• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಉಗ್ರರ ಕೃತ್ಯ ಹಾಗೂ ಜನಿವಾರ ಪ್ರಕರಣ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..!

      Voiceofjanata.in

      April 25, 2025
      0
      ಉಗ್ರರ ಕೃತ್ಯ ಹಾಗೂ ಜನಿವಾರ ಪ್ರಕರಣ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..!
      0
      SHARES
      102
      VIEWS
      Share on FacebookShare on TwitterShare on whatsappShare on telegramShare on Mail

      ಉಗ್ರರ ಕೃತ್ಯ ಹಾಗೂ ಜನಿವಾರ ಪ್ರಕರಣ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..!

      ಇಂಡಿ:  ಶ್ರೀನಗರದ ಫಾಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಹಾಗೂ ಬೀದರ ಮತ್ತು ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬ್ರಾಹ್ಮಣ, ಬಡಿಗೇರ, ಪತ್ತಾರ, ಮರಾಠಾ ಸಮಾಜದ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ ಬಿ.ಎಸ್. ಕಡಕಬಾವಿ ಅವರಿಗೆ ಮನವಿ ಸಲ್ಲಿಸಿದರು.

      ಆಧ್ಯಾ ಜಾಗೀರದಾರ, ಬಾಳು ಮುಳಜಿ, ಯಮನಾಜಿ ಸಾಳುಂಕೆ, ಗುರುನಾಥ ಜೋಶಿ, ರಮೇಶ ಪೋದ್ದಾರ ಮಾತನಾಡಿ, ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಖಂಡನೀಯವಾದದ್ದು, ಉಗ್ರರನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲು ಸರಕಾರ ಮುಂದಾಗಬೇಕು. ಬೀದರ್, ಶಿವಮೊಗ್ಗದಲ್ಲಿ ಜನಿವಾರ ತೆಗೆದ ಪ್ರಕರಣದ ಹಿಂದಿನ ವ್ಯಕ್ತಿಗಳನ್ನು ಗುರುತಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

      ಪ್ರತಿಭಟನೆಯಲ್ಲಿ ಶೀಲವಂತ ಉಮರಾಣ , ಮಲ್ಲಿಕಾರ್ಜುನ ಕಿವುಡೆ, ಜಗದೀಶ ಕ್ಷತ್ರಿ, ಸಂತೋಶ ಪಾಟೀಲ, ವಿಜಲಕ್ಷಿö್ಮÃ ರೂಗಿಮಠ, ಶಾಂತು ಧನಶೆಟ್ಟಿ, ದೇವೆಂದ್ರ ಕುಂಬಾರ, ಚೇತನ್ ಧನಶೆಟ್ಟಿ, ಅನಿಲ್ ಜೋಶಿ, ವೆಂಕಟೇಶ ಕುಲಕಣ ð, ಸೋಮು ನಿಂಬರಗಿಮಠ, ಕುಮಾರ ಪೋದ್ದಾರ, ಅಜಿತ್ ಧನಶೆಟ್ಟಿ, ಶ್ರೀಧರ ಪತ್ತಾರ, ಶರಣಗೌಡ ಬಂಡಿ, ಸಂತೋಶ ಗವಳಿ, ಶಿವು ಬಡಿಗೇರ, ಪಿ.ಜಿ. ನಾಡಪುರೋಹಿತ್ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಶ್ರೀನಗರದ ಫಾಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಹಾಗೂ ಬೀದರ ಮತ್ತು ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಬ್ರಾಹ್ಮಣ, ಬಡಿಗೇರ, ಪತ್ತಾರ, ಮರಾಠಾ ಸಮಾಜದ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ ಬಿ.ಎಸ್. ಕಡಕಬಾವಿ ಅವರಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Protest in Indi#Public News#State News#Today News#Voice Of Janata#Voiceofjanata.in#ಉಗ್ರರ ಕೃತ್ಯ ಹಾಗೂ ಜನಿವಾರ ಪ್ರಕರಣ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.