• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      May 5, 2025
      0
      ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      112
      VIEWS
      Share on FacebookShare on TwitterShare on whatsappShare on telegramShare on Mail

      ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025
      ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ ಮೇ.05 :  ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ಕಾರ್ಯ ಪಾರದರ್ಶಕವಾಗಿ, ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲೆಯಾದ್ಯಂತ ಮೇ.5 ರಿಂದ 17ರ ವರೆಗೆ 12 ದಿನಗಳ ಕಾಲ ಜಿಲ್ಲೆಯ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಪಾರದರ್ಶಕವಾಗಿ ನಿಯಮಗಳನ್ವಯ ಯಾವುದೇ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

      ಸೋಮವಾರ ಜಿಲ್ಲಾಧಿಕಾರಿಗಳ ಕೇಸ್ವಾನ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿಗಳ ದತ್ತಾಂಶ ಶೇಖರಣಾ ಸಮಿಕ್ಷೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ ಅವರ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೇನರಗಳ ಮೂಲಕ ಸಮರ್ಪಕವಾಗಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಗಣತಿದಾರರು ಪ್ರತಿ ಮನೆ-ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ 2025ರ ಕುರಿತಂತೆ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲೆಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು.
      ಬಿಲ್‌ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷೆದಾರರರೊಂದಿಗೆ ಹಾಜರಿದ್ದು ಸಮೀಕ್ಷಾ ಕಾರ್ಯಕ್ಕೆ ಸಹಕಾರ ನೀಡುವಂತೆಯೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ಆಯುಕ್ತರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು. ಈ ಸಮೀಕ್ಷೆ ಕಾರ್ಯಗಳಿಗೆ ಈಗಾಗಲೇ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಆಯಾ ತಾಲೂಕು ಮಟ್ವದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೆಕು. ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು ಸಮೀಕ್ಷೆ ಕಾರ್ಯ ನಿರ್ವಹಿಸಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಕೈ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಈ ಕಾರ್ಯಕ್ಕೆ ಬೇಕಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮೀಕ್ಷೆ ಕಾರ್ಯಕ್ಕಾಗಿ ನಿಯೋಜಿತರು ಪರಸ್ಪರ ಸಮನ್ವಯತೆ ಹಾಗೂ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.

      ಗಣತಿ ಕಾರ್ಯಕ್ಕೆ ಬೇಕಾಗುವ ಅವಶ್ಯಕ ಸಾಮಗ್ರಿಗಳನ್ನು ಸಕಾಲದಲ್ಲಿ ಒದಗಿಸಬೇಕು. ಉಪವಿಭಾಗಾಧಿಕಾರಿಗಳುÀ ಸಭೆ ನಡೆಸಿ ಅಗತ್ಯ ಸಲಹೆ ನೀಡುವ ಮೂಲಕ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸುವಂತೆ ಅವರು ಸೂಚಿಸಿದರು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷö್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು.
      ಮೂರು ಹಂತಗಳಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ. ಮೇ.5 ರಿಂದ 17 ರವರೆಗೆ ಪರಿಶಿಷ್ಟ ಜಾತಿಯ ಮನೆ-ಮನೆಗೆ ಭೇಟಿ ನೀಡುವ ಮೂಲಕ, ಮೇ-19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಮೇ.19 ರಿಂದ 23ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

      ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 08352-255244 ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದರು.
      ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿಗಳಾದ ಅನುರಾಧಾ ವಸ್ತçದ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಿನ ತಹಶೀಲ್ಧಾರರು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಉಪಸ್ಥಿತರಿದ್ದರು.

      Tags: #DC T Bubalan#indi / vijayapur#Public News#Scheduled Caste Comprehensive Survey -2025 Survey work successfully undertaken -District Officer T. Bhubalan#State News#Today News#Voice Of Janata#Voiceofjanata.in#ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025 ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.