• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ| ಮೇ -7 ರಂದು ಕಾಲುವೆ ಕಾಮಗಾರಿ ಭೂಮಿ ಪೂಜೆ

      Voiceofjanata.in

      May 4, 2025
      0
      ವಿಜಯಪುರ| ಮೇ -7 ರಂದು ಕಾಲುವೆ ಕಾಮಗಾರಿ ಭೂಮಿ ಪೂಜೆ
      0
      SHARES
      166
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ| ಮೇ -7 ರಂದು ಕಾಲುವೆ ಕಾಮಗಾರಿ ಭೂಮಿ ಪೂಜೆ

      ವಿಜಯಪುರ 4. ಬಬಲೇಶ್ವರ ತಾಲೂಕಿನ ನಿಡೋಣಿ ಹಾಗೂ ಕಾಖಂಡಕಿ ಸುತ್ತಲಿನ ಅತೀ ಎತ್ತರದ 26 ಸಾವಿರ ಎಕರೆ ಪ್ರದೇಶಕ್ಕೆ ನೀರೋದಗಿಸುವ 5ಎ ಮತ್ತು 5 ಬಿ ಲಿಫ್ಟ್ ಏತನಿರಾವರಿ ಕಾಮಗಾರಿ ಮತ್ತು 15ನೇ ವಿತರಣಾ ಕಾಲುವೆ ಕಾಮಗಾರಿ ಭೂಮಿ ಪೂಜೆಯನ್ನು ದಿ.7 ಬುಧವಾರರಂದು ಸಂಜೆ 4 ಗಂಟೆಗೆ ನಿಡೋಣಿ ಗ್ರಾಮದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ನೆರವೇರಿಸಲಿದ್ದಾರೆ.

      ನಂತರ ನಿಡೋಣಿ ಚೆನ್ನವೀರೇಶ್ವರ ಪ್ರೌಢ ಶಾಲೆ ಮೈದಾನದಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಎಲ್ಲ ಪ್ರಗತಿಪರ ರೈತರು, ವಿವಿಧ ಯೋಜನೆಗಳ ಫಲಾನುಭವಿಗಳು. ರೈತ ಕೃಷಿ ಕಾರ್ಮಿಕರು ಭಾಗವಹಿಸಲಿದ್ದಾರೆ.

      ಬಬಲೇಶ್ವರ ತಾಲೂಕು, ಕೆರೆ ತುಂಬುವ ಯೋಜನೆ, ಮುಳವಾಡ ಏತನೀರಾವರಿ ಮಲಘಾಣ ಪಶ್ಚಿಮ ಕಾಲುವೆ ಹಾಗೂ ಬಬಲೇಶ್ವರ ಶಾಖಾ ಕಾಲುವೆಯಿಂದ ಈಗಾಗಲೆ ನೀರಾವರಿಗೆ ಒಳಪಟ್ಟಿದೆ. ಕಾಖಂಡಕಿ ಮತ್ತು ಶೇಗುಣಶಿ ಹಾಗೂ ನಿಡೋಣಿ, ಹೆಬ್ಬಾಳಟ್ಟಿ, ನಾಗರಾಳ, ಕುಮಠೆ, ಅರ್ಜುಣಗಿ, ಯಕ್ಕುಂಡಿ, ಹೊಕ್ಕುಂಡಿ ಮತ್ತು ತಿಗಣಿಬಿದರಿ ಸುತ್ತಲಿನ ಕೆಲವು ಪ್ರದೇಶಗಳು ಎತ್ತರದ ಕಾರಣ ನೀರಾವರಿಯಿಂದ ವಂಚಿತವಾಗಿತ್ತು. ಎಂ.ಬಿ.ಪಾಟೀಲ ಅವರ ಭಗೀರಥ ಪ್ರಯತ್ನದಿಂದ ಈ ಎತ್ತರದ ಪ್ರದೇಶಕ್ಕೆ ನಿರೋದಗಿಸುವುದಕ್ಕಾಗಿ 5ಎ ಮತ್ತು 5ಬಿ ಎಂಬ ಎರಡು ಏತನೀರಾವರಿ ಯೋಜನೆಗಳನ್ನು ವಿನ್ಯಾಸಗೊಳಿಸಿ ಮಂಜೂರಿಗೊಳಿಸಿದ್ದು, ದಿ.7 ಬುಧವಾರರಂದು ಸಂ.4ಗಂ. ಭೂಮಿ ಪೂಜೆ ಸಲ್ಲಿಸುವುದರ ಮೂಲಕ ಕಾಮಗಾರಿಯನ್ನು ಆರಭಿಸಲಾಗುವುದು.

      ಈ ಯೋಜನೆಯಿಂದ ಬಬಲೇಶ್ವರ ಶಾಖಾ ಕಾಲುವೆ ಕಿ.ಮೀ 40 ರಲ್ಲಿ 5ಎ ಲಿಫ್ಟ್ ಮುಖಾಂತರ 11,300 ಎಕರೆ ಮತ್ತು ಕಿ.ಮೀ 18 ರಲ್ಲಿ 5ಬಿ ಲಿಫ್ಟ್ ಮುಖಾಂತರ 1,355 ಎಕರೆ ಪ್ರದೇಶಕ್ಕೆ ನೀರೋದಗಿಸುವ ಕಾಮಗಾರಿಗೆ 127 ಕೋಟಿ ಹಾಗೂ ವಿತರಣಾ ಸಂಖ್ಯೆ 15 ಮತ್ತು ಲ್ಯಾಟರಲ್ ಒಳಗೊಂಡ 13272 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಪ್ಯಾಕೇಜ್ ಕಾಮಗಾರಿ ಕೈಗೆತ್ತಿಕೊಳ್ಳಲು 108 ಕೋಟಿ ವೆಚ್ಚದ ಕಾಮಗಾರಿಗಳಿಂದ ಬಬಲೇಶ್ವರ ತಾಲೂಕಿನ ಬಾಕಿ ಉಳಿದಿರುವ ಒಟ್ಟು 26 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಿದಂತಾಗುತ್ತದೆ.

      ಈ ನೀರಾವರಿ ಯೋಜನೆಗಳಿಂದ ಅನುಕೂಲವಾಗಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ರೈತರು ತಮ್ಮ ತೋಟದಲ್ಲಿ ಬೆಳೆದಿರುವ ಹಣ್ಣು ಹಂಪಲಗಳನ್ನು ತಂದು ಸಚಿವ ಎಂ. ಬಿ. ಪಾಟೀಲವರಿಗೆ ಹಣ್ಣು ಹಂಪಗಳಿಂದ ತುಲಾಭಾರ ಮಾಡುತ್ತಿರುವುದು ವಿಶೇಷವಾಗಿದೆ.

      Tags: #indi / vijayapur#Public News#State News#Today News#Vijayapura | Worship of the Canal Works Land on May -7#Voice Of Janata#Voiceofjanata.in#ವಿಜಯಪುರ| ಮೇ -7 ರಂದು ಕಾಲುವೆ ಕಾಮಗಾರಿ ಭೂಮಿ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.