• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕ್ಷಯರೋಗ ನಿರ್ಮೂಲನೆಯಲ್ಲಿ  ಬಿಸಿಜಿ ಲಸಿಕೆ ಪ್ರಮುಖವಾದ ಪಾತ್ರ

      ವಯಸ್ಕರರಿಗೆ ಬಿ.ಸಿ.ಜಿ. ಲಸಿಕೆ ನೀಡುವ ಲಸಿಕಾ ಅಭಿಯಾನಕ್ಕೆ ಚಾಲನೆ

      May 4, 2025
      0
      ಕ್ಷಯರೋಗ ನಿರ್ಮೂಲನೆಯಲ್ಲಿ  ಬಿಸಿಜಿ ಲಸಿಕೆ ಪ್ರಮುಖವಾದ ಪಾತ್ರ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷಯರೋಗ ನಿರ್ಮೂಲನೆಯಲ್ಲಿ  ಬಿಸಿಜಿ ಲಸಿಕೆ ಪ್ರಮುಖವಾದ ಪಾತ್ರ ವಹಿಸುತ್ತದೆ.

      ವಯಸ್ಕರರಿಗೆ ಬಿ.ಸಿ.ಜಿ. ಲಸಿಕೆ ನೀಡುವ ಲಸಿಕಾ ಅಭಿಯಾನಕ್ಕೆ ಚಾಲನೆ: 

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:  ಕ್ಷಯರೋಗ ನಿರ್ಮೂಲನೆಯಲ್ಲಿ ಲಸಿಕೆ ಪ್ರಮುಖವಾದ ಪಾತ್ರವನ್ನು ನಿರ್ವಹಿಸಲಿದ್ದು ದುರ್ಬಲ ವರ್ಗದ ಜನರಾದ 60 ವರ್ಷ ಮೇಲ್ಪಟ್ಟವರು, ಮಧುಮೇಹದಿಂದ ಬಳಲುತ್ತಿರುವವರು, ಧೂಮಪಾನ ಹಾಗೂ ಮಧ್ಯ ವ್ಯಸನಿಗಳು, ಅಪೌಷ್ಠಿಕತೆಯಿಂದ ಬಳಲುತ್ತಿರುವವರು (<18 ಬಿ.ಎಂ.ಐ), ಕ್ಷಯರೋಗಿಗಳ ಸಂಪರ್ಕಿತರು ವಯಸ್ಕರ ಬಿ.ಸಿ.ಜಿ. ಲಸಿಕಾಕರಣದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕಾ ಆರೋಗ್ಯ ಅಧಿಕಾರಿ ಡಾ.ಸತೀಶ್ ತಿವಾರಿ  ಹೇಳಿದರು.
      ಇಲ್ಲಿನ ಹೊರಪೇಟೆ  ಗಲ್ಲಿಯಲ್ಲಿರುವ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ವಿಭಾಗ, ವಿಜಯಪುರ ಹಾಗೂ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಇವರ ಸಂಯುಕ್ತ ಆಶ್ರಯದಲ್ಲಿ ವಯಸ್ಕರರಿಗೆ ಬಿ.ಸಿ.ಜಿ. ಲಸಿಕೆ ನೀಡುವ ಲಸಿಕಾ ಅಭಿಯಾಕ್ಕೆ  ಚಾಲನೆ ನೀಡಿ ಅವರು ಮಾತನಾಡಿ, ಬಿ.ಸಿ.ಜಿ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ ಲಸಿಕೆ ತೆಗೆದುಕೊಳ್ಳಲು ಬರುವಾಗ ಫಲಾನುಭವಿಗಳು ಕಡ್ಡಾಯವಾಗಿ ಆಧಾರ ಕಾರ್ಡನ್ನು ಜೊತೆಗೆ ತೆಗೆದುಕೊಂಡು ಬರಬೇಕು ಲಸಿಕೆ ನೀಡಿದ ನಂತರ ಟಿ ಬಿ ವಿನ್ ಪೋರ್ಟಲ್ ಆನ್ಲೈನ್ ನಲ್ಲಿ ನೊಂದಣಿ ಮಾಡಲಾಗುವುದೆಂದು ತಿಳಿಸಿದರು.
      ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ ಮಾತನಾಡಿ ಕ್ಷಯರೋಗ ನಿರ್ಮೂಲನೆಯಲ್ಲಿ ಔಷಧಿ ಹಾಗೂ ಆರೈಕೆಯ ಜೊತೆಗೆ ಕುಟುಂಬದ ಸಹಯೋಗ ಅತೀ ಅವಶ್ಯವಿದ್ದು, ಕ್ಷಯರೋಗದಿಂದ ಆಗಬಹುದಾದ ಸೋಂಕನ್ನು ತಡೆಗಟ್ಟುವಲ್ಲಿ ವಯಸ್ಕರ ಬಿ ಸಿ ಜಿ ಲಸಿಕೆ ಪ್ರಮುಖವಾದ ಪಾತ್ರವನ್ನು ನಿರ್ವಹಿಸಲಿದ್ದು ಎಲ್ಲಾ ಕ್ಷಯರೋಗದ ಫಲಾನುಭವಿಗಳು ಹಾಗೂ ಸಂಘ ಸಂಸ್ಥೆಗಳು ಈ ಅಭಿಯಾನದ ಕುರಿತು ಜಾಗೃತಿ ಮೂಡಿಸಿ ಎಲ್ಲರೂ ಈ ಲಸಿಕಾಕರಣದ ಸದುಪಯೋಗ ಪಡೆದುಕೊಳ್ಳಬೇಕೆಂದರು.

      ಸಾಂಕೇತಿಕವಾಗಿ 18 ಫಲಾನುಭವಿಗಳಿಗೆ ಬಿ ಸಿ ಜಿ ಲಸಿಕೆ ನೀಡಲಾಯಿತು.

      ಈ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ. ಸಂಗಮೇಶ ದಶವಂತ ಡಾ.ತೈಸನ್ ಮೇಲ್ವಿಚಾರಕರಾದ ಎ ಎಸ್ ತೆರದಾಳ, ಐ ಸಿ ಮಾನಕರ್, ಯಲ್ಲಪ್ಪ ಚಲವಾದಿ, ಫಾರ್ಮಸಿ ಅಧಿಕಾರಿ ಎ ಐ ಕೇಶಾಪೂರ, ಕ್ಷಯ್ ರೋಗ ಘಟಕದ ಶಿವರಾಜ್ ದೀಕ್ಷಿತ್ ಝೆಡ್, ಎಂ ಬೀಳಗಿ, ವ್ಹಿ ಕೆ ಪಾಟೀಲ್, ಆರೋಗ್ಯ ನಿರೀಕ್ಷಣಾಧಿಕಾರಿ ಇಸ್ಮಾಯಿಲ್ ವಾಲಿಕಾರ, ಸಂಗೀತಾ ಬಸರಕೋಡ, ಆಶಾ ಮೇಲ್ವಿಚಾರಕಿ ಪ್ರಶಿಭಾರಾಣಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಉಪಸ್ಥಿತರಿದ್ದರು.

      Tags: #B.C.G. Driving to the vaccine vaccine campaign:#indi / vijayapur#Public News#State News#Today News#Voice Of Janata#Voiceofjanata.in#ವಯಸ್ಕರರಿಗೆ ಬಿ.ಸಿ.ಜಿ. ಲಸಿಕೆ ನೀಡುವ ಲಸಿಕಾ ಅಭಿಯಾನಕ್ಕೆ ಚಾಲನೆ:
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.