• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ| ಸಕಾರಾತ್ಮಕ ಸ್ಪಂದನೆ ಮೇ- 5 ರ ಬೃಹತ್ ಹೋರಾಟ ಕೈ ಬಿಟ್ಟಿದ್ದೆವೆ‌ : ಕರವೇ ಅಧ್ಯಕ್ಷ ಬಾಳು ಮುಳಜಿ

      Voiceofjanata.in

      May 4, 2025
      0
      ಇಂಡಿ| ಸಕಾರಾತ್ಮಕ ಸ್ಪಂದನೆ ಮೇ- 5 ರ ಬೃಹತ್ ಹೋರಾಟ ಕೈ ಬಿಟ್ಟಿದ್ದೆವೆ‌ : ಕರವೇ ಅಧ್ಯಕ್ಷ ಬಾಳು ಮುಳಜಿ
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ| ಸಕಾರಾತ್ಮಕ ಸ್ಪಂದನೆ ಮೇ- 5 ರ ಬೃಹತ್ ಹೋರಾಟ ಕೈ ಬಿಟ್ಟಿದ್ದೆವೆ‌ : ಕರವೇ ಅಧ್ಯಕ್ಷ ಬಾಳು ಮುಳಜಿ

      ಇಂಡಿ : ತಾಲ್ಲೂಕಿನಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರಿನ ಗಂಬೀರ ಪರಿಸ್ಥಿತಿ ಎದುರುಸುತ್ತೀದ್ದೆವೆ. ಕೂಡಲೇ ಹಳ್ಳ, ಕೋಳ, ಕರೆ ಮತ್ತು ಕಾಲುವೆ ಗಳಿಗೆ ನೀರು ಹರಿಸಬೇಕು ಎಂದು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ನಗರದಲ್ಲಿ ಮೇ 5 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.‌ಆದರೆ ಇಂದು ಅಧಿಕಾರಿಗಳು ಹಾಗೂ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದಕ್ಕಾಗಿ ಹೋರಾಟ ಕೈ ಬಿಡಲಾಗುತ್ತಿದೆ ಎಂದು ಕರೆವೇ ತಾಲ್ಲೂಕು ಅಧ್ಯಕ್ಷ ಬಾಳು ಮುಳಜಿ ಮಾಹಿತಿ ನೀಡಿದರು.

      ಮೇ – 5 ರಂದು ಕರವೇ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆ ಹಿನ್ನೆಲೆಯಲ್ಲಿ ಭಾನುವಾರ ತಾಲ್ಲೂಕು ಆಡಳಿತ ಸೌಧದ ಉಪವಿಭಾಗದ ಕಛೇರಿಯಲ್ಲಿ ಉಪವಿಭಾಗ ಅಧಿಕಾರಿ ಅನುರಾಧಾ ವಸ್ತ್ರದ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.‌ ಕರವೇ ಸಂಘಟನೆ ಹಾಗೂ ಈ ಭಾಗದ ರೈತರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದಿಸುವ ಭರವಸೆ ನೀಡಿದರು.‌ ಈಗಾಗಲೇ ಕಾಲುವೆ ಮೂಲಕ ತಾಲ್ಲೂಕಿನ ವ್ಯಾಪ್ತಿಯಲ್ಲಿ ನೀರು ಹರಿಸಲಾಗುತ್ತಿದೆ.‌ ಹಾಗಾಗಿ ಹೋರಾಟ ಕೈ ಬಿಡಲು ತಿಳಿಸಿದರು.‌ ಇನ್ನೂಳಿದ ಬೇಡಿಕೆಗಳ ಬಗ್ಗೆ ಜಿಲ್ಲಾ ಅಧಿಕಾರಿಗಳ ಗಮನಕ್ಕೆ ತಂದು ಅವುಗಳನ್ನು ಸಹ ಶೀಘ್ರದಲ್ಲೇ ಪರಿಹರಿಸುವ ಬಗ್ಗೆ ತಿಳಿಸಿದರು. ಈ ಕಾರಣದಿಂದ ಹೋರಾಟ ಕೈ ಬಿಟ್ಟಿದ್ದೆವೆ.

      ಈ ದೇಶದಲ್ಲಿ ಹೋರಾಟವಿಲ್ಲದೇ ಯಾವುದೂ ಸುಲಭವಾಗಿ ದಕ್ಕುವುದಿಲ್ಲ. ಒಂದು ಹಸಿಗೂಸು ಸಹ ತನ್ನ ಹಸಿವನ್ನು ನೀಗಿಸಿಕೊಳ್ಳಬೇಕಾದರೂ ಅಳಬೇಕಾಗುತ್ತದೆ . ಹಾಗೆಯೇ ಜಿಡ್ಡುಗಟ್ಟಿದ ಈ ಆಡಳಿತ ವ್ಯವಸ್ಥೆ ಕಣ್ಣು ತೆರೆಯಬೇಕಾದರೆ ಹೋರಾಟಗಳು, ಸತ್ಯಾಗ್ರಗಳು ಅವಶ್ಯವಿರುತ್ತವೆ. ಕಳೆದ ತಿಂಗಳಲ್ಲಿ ಇಂಡಿ ಮುಖ್ಯ ಕಾಲುವೆಗೆ ನೀರು ಹರಿಸಬೇಕು ಹಾಗೂ ನಷ್ಟ ಆದ ತೂಗರಿ ಪರಿಹಾರ ನೀಡಬೇಕು. ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಸರ್ಕಾರದ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು. ಇಂತಹ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಇಂಡಿಯ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರೈತರು, ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ನಿರಂತರವಾಗಿ 4 ನಾಲ್ಕಾರು ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ 109 ಗಂಟೆ ನಡೆಸಿದ್ದು ಈಗಿನ ಇತಿಹಾಸ. ಧರಣಿ ಮಾಡುವ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ್ದ ಉಪವಿಭಾಗಾಧಿಕಾರಿಗಳು ಕಾಲಮಿತಿಯಲ್ಲಿ ನೀರು ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವುದಾಗಿಯೂ, ತಾವು ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಿಬೆಕೆಂದು ವಿನಂತಿಸಿದ್ದರು. ಅವರ ಮೇಲೆ ಸಂಪೂರ್ಣ ಭರವಸೆ ಇರಿಸಿ, ಇಂಡಿ ಇತಿಹಾಸದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಪ್ರಥಮ ಬಾರಿಗೆ ನಮ್ಮ ಹೋರಾಟ ಅಂತ್ಯಗೊಳಿಸಿದ್ದೆವು. ನಮ್ಮ ಹೋರಾಟಕ್ಕೆ ಮಣಿದು ರೈತರ, ಜನ ಜಾನುವಾರುಗಳ ಪಕ್ಷಿಗಳ ಹಿತದೃಷ್ಟಿಯಿಂದ ಈಗ ಕಾಲುವೆಗೆ ನೀರು ಹರಿಸುತ್ತಿದ್ದಾರೆ ಇದು ಸಂತಸ ಸಂಗತಿ ಎಂದರು.

      ಗ್ರಾಮೀಣ ಪಿಎಸ್ಐ ಸೋಮಶೇಖರ್ ಗೆಜ್ಜೆ, ಕರವೇ ಅಧ್ಯಕ್ಷ ಬಾಳು ಮುಳಜಿ, ಸುನೀಲಗೌಡ ಬಿರಾದಾರ, ಮಹೇಶ ಹೂಗಾರ, ಧರ್ಮರಾಜ ಸಾಲೋಟಗಿ, ಅಶೋಕ್ ಅಕಲಾದಿ, ಪ್ರಶಾಂತ್ ಲಾಳಸಂಗಿ, ಮಲ್ಲು ಗುಡ್ಲ, ಸಚಿನ್ ನಾವಿ, ಸಿದ್ದು ಡಂಗಾ, ಶಿವಾನಂದ ಮಡಿವಾಳ, ಶಿವಾನಂದ ಲಕ್ಕುಂಡಿಮಠ, ಮಂಜು ದೇವರ, ಶ್ರೀಕಾಂತ್ ಬಡಿಗೇರ, ಗಿರೀಶ ಪಾಟೀಲ್, ಅಶೋಕಗೌಡ ಬಿರಾದರ, ಎನ್ ಕೆ ಪೂಜಾರಿ, ಕಲ್ಲು ಮೂಸಲಗಿ, ಗದಗಯ್ಯ ಹಿರೇಮಠ, ಆದಿತ್ಯ ಶಿಂದೆ, ಅರವಿಂದ್ ಪಾಟೀಲ, ಅಪ್ಪು ಚಂಡಕೆ, ವಿಜಯಕುಮಾರ್ ರಾಥೋಡ ವಿವಿಧ ಗ್ರಾಮಗಳ ರೈತರ ಉಪಸ್ಥಿತರಿದ್ದರು.

      Tags: #indi / vijayapur#Kannada News#Public News#Today News#Voice Of Janata#Voiceofjanata.in#ಇಂಡಿ| ಸಕಾರಾತ್ಮಕ ಸ್ಪಂದನೆ ಮೇ- 5 ರ ಬೃಹತ್ ಹೋರಾಟ ಕೈ ಬಿಟ್ಟಿದ್ದೆವೆ‌ : ಕರವೇ ಅಧ್ಯಕ್ಷ ಬಾಳು ಮುಳಜಿProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.