• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಜಿಲ್ಲಾಧಿಕಾರಿ ಭೂಬಾಲನರಿಂದ ಪ್ರಗತಿ ಪರಿಶೀಲನೆ..!

      Voiceofjanata.in

      April 10, 2025
      0
      ಇಂಡಿಯಲ್ಲಿ ಜಿಲ್ಲಾಧಿಕಾರಿ ಭೂಬಾಲನರಿಂದ ಪ್ರಗತಿ ಪರಿಶೀಲನೆ..!
      0
      SHARES
      159
      VIEWS
      Share on FacebookShare on TwitterShare on whatsappShare on telegramShare on Mail

      ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ – ಭೂಬಾಲನ

      ಇಂಡಿ : ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಎಲ್ಲಿಯೂ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಕೃಷ್ಣಾ ಮೇಲ್ದಂಡೆ ಅಧಿಕಾರಿಗಳಿಗೆ ಮತ್ತು ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಭೂಬಾಲನ ಹೇಳಿದರು.

      ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿದ್ದರು.ಪುರಸಭೆಯವರು ನಗರದಲ್ಲಿ ಸ್ವಚ್ಚತೆ ಕಾಪಾಡಬೇಕು ಮತ್ತು ಪಶು ಸಂಗೋಪನಾ ಇಲಾಖೆಯವರು ದನ ಮತ್ತು ಜಾನುವಾರುಗಳಿಗೆ ಮೇವಿನ ತೊಂದರೆಯಾದಂತೆ ನಿಗಾವಹಿಸಲು ತಿಳಿಸಿದರು.

      ಸಿಇಒ ರಿಷಿ ಆನಂದ, ಕಂದಾಯ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ತಹಸೀಲ್ದಾರ ಬಿ.ಎಸ್.ಕಡಕಬಾವಿ ಮಾತನಾಡಿದರು.

      ಜಿಲ್ಲಾಧಿಕಾರಿಗಳು ವಿವಿಧ ಕಾಮಗಾರಿಗಳಾದ ಮೇಘಾ ಮಾರುಕಟ್ಟೆ, ಕೃಷಿ ವಿಜ್ಞಾನ ಕೇಂದ್ರ, ತಾಲೂಕಾ ಆಸ್ಪತ್ರೆ, ಮಿನಿ ವಿಧಾನಸೌಧಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.

      ಇಂಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೆಘಾ ಮಾರುಕಟ್ಟೆ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸಂಬAಧಿಸಿದವರಿಗೆ ಅವರು ಸೂಚನೆ ನೀಡಿದರು.

      ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಲಿಂಬೆ ಅಭಿವೃದ್ದಿ ಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು. ಮಹಾವೀಕ ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆ ಕಾಮಗಾರಿಗಳ ಕುರಿತು ಅಗತ್ಯ ಸೂಚನೆ ನೀಡಿದರು. ನಂತರ ವಾರ್ಡ ನಂ.೧೦ರಲ್ಲಿ ಗ್ರಂಥಾಲಯ ನಿರ್ಮಾಣಕ್ಕಾಗಿ ಹಳೆಯ ಗ್ರಂಥಾಲಯ ಜಾಗವನ್ನು ಪರಿಶೀಲನೆ ನಡೆಸಿದರು.

      ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ,ಹೆಸ್ಕಾಂ ಎಸ್.ಆರ್. ಮೆಂಡೆದಾರ, ಚಡಚಣ ಎಇಇ ವಿ,ಆರ್.ಹವಾಲದಾರ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಎಸ್.ಪಾಟೀಲ, ಸಿಡಿಪಿಒ ಗೀತಾ ಗುತ್ತರಗಿಮಠ , ಅರಣ್ಯ ಇಲಾಖೆ ಎಸ್.ಜಿ. ಸಂಗಾಲಕ, ಮಂಜುನಾಥ ಧುಳೆ ಮತ್ತಿತರಿದ್ದರು.

      ಇಂಡಿಯ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ಭೂಬಾಲನ ಪ್ರಗತಿ ಪರಿಶಿಲನಾ ಅಭೆ ನಡೆಸಿದರು.

      Tags: #indi / vijayapur#Progress review by District Collector Bhubalan in India#Public News#State News#Today News#Voice Of Janata#Voiceofjanata.in#ಇಂಡಿಯಲ್ಲಿ ಜಿಲ್ಲಾಧಿಕಾರಿ ಭೂಬಾಲನರಿಂದ ಪ್ರಗತಿ ಪರಿಶೀಲನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.