• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮುದ್ದೇಬಿಹಾಳ | ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತ..

      Voiceofjanata.in

      April 28, 2025
      0
      ಮುದ್ದೇಬಿಹಾಳ | ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತ..
      0
      SHARES
      141
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತ

      ಪಶು ಇಲಾಖೆ ವತಿಯಿಂದ ಜಾನುವಾರುಗಳ ಕಾಲುಬಾಯಿ ಬೇನೆ ರೋಗದ ವಿರುದ್ದ ಲಸಿಕಾ ಅಭಿಯಾನಕ್ಕೆ ಚಾಲನೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ಪಶು ಆಸ್ಪತ್ರೆ ಮುದ್ದೇಬಿಹಾಳ ಆವರಣದಲ್ಲಿ ಪುರಸಭೆ ಅಧ್ಯಕ್ಷ ಮೈಹಿಬೂಬ ಗೊಳಸಂಗಿಯವರು ಕಾಲುಬಾಯಿ ಬೇನೆ ರೋಗದ ವಿರುದ್ಧ ಲಸಿಕಾ  ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ  ಎಲ್ಲ ರೈತರುಗಳು ತಮ್ಮ  ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಕರೆ ನೀಡಿದರು.
      ಮುದ್ದೇಬಿಹಾಳ ತಾಲೂಕಿನಲ್ಲಿರುವ ಎಲ್ಲ ಜಾನುವಾರುಗಳಿಗೆ ಏಪ್ರಿಲ್  26 ರಿಂದ ಜೂನ್ 9 ರವರೆಗೆ 7ನೇ ಸುತ್ತಿನ ಜಾನುವಾರುಗಳ ಕಾಲುಬಾಯಿ ಬೇನೆ ರೋಗದ ವಿರುದ್ದ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಹಸಿಲ್ದಾರ್ ಬಲರಾಮ ಕಟ್ಟಿಮನಿ ಅವರು ತಿಳಿಸಿದರು.
      ತಹಸೀಲ್ದಾರ್  ಕಚೇರಿಯಲ್ಲಿ  ಎಪ್ರಿಲ್ 25 ರಂದು ಜರುಗಿದ 7ನೇ ಸುತ್ತಿನ  ಜಾನುವಾರುಗಳ  ಕಾಲುಬಾಯಿ ಬೇನೆ ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ತಾಲೂಕು ಮಟ್ಟದ ನಿರ್ವಹಣಾ ಸಮಿತಿಯ ಪೂರ್ವಭಾವಿ ಸಿದ್ಧತೆಗಳ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಲುಬಾಯಿ ಬೇನೆ  ರೋಗದ ಲಸಿಕಾ ಕಾರ್ಯಕ್ರಮದ ಜೊತೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ರೈತರುಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು.
      ಪಶುಪಾಲನಾ ಮತ್ತು ಪಶು ವೈದ್ಯಕೀಯ  ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶಿವಾನಂದ ಮೇಟಿ ಲಸಿಕಾ  ಕಾರ್ಯಕ್ರಮದ ಸಿದ್ಧತೆ ಕುರಿತು ಮಾಹಿತಿ ನೀಡಿದರು.. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿ ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಕಾಲುಬಾಯಿ ಬೇನೆ  ರೋಗದ ವಿರುದ್ಧ  ಲಸಿಕೆ ಹಾಕಿಸಿಕೊಳ್ಳುವುದು ಉತ್ತಮ ಯೋಜನೆಯಾಗಿದೆ. ಜಾನುವಾರುಗಳಿಗೆ ಈ ರೋಗ ತಗಲಿದರೆ ರೈತರುಗಳು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಾರೆ. ಸದರಿ ರೋಗದ ವಿರುದ್ಧ ಲಸಿಕೆ ಹಾಕಿಸಿಕೊಂಡು  ನಮ್ಮ ತಾಲೂಕು, ಜಿಲ್ಲೆ ಹಾಗೂ ರಾಜ್ಯವನ್ನು ರೋಗಮುಕ್ತವನ್ನಾಗಿ ಮಾಡಲು ಇದು ಉತ್ತಮ ಮಾರ್ಗ ಎಂದು ತಿಳಿಸಿದರು.
      ತಾಲೂಕಿನಲ್ಲಿ ವಾಸ್ತವವಾಗಿ ಒಟ್ಟು ಸುಮಾರು 21500 ಜಾನುವಾರುಗಳು ಇರುತ್ತವೆ.   ಇಲಾಖೆಯ ಹಾಗೂ ಇಲಾಖೇತರ  ಒಟ್ಟು 30 ಸಿಬ್ಬಂದಿಗಳು ಲಸಿಕಾ  ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಹಾಗೂ 8 ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ.. ಲಸಿಕೆದಾರರು ರೈತರುಗಳ ಮನೆ ಬಾಗಿಲಿಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ.. ರೈತ ಬಾಂಧವರು ಲಸಿಕಾ ಸಿಬ್ಬಂದಿಯೊಂದಿಗೆ ಸಹಕರಿಸಿ ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ತಿಳಿಸಿದರು..
       ಈ ಸಂದರ್ಭದಲ್ಲಿ ಕಾಲುಬಾಯಿ ಬೇನೆ ರೋಗದ ಲಸಿಕಾ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು  ಬಿಡುಗಡೆ ಮಾಡಲಾಯಿತು. ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Muddebiha | Cattle vaccine for livestock and rabies vaccine for dogs#Muddebihall#Public News#State News#Today News#Voice Of Janata#Voiceofjanata.in#ಮುದ್ದೇಬಿಹಾಳ | ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಗೂ ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.