• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಎಸ್ ಎಸ್ ಎಲ್ ಸಿ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಮಗನಿಗೆ ತಂದೆ, ತಾಯಿ ಸಿಹಿ ತಿನ್ನಿಸಿ ಸಂಭ್ರಮ..!

      Voiceofjanata.in

      May 4, 2025
      0
      ಎಸ್ ಎಸ್ ಎಲ್ ಸಿ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಮಗನಿಗೆ ತಂದೆ, ತಾಯಿ ಸಿಹಿ ತಿನ್ನಿಸಿ ಸಂಭ್ರಮ..!
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಅಖೀಲ್‌ ಅಹ್ಮದ್ ನದಾಫ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ.

      ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿ ಅಖೀಲ್‌ ಅಹ್ಮದ್ ನದಾಫ್ ರಾಜ್ಯಕ್ಕೆ ಪ್ರಥಮ.

      ಎಸ್ ಎಸ್ ಎಲ್ ಸಿ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಮಗನಿಗೆ ತಂದೆ, ತಾಯಿ ಸಿಹಿ ತಿನ್ನಿಸಿ ಸಂಭ್ರಮಿಸಿದರು.

      ವಿಶೇಷ ವರದಿ ಬಸವರಾಜ ಈ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ; ತಾಲ್ಲೂಕಿನ ನಾಗರಬೆಟ್ಟದ ಅಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಅಖೀಲ್‌ ಅಹ್ಮದ್ ನದಾಫ್ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾನೆ.
      ಮಾದಿನಾಳ ಸರ್ಕಾರಿ ಪ್ರೌಢಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕ ನಾಸಿರ್ ಅಲಿ ಬಿ.ಪಿಂಜಾರ, ಸರ್ಕಾರಿ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ ನಂ.2ರ ವಿಜ್ಞಾನ ಶಿಕ್ಷಕಿ ಶೈನಾಜ್‌ ಬೇಗಂ ಓಲೇಕಾರ ದಂಪತಿ ಪುತ್ರ ಅಖೀಲ್, ‘ತಂದೆ, ತಾಯಿ ಶಿಕ್ಷಕರಾಗಿರುವುದೇ ನನಗೆ ಈ ಸಾಧನೆ ಮಾಡಲು ಪ್ರೇರಣೆ. ನಾನು ನಿತ್ಯ 8-9 ಗಂಟೆ ಓದುತ್ತಿದ್ದೆ. ಶಿಕ್ಷಕರು ಹಗಲು, ರಾತ್ರಿ ಎನ್ನದೇ ನಮ್ಮ ಸಾಧನೆಗೆ ಮಾರ್ಗದರ್ಶನ ನೀಡುತ್ತಿದ್ದರು.
      ಪಿಯುಸಿಯಲ್ಲಿ ವಿಜ್ಞಾನ ಓದಿ ಮುಂದೆ ಐ.ಐ.ಟಿ ಓದುವ ಆಸೆ ಇದೆ’ ಎಂದು ತಿಳಿಸಿದರು.
      6 ರಿಂದ 8ನೇ ತರಗತಿ ವರೆಗೆ ಆಲಮಟ್ಟಿಯ ನವೋದಯ ಶಾಲೆ, 9 ಮತ್ತು 10ನೇ ತರಗತಿಯನ್ನು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಅಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಓದಿದ್ದಾರೆ.
      ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಅಖೀಲ್‌ಅಹ್ಮದ್ ನದಾಫ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ತಂದೆ, ತಾಯಿ ಸಿಹಿ ತಿನ್ನಿಸಿ ಸಂಭ್ರಮಿಸಿದರು
      ‘ಮಗನ ಈ ಸಾಧನೆ ಮುಂದೆ ಬೇರೆ ಯಾವ ಖುಷಿಯೂ ನಮಗೆ ದೊಡ್ಡದಾಗಿ ಕಾಣಿಸುತ್ತಿಲ್ಲ. ಆತ ಶೇ 100ರಷ್ಟು ಫಲಿತಾಂಶ ಪಡೆದುಕೊಳ್ಳುವುದಾಗಿ ಮನೆಯಲ್ಲಿ ಹೇಳುತ್ತಿದ್ದ. ಆತ ಹೇಳಿದಂತೆ ಮಾಡಿ ತೋರಿಸಿದ್ದಾನೆ. ಮಗನ ಸಾಧನೆ ಅತೀವ ಖುಷಿಯನ್ನುಂಟು ಮಾಡಿದೆ’ ಎಂದು ವಿದ್ಯಾರ್ಥಿ ತಂದೆ ಎನ್. ಬಿ.ಪಿಂಜಾರ ಹೇಳಿದರು.
      ‘ವಿದ್ಯಾರ್ಥಿ ಅಖೀಲ್‌ಅಹ್ಮದ್ ನದಾಫ್ ಜಾಣನಾಗಿದ್ದ. ಶಾಲೆಯಲ್ಲಿ ಏರ್ಪಡಿಸುತ್ತಿದ್ದ ಪರೀಕ್ಷೆಯಲ್ಲಿ ಈತನೆ ಮೊದಲಿಗನಾಗಿರುತ್ತಿದ್ದ. ನಮ್ಮ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾನೆ. ಆತನಿಗೆ ಅಭಿನಂದಿಸುವವು’ ಎಂದು ನಾಗರಬೆಟ್ಟ ಆಕ್ಸಫರ್ಡ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಂ.ಎಸ್.ಪಾಟೀಲ್ ಹೇಳಿದರು.
      'ಈ ಬಾರಿ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಳ್ಳುವ ನಿರೀಕ್ಷೆ ಇಟ್ಟುಕೊಂಡಿದ್ದೇವು. ನಮ್ಮ ಶಾಲೆಯ ವಿದ್ಯಾರ್ಥಿ ಅಖಿಲ್ ಅಹ್ಮದ್ ನದಾಫ್ ಅದನ್ನು ನಿಜವಾಗಿಸಿದ್ದಾನೆ. ಫಲಿತಾಂಶ ಖುಷಿ ಕೊಟ್ಟಿದೆ' ಎಂದು ಮುಖ್ಯಶಿಕ್ಷಕ ಇಸ್ಮಾಯಿಲ್ ಮನಿಯಾ‌ರ್ ತಿಳಿಸಿದ್ದಾರೆ.
      Tags: #Father and Mother Eat Sweet ..!#indi / vijayapur#Public News#Today News#Voice Of Janata#Voiceofjanata.in#ಎಸ್ ಎಸ್ ಎಲ್ ಸಿ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ಮಗನಿಗೆ ತಂದೆತಾಯಿ ಸಿಹಿ ತಿನ್ನಿಸಿ ಸಂಭ್ರಮ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.