• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಡಾ. ಬಿ.ಆರ್ ಅಂಬೇಡ್ಕರ್ ಭರವಸೆ ಬೆಳಕು:ತಳವಾರ ಸಮಾಜದ ಯುವ ಮುಖಂಡ ಪ್ರಭು.

      Voiceofjanata.in

      April 14, 2025
      0
      ಡಾ. ಬಿ.ಆರ್ ಅಂಬೇಡ್ಕರ್ ಭರವಸೆ ಬೆಳಕು:ತಳವಾರ ಸಮಾಜದ ಯುವ ಮುಖಂಡ ಪ್ರಭು.
      0
      SHARES
      144
      VIEWS
      Share on FacebookShare on TwitterShare on whatsappShare on telegramShare on Mail

      ಹರನಾಳ | ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

      ರಾಷ್ಟ್ರದ ಏಳಿಗೆಗಾಗಿ ಎಲ್ಲವೂ ತ್ಯಾಗ ಮಾಡಿದ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ : ತಳವಾರ ಸಮಾಜದ ಯುವ ಮುಖಂಡ ಪ್ರಭು.

      ದೇವರ ಹಿಪ್ಪರಗಿ : ಸಂವಿಧಾನ ಶಿಲ್ಪಿ ಡಾ. ಬಿ.‌ಆರ್ ಅಂಬೇಡ್ಕರ್ ಅವರ 134 ನೇ ಜಯಂತಿ ಆಚರಣೆಯನ್ನು ದೇವರ ಹಿಪ್ಪರಗಿ ತಾಲ್ಲೂಕಿನ ಹರನಾಳ ಗ್ರಾಮದಲ್ಲಿ ಆಚರಿಸಲಾಯಿತು.

      ಸೋಮವಾರ ಹರನಾಳ ಗ್ರಾಮದ ತಳವಾರ ವೃತ್ ದ ಲ್ಲಿ‌ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವಿನ್ನಟ್ಟು ಅಖಿಲ ಕರ್ನಾಟಕ ನಾಯಕ ತಳವಾರ್ ಜನಾಂಗದ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು ಪುಷ್ಪರ್ಚಾಣೆ‌ ಮಾಡಿ ಜಯಂತಿ ಆಚರಣೆ ‌ಮಾಡಿದರು.

      ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ಯುವ ಮುಖಂಡ ಪ್ರಭು ಮಾತನಾಡಿ, ಇಂದು‌ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ವ್ಯಕ್ತಿಯ ಸ್ಪೂರ್ತಿದಾಯಕ ಪ್ರಯಾಣವನ್ನು ಆಧರಿಸಿದೆ. ಶತಶತಮಾನದಿಂದಲೂ ಭಾರತ ದೇಶದಲ್ಲಿರುವ ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಹಾಗೂ ಸಾಮಾಜಿಕ ನ್ಯಾಯವನ್ನು ಹೊಂದಲು ಡಾ.ಬಿ.ಆರ್.ಅಂಬೇಡ್ಕರ್ ಅವರ ಶ್ರಮ ಹಾಗೂ ಹೋರಾಟವನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ‌ ಎಂದು ಹೇಳಿದರು.

      ಮಲ್ಲಿಕಾರ್ಜುನ ನಾಟೀಕಾರ, ಪರಶುರಾಮ ನಾಟೀಕಾರ, ಕೃಷ್ಣಪ್ಪ ನಾಟೀಕಾರ, ಯುವ ಮುಖಂಡರಾದ ಪ್ರಭು ಎಮ್ ನಾಟೀಕಾರ , ಮಹೇಶ ನಾಟೀಕಾರ, ಬಸವರಾಜ ನಾಟೀಕಾರ
      ದಲಿತ ಸಂಘಟನೆಗಳ ಪ್ರಮುಖರಾದ ರಮೇಶ ಸಂದಿಮನಿ, ಅನಿಲ ಸಿಂಧೆ, ಅಶೋಕ ಕಾಂಬಳೆ, ಸಿದ್ದಲಿಂಗ ಸಂದಿಮನಿ ಇದ್ದರು.

      Tags: #Dr. BR Ambedkar Promise Light: Prabhu#indi / vijayapur#Public News#State News#Today News#Voice Of Janata#Voiceofjanata.in#ಡಾ. ಬಿ.ಆರ್ ಅಂಬೇಡ್ಕರ್ ಭರವಸೆ ಬೆಳಕು:ತಳವಾರ ಸಮಾಜದ ಯುವ ಮುಖಂಡ ಪ್ರಭು.a youth leader of the society.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.