• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      Voiceofjanata.in

      April 10, 2025
      0
      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಉತ್ತರ ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಆಕ್ಸಫರ್ಡ ಮಠ್ಸ್ ರವರ -ಎಕ್ಸ್‌ಪರ್ಟ್ ಪಿಯು ಕಾಲೇಜು  ನಾಗರಬೆಟ್ಟ  ಪ್ರತಿ ವರ್ಷದಂತೆ ಈ ವರ್ಷವು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಸಾಧನೆ ಮಾಡಿದೆ.
      ತಾಲ್ಲೂಕಿನ ನಾಗರಬೆಟ್ಟ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಬರುವ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ವಾಣಿಶ್ರೀ ಬಸವರಾಜ ಹಳ್ಳದ 587(97.83%) ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನ ಕುಮಾರ ಅಡಿವೆಪ್ಪ ಹನಮಸಾಗರ 579 (96.50%) ಅಂಕ ಪಡೆತು ಜಿಲ್ಲೆಗೆ ಹತ್ತನೆ ಸ್ಥಾನ ಹಾಗೂ ಕಾಲೇಜಿಗೆ ಎರಡನೆಯ ಸ್ಥಾನ ಕುಮಾರಿ ಸರಸ್ವತಿ ಕರೆಕಲ್ 577 (96.16%) ಅಂಕಗಳನ್ನು ಪಡೆದು ಕಾಲೇಜಿಗೆ ತೃತಿಯ ಸ್ಥಾನ ಪಡೆಯುವದರ ಜೊತೆಗೆ ಕಾಲೇಜಿನ ಒಟ್ಟು 340 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಪ್ರತಿಶತ 90% ಕಿಂತ ಹೆಚ್ಚು ಅಂಕಗಳನ್ನು ಹಾಗೂ 66 ವಿದ್ಯಾರ್ಥಿಗಳು ಡಿಸ್ಟ್ಂಗಶನನಲ್ಲಿ 200 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ 18 ವಿದ್ಯಾರ್ಥಿ ದ್ವಿತಿಯ ದರ್ಜೆಯಲ್ಲಿ ಉತ್ತಿರ್ಣರಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಕ್ಕೆ ಸಂಸ್ಥೆಯ ಅದ್ಯಕ್ಷರಾದ  ಬಿ ಜಿ ಮಠ, ಕಾರ್ಯದರ್ಶಿ ಸಿದ್ದಯ್ಯ ಮಠ, ಪ್ರಾಚಾರ್ಯರಾದ ಇರ್ಫಾನ ಬಾಗವಾನ್, ಸದಸ್ಯರಾದ ಪ್ರಜ್ವಲ ಮಠ, ಕಾಲೇಜಿನ ಹಾಗೂ ಕನ್ನಡ ಮತ್ತು ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯಗುರುಗಳು ಬೊಧಕ, ಭೋದಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
      Tags: #Expert PU College Result#indi / vijayapur#Muddebihall Vijayapur#Public News#Puc result#Today News#Voice Of Janata#Voiceofjanata.in#ಎಕ್ಸಪರ್ಟ್ ಪಿಯು ಕಾಲೇಜಿನ ಫಲಿತಾಂಶ ಜಿಲ್ಲೆಗೆ ದ್ವಿತೀಯ ಸ್ಥಾನ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ಬಿಜೆಪಿ ಪ್ರಯಾಸದ ಗೆಲುವು

      August 18, 2026
      ಶ್ರೀ ಶಾಂತೇಶ್ವರ ವಿದ್ಯಾವರ್ಧಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.