಕೆ ಎರಡು ಬಾರಿ ಸಿಎ ಪರೀಕ್ಷೆ ನಡೆಸುತ್ತದೆ. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸದಸ್ಯತ್ವ ಪಡೆದವರಿಗೆ ಪ್ರಮಾಣಪತ್ರ ವಿತರಿಸಲಾಗುವುದು. ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಣೆಯಾಗಿರಲಿಲ್ಲ. ಈ ವೇಳೆ ಐಸಿಎಐ ಬೆಂಗಳೂರು ಘಟಕದ ಅಧ್ಯಕ್ಷ ಬಿ.ಟಿ. ಶೆಟ್ಟಿ ಮಾತನಾಡಿ, “ಕೋವಿಡ್ ನಿಂದಾಗಿ ಕಳೆದ ಎರಡು ವರ್ಷಗಳಿಂದ ಘಟಿಕೋತ್ಸವ ನಡೆದಿರಲಿಲ್ಲ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಆರು ವರ್ಷಗಳಿಂದ ಘಟಿಕೋತ್ಸವ ನಡೆದಿರಲಿಲ್ಲ. ಇದೀಗ 2022ನೇ ಸಾಲಿನ ಘಟಿಕೋತ್ಸವವನ್ನು ಮಾಡಿದ್ದೇವೆ. ಕೋವಿಡ್ ಪ್ರಮಾಣ ಕಡಿಮೆಯಾದರೆ ಮುಂದಿನ ದಿನಗಳಲ್ಲಿ ಘಟಿಕೋತ್ಸವ ಎಂದಿನಂತೆ ನಡೆಯಲಿದೆ ಎಂದರು.

      ಐಸಿಎಐ ಮಾಜಿ ಅಧ್ಯಕ್ಷ ಕೆ. ರಘು ಮಾತನಾಡಿ, ನೂತನ ಅರ್ಹ 600-650 ಲೆಕ್ಕಪರಿಶೋಧಕರಿಗೆ ಪ್ರಮಾಣ ಪತ್ರಗಳನ್ನು ನೀಡುತ್ತಿದ್ದೇವೆ. ಚಾರ್ಟಟ್ ಅಕೌಂಟೆಂಟ್ ಕೋರ್ಸ್ ಅತ್ಯಂತ ಬೇಡಿಕೆಯುಳ್ಳ ಹಾಗೂ ವಿಫುಲ ಉದ್ಯೋಗಾವಕಾಶಗಳನ್ನು ಒದಗಿಸುವ ಅತ್ಯುತ್ತಮ ಕೋರ್ಸ್ ಇದಾಗಿದೆ. ಬೆಂಗಳೂರು ಮಾತ್ರವಲ್ಲದೆ ರಾಷ್ಟ್ರ ಮತ್ತು ಹೊರರಾಷ್ಟ್ರಗಳಲ್ಲೂ ಉದ್ಯೋಗ ಹೊಂದಲು ಈ ಉದ್ಯಮ ಅತ್ಯಂತ ಬೇಡಿಕೆಯುಳ್ಳದ್ದಾಗಿದೆ. ಕೋರ್ಸ್ ಮಾಡ ಬಯಸುವವರು ಬೆಂಗಳೂರು ಐಸಿಎಐ ಸಂಸ್ಥೆಗೆ ಬಂದರೆ ಅಗತ್ಯ ಮಾಹಿತಿ ಸಿಗುತ್ತದೆ ಎಂದು ಸಿಎ ಮಾಡುವ ಆಸಕ್ತರಿಗೆ ತಿಳಿಸಿದರು.

      ಘಟಿಕೋತ್ಸವದ ಸಂಚಾಲಕ ಸಿಎ ದಯಾನಿವಾಸ್ ಶರ್ಮಾ ಮಾತನಾಡಿ, 2020-21 ಹಾಗೂ 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದೆ. ನಾನಾ ವಿದ್ಯಾರ್ಥಿಗಳು ಕುಟುಂಬ ಸಮೇತರಾಗಿ ಭಾಗವಹಿಸಿರುವುದು ಸಂತೋಷದ ಸಂಗತಿ ಎಂದರು.
      ಕಾರ್ಯಕ್ರಮದಲ್ಲಿ ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐಸಿಎಐ)ಯ ಸೆಂಟ್ರಲ್ ಕೌನ್ಸಿಲ್ ಸದಸ್ಯ ಕೋತಾ ಶ್ರೀನಿವಾಸ್, ಕಾರ್ಯದರ್ಶಿ ಎಸ್. ದಿವ್ಯಾ ಮತ್ತಿತರರು ಉಪಸ್ಥಿತರಿದ್ದರು.

      Tags: #ca studen#gatikostav#lekka parishodak sanste#padavi pradanBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.