• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      Voiceofjanata.in

      May 7, 2025
      0
      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ
      0
      SHARES
      590
      VIEWS
      Share on FacebookShare on TwitterShare on whatsappShare on telegramShare on Mail

      ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು “ಛಲವಾದಿ” ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆ

      ಜಾತಿ/Code ಛಲವಾದಿ (Code-027.1) Chalavadi ಎಂದೇ ಬರೆಯಿಸಿ “ ಜಾಗೃತರಾಗಿ

      ಇಂಡಿ : ನಮ್ಮ ಬಲಗೈ ಸಮುದಾಯವರು ಇನ್ನೂ ಎಷ್ಟು ವರ್ಷ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಸರಿಯಾಗಿ ಮೀಸಲಾತಿ ಸಿಗದೆ ಕೆಟ್ಟ ಪರಿಸ್ಥಿತಿ ಅನುಭವಿಸಬೇಕು. ಈಗ ರಾಜ್ಯ ಸರ್ಕಾರ ಉತ್ತಮ ಅವಕಾಶ ಕೊಟ್ಟಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳಲು‌ ಜಾತಿ ಸಮೀಕ್ಷೆಯಲ್ಲಿ ಬಲಗೈ ಗುಂಪಿನವರು ಛಲವಾದಿ ಎಂದು ಬರೆಯಿಸಿ ಎಂದು ಕರ್ನಾಟಕ ರಾಜ್ಯ ಛಲವಾದಿ ನೌಕರರ ಸಂಘದ ರಾಜ್ಯಾಧ್ಯಕ್ಷ ಚಿದಾನಂದ ಕಾಂಬಳೆ ತಿಳಿಸಿದರು.

      ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ‌‌ ಮಾತನಾಡಿದ ಅವರು, ಬಹುತೇಕವಾಗಿ ನಮ್ಮ ಜನಾಂಗದವರು ಸರಕಾರಿ ಮೀಸಲಾತಿಯಿಂದ ವಂಚಿರಾಗುತ್ತಿದ್ದೆವೆ. ಇವತ್ತಿಗೂ ಸಿಗದ ಮೀಸಲಾತಿ ಸರಿಯಾಗಿ ದೊರೆಯುತ್ತಿಲ್ಲ‌. ಆದರೆ ಈಗ ಸಿಕ್ಕಿರುವ ಸುವರ್ಣ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಕರೆ ನೀಡಿದರು ‌

      ಕರ್ನಾಟಕ ರಾಜ್ಯ ಸರಕಾರ ಈ ಛಲವಾದಿ ಬಲಗೈ ಗುಂಪಿಗೆ ವಾಸ್ತವಿಕವಾಗಿ ದೊರಕಬೇಕಾಗಿರುವ ಮೀಸಲಾತಿ ಪ್ರಮಾಣದಲ್ಲಿ ಹೆಚ್ಚು-ಕಡಿಮೆಯಾಗಿ ಸಕರಕಾರದಿಂದ ದೊರೆಯುತ್ತಿರುವ ಸೌಲಭ್ಯಗಲು ಶಿಕ್ಷಣ, ಉದ್ಯೋಗ, ರಾಜಕೀಯ, ಪ್ರಾತಿನಿದ್ಯ, ಆರೋಗ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ, ವಾಣಿಜ್ಯ, ಪಶುಸಂಘೋಪನೆ, ಹಾಗೂ ಇತರೆ ಕ್ಷೇತ್ರಗಳಲ್ಲಿ ಸಿಗುತ್ತಿರುವ ಸೌಲಭ್ಯಗಳಿಂದ ನಾವುಗಳು ಶಾಶ್ವತವಾಗಿ ವಂಚಿತರಾಗಬೇಕಾಗುತ್ತದೆ. ಉಪಜಾತಿ/ಮೂಲಜಾತಿಯ ಮಾಹಿತಿಯನ್ನು ಸರಿಯಾಗಿ ನಮೂದಿಸದೇ ಇದ್ದರೆ ಜನಸಂಖ್ಯೆಗೆ ಅನಿಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ದೊರೆಯುತ್ತಿರುವ ಸೌಲಭ್ಯಗಳು ದೊರಕುವುದಿಲ್ಲ.

      ಛಲವಾದಿ ಸಮುದಾಯದ ಹಿರಿಯರು ಕಿರಿಯರು ಮತ್ತು ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಜಾತಿ ಸಮೀಕ್ಷೆ ಪ್ರಕ್ರಿಯೆಯಲ್ಲಿ ಮಗ್ನರಾಗಬೇಕು. ಪ್ರತಿ ವ್ಯಕ್ತಿ ಮತ್ತು ಕುಟುಂಬಗಳನ್ನು ಜಾತಿ ಸಮೀಕ್ಷೆಗೆ ಒಳಪಡಿಸುವ ಜವಾಬ್ದಾರಿ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಒಂದೇ ಒಂದು ವ್ಯಕ್ತಿ ಅಥವಾ ಕುಟುಂಬ ಈ ಜಾತಿ ಸಮೀಕ್ಷೆಯಿಂದ ಬಿಟ್ಟು ಹೋದರೆ ಅದರ ಪರಿಣಾಮವನ್ನು ಶತಶತಮಾನಗಳವರೆಗೂ ಎದುರಿಸಬೇಕಾಗುತ್ತದೆ ಎಂದು ಹೇಳಿದರು.

      ಜಾತಿ ಸಮೀಕ್ಷೆ ಮೇ-5 ರಿಂದ ಮೂರು ಹಂತಗಳಲ್ಲಿ ಈ ಕೆಳಕಂಡಂತೆ ಸರಕಾರವು ನಿಗದಿಪಡಿಸಲಾಗಿದೆ.

      1ನೇ ಹಂತ

      ಗಣತಿದಾರರು ಮನೆ-ಮನೆ ಬೇಟಿನೀಡಿ ಸಮೀಕ್ಷೆ ಕೈಗೊಳ್ಳುವದು

      05.05.2025 -17.05.2025

      2ನೇ ಹಂತ

      ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆಕೈಗೊಳ್ಳುವದು.

      19.05.2025  – 21.05.2025

      3ನೇ ಹಂತ

      ಸ್ವಯಂಘೋಣೆ (ಆನಲೈನ್ ಮೂಲಕ)

      19.05.2025 – 23.05.2025

      Tags: #In the caste survey#indi / vijayapur#Public News#Today News#Voice Of Janata#Voiceofjanata.in#ಜಾತಿ ಸಮೀಕ್ಷೇಯಲ್ಲಿ ಬಲಗೈ ಗುಂಪಿನವರು "ಛಲವಾದಿ" ಬರೆಯಿಸಿ : ರಾಜ್ಯಧ್ಯಕ್ಷ ಕಾಂಬಳೆthe right -hand group write "Chalavadi": President Kambal
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.