• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಜನೇವರಿ 24 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

    “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮುದ್ದೇಬಿಹಾಳ : ಏ- 27 ರಂದು ಶಿಕ್ಷಣ ಶಿಲ್ಪಿ ಅಭಿನಂದನ ಗ್ರಂಥ ಲೋಕಾರ್ಪಣೆ

      Voiceofjanata.in

      April 24, 2025
      0
      ಮುದ್ದೇಬಿಹಾಳ : ಏ- 27 ರಂದು ಶಿಕ್ಷಣ ಶಿಲ್ಪಿ ಅಭಿನಂದನ ಗ್ರಂಥ ಲೋಕಾರ್ಪಣೆ
      0
      SHARES
      117
      VIEWS
      Share on FacebookShare on TwitterShare on whatsappShare on telegramShare on Mail

      ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥದ ಹೊದಿಕೆ.

      ಬಹುಮುಖ ಪ್ರತಿಭೆಯ ನಿವೃತ್ತ ಶಿಕ್ಷಕರಿಗೆ ಶಿಷ್ಯಬಳಗದ ಗೌರವ: ಏ.೨೭ರಂದು ನೆರಬೆಂಚಿಯಲ್ಲಿ ಸಮಾರಂಭ:

      ಶಿಕ್ಷಣ ಶಿಲ್ಪಿ ಅಭಿನಂದನ ಗ್ರಂಥ ಲೋಕಾರ್ಪಣೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಲೂಕಿನ ನೆರಬೆಂಚಿಯ ಬಹುಮುಖ ವ್ಯಕ್ತಿತ್ವದ ನಿವೃತ್ತ ಶಿಕ್ಷಕ, ವಾಸ್ತು ತಜ್ಞ, ಸ್ಥಳೀಯ ಎಚ್ಚರೇಶ್ವರ ದೇವಸ್ಥಾನದ ಪ್ರಪ್ರಥಮ ಕಬ್ಬಿಣದ ತೇರು ನಿರ್ಮಾಣದ ಪ್ರೋತ್ಸಾಹಕ, ಶರಣ ಸಂಸ್ಕೃತಿಯ ಪರಿಪಾಲಕ ಎನ್.ಎಸ್.ಪೋಲೇಶಿ ಅವರ ಕುರಿತು ಸಂಪಾದಿಸಲಾದ ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥದ ಲೋಕಾರ್ಪಣೆ ಸಮಾರಂಭವನ್ನು ಸಾರ್ಥಕ ರೂಪದಲ್ಲಿ ನೆರವೇರಿಸಲು ತೀರ್ಮಾನಿಸಲಾಗಿದೆ ಎಂದು ಗ್ರಂಥ ಸಂಪಾದಕ, ಎಂಜಿವಿಸಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಪ್ರಕಾಶ ನರಗುಂದ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಅವರು, ಅಪಾರ ಶಿಷ್ಯಬಳಗ ಹೊಂದಿರುವ ಪೋಲೇಶಿ ಗುರುಗಳ ಬಗ್ಗೆ ನಾಡಿನ ಹೆಸರಾಂತ ಧರ್ಮದರ್ಶಿಗಳು, ಮಠಾಧೀಶರು, ಸ್ವಾಮೀಜಿಗಳು, ಗಣ್ಯರು, ಸಾಹಿತಿಗಳು, ಬರಹಗಾರರು, ಉನ್ನತ ಹುದ್ದೆಗಳಲ್ಲಿರುವ ಅವರ ಶಿಷ್ಯಂದಿರ ಬರಹಗಳನ್ನು ಗ್ರಂಥದಲ್ಲಿ ಸಂಗ್ರಹಿಸಿಡಲಾಗಿದೆ ಎಂದರು. ಏ.೨೭ರಂದು ಬೆಳಿಗ್ಗೆ ೧೦-೩೦ ಗಂಟೆಗೆ ನೆರಬೆಂಚಿಯ ಎಚ್ಚರಸ್ವಾಮಿ ದೇವಸ್ಥಾನ ಆವರಣದಲ್ಲಿ ಗ್ರಂಥ ಲೋಕಾರ್ಪಣೆ, ೨೦೮ನೇ ಶಿವಾನುಭವ ಗೋಷ್ಠಿ ನಡೆಯಲಿದೆ.
      ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಇಟಗಿ ಭೂಕೈಲಾಸ ಮೇಲುಗದ್ದುಗೆ ಹಿರೇಮಠದ ಡಾ|ಗುರುಶಾಂತ ಶಿವಾಚಾರ್ಯರು ದಿವ್ಯಸಾನಿಧ್ಯ, ಹಿರೇಮುರಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಯ್ಯ ಹಾಲಗಂಗಾಧರಮಠ ಅಧ್ಯಕ್ಷತೆ ವಹಿಸುವರು. ಎಸ್‌ಜಿವಿಸಿ ವಿದ್ಯಾಪ್ರಸಾರಕ ವಿಶ್ವಸ್ಥನಿಧಿಯ ಕಾರ್ಯದರ್ಶಿಗಳಾದ ಅಶೋಕ ತಡಸದ ಉದ್ಘಾಟಿಸುವರು. ಧಾರವಾಡದ ಹಿರಿಯ ಸಾಹಿತಿ, ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ|ಸಂಗಮನಾಥ ಲೋಕಾಪುರ ಅವರು ಕೃತಿ ಪರಿಚಯ ಮಾಡಿಕೊಡುವರು. ಆಲೂರಿನ ಗಣ್ಯರಾದ ಗುರುಲಿಂಗಪ್ಪಗೌಡ ಹಿರೇಗೌಡರ, ನಾಲತವಾಡ ಶರಣ ವೀರೇಶ್ವರ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್.ಎನ್.ಕಂಗಳ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಆಲೂರಿನ ಶರಣಮ್ಮ ಹಿರೇಗೌಡರ ಉಪಸ್ಥಿತರಿರುವರು. ಬೂದಿಹಾಳದ ಗಂಗಾಯಪೀಠದ ಸ್ವಾಮೀಜಿ, ಹಿರೇಮುರಾಳದ ಶಿವಣ್ಣಶರಣರು ಗುಡಗುಂಟಿ, ಅಗಸಬಾಳದ ಬಸನಗೌಡ ಪಾಟೀಲ, ಚಿರ್ಚನಕಲ್ಲನ ಡಾ|ರಾಜಶೇಖರ ಹತ್ತರಸಂಗ, ನಿವೃತ್ತ ಪ್ರಾಚಾರ್ಯ ಬಿ.ಪಿ.ಪಾಟೀಲ, ನಿವೃತ್ತ ಮುಖ್ಯಾಧ್ಯಾಪಕ ಜಿ.ಎಚ್.ಪಾಟೀಲ, ಎಂ.ಎಸ್.ಬಿರಾದಾರ, ವಾಗ್ಮಿ ಪರಶುರಾಮ ಚೌಡಕೇರ ಅನುಭವ ಗೋಷ್ಠಿ ನಡೆಸಿಕೊಡಲಿದ್ದಾರೆ ಎಂದು ತಿಳಿಸಿದರು. ಈ ಭಾಗದಲ್ಲಿ ಇದೊಂದು ವಿನೂತನ ಸಮಾರಂಭವಾಗಿರಲಿದ್ದು ಸಾರ್ವಜನಿಕರು, ಪೋಲೇಶಿ ಅವರ ಶಿಷ್ಯಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಡಾ ಪ್ರಕಾಶ ಮನವಿ ಮಾಡಿದರು.
      Tags: #Education Sculptor#indi / vijayapur#Muddebihall Vijayapur#Public News#Today News#Voice Of Janata#ಶಿಕ್ಷಣ ಶಿಲ್ಪಿ ಅಭಿನಂದನ ಗ್ರಂಥ ಲೋಕಾರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      January 23, 2026
      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      January 23, 2026
      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      ವಿಜಯಪುರದಲ್ಲಿ ಆನ್ಲೈನ್ ವಂಚನೆ ಪ್ರಕರಣಗಳಿಗೆ ಬ್ರೇಕ್..!

      January 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.