• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಪುರಸಭೆ ಮಾಜಿ ಅಧ್ಯಕ್ಷೆ ಪ್ರತಿಭಾ

      Voiceofjanata.in

      April 24, 2025
      0
      ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಪುರಸಭೆ ಮಾಜಿ ಅಧ್ಯಕ್ಷೆ ಪ್ರತಿಭಾ
      0
      SHARES
      251
      VIEWS
      Share on FacebookShare on TwitterShare on whatsappShare on telegramShare on Mail
      ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಪುರಸಭೆ ಮಾಜಿ ಅಧ್ಯಕ್ಷೆ ಪ್ರತಿಭಾ
      ಮುದ್ದೇಬಿಹಾಳ: ಪುರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ, ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರತಿಭಾ ರುದ್ರಗೌಡ ಅಂಗಡಗೇರಿ ಅವರು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬುಧವಾರ ಬೆಳಿಗ್ಗೆ ಹುಡ್ಕೋದ ಹಸಿರು ತೋರಣ ಗಾರ್ಡನ್‌ನಲ್ಲಿ ಪುರಸಭೆ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡರ ಬಳಿ ತೆರಳಿ ಬಹಿರಂಗವಾಗಿಯೇ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
      ಪತ್ರ ಸ್ವೀಕರಿಸಿದ ನಾಡಗೌಡರು ಆಯ್ತು, ನೋಡೋಣ ಎಂದಷ್ಟೇ ಹೇಳಿ ಸ್ಥಳದಿಂದ ನಿರ್ಗಮಿಸಿದರು. ಪುರಸಭೆ ಮುಖ್ಯಾಧಿಕಾರಿ, ಸಿಬ್ಬಂದಿಯವರು ಯಾವುದೇ ಕೆಲಸ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ನಿಖರವಾದ ಮಾಹಿತಿಗಳನ್ನು ಕೊಡುತ್ತಿಲ್ಲ. ಈ ಕುರಿತು ಹಲವು ಬಾರಿ ನಿಮ್ಮ (ಶಾಸಕರ) ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಇದರಿಂದ ನೊಂದು ಸ್ವ ಇಚ್ಚೆಯಿಂದ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಸ್ಥಾಯಿ ಸಮಿತಿ ಅಧ್ಯಕ್ಷ ಯಲ್ಲಪ್ಪ ನಾಯ್ಕಮಕ್ಕಳ, ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಕಾಂಗ್ರೆಸ್‌ನ ಪುರಸಭೆ ಸದಸ್ಯರು, ಹಸಿರು ತೋರಣ ಬಳಗದ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಇದ್ದರು. ೫ ವರ್ಷಗಳ ಹಿಂದೆ ಪುರಸಭೆಗೆ ಚುನಾವಣೆ ನಡೆದಾಗ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿದ್ದ ಪ್ರತಿಭಾ ಅವರು ತಮ್ಮ ಹತ್ತಿರದ ಬಂಧುಗಳೂ ಆಗಿರುವ ನಾಡಗೌಡರಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸೇರ್ಪಡೆಗೊಂಡರು. ನಂತರ ಪುರಸಭೆಯ ಮೊದಲ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದ್ದರು. ನಾಡಗೌಡರ ಆಪ್ತ ಬಳಗದಲ್ಲಿದ್ದ ಪ್ರತಿಭಾ ಅವರ ರಾಜೀನಾಮೆ ಪಕ್ಷದ ಆಂತರಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು ಸಾಕಷ್ಟು ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. ಶಾಸಕರಿಗೆ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ರಾಜೀನಾಮೆ ಪ್ರಸ್ತಾಪ ಇಡಲಾಗಿತ್ತು. ಪುರಸಭೆಯಲ್ಲಿ ವ್ಯವಸ್ಥೆ ಸರಿ ಹೋಗುವ ನಿರೀಕ್ಷೆ ಇತ್ತು. ಆದರೆ ಸಮಸ್ಯೆಯನ್ನು ಬಗೆಹರಿಸಲು ಗಂಭೀರವಾಗಿ ಪ್ರಯತ್ನಿಸದಿರುವುದರಿಂದ ನೊಂದುಕೊಂಡು ರಾಜೀನಾಮೆ ನೀಡಿದ್ದೇನೆ. ಪಕ್ಷದ ಬ್ಲಾಕ್ ಅಧ್ಯಕ್ಷರು ಸೇರಿ ಸಂಬಂಧಿಸಿದವರೆಲ್ಲರಿಗೂ ರಾಜೀನಾಮೆ ಪತ್ರ ಕಳಿಸುತ್ತೇನೆ. ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥಳಾಗಿ ಉಳಿಯುತ್ತೇನೆ ಎಂದು ಗದ್ಗದಿತರಾಗಿ ತಿಳಿಸಿದರು.
      ಪ್ರತಿಭಾ ಅಂಗಡಗೇರಿ ಅವರು ಶಾಸಕ ಸಿ.ಎಸ್.ನಾಡಗೌಡರಿಗೆ ರಾಜೀನಾಮೆಪತ್ರ ಸಲ್ಲಿಸಿದರು. ಮಹಿಬೂಬ ಗೊಳಸಂಗಿ ಇದ್ದಾರೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.