• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      “ನಾವು ಏನನ್ನು ಮಾಡುತ್ತೇವೆಯೋ ಅದನ್ನೆ ಮಕ್ಕಳು ಅನುಕರಣೆ ಮಾಡುತ್ತಾರೆ” – ಡಾ|| ಗುರುರಾಜ ಪಾಟೀಲ

      Voiceofjanata.in

      May 7, 2025
      0
      “ನಾವು ಏನನ್ನು ಮಾಡುತ್ತೇವೆಯೋ ಅದನ್ನೆ ಮಕ್ಕಳು ಅನುಕರಣೆ ಮಾಡುತ್ತಾರೆ” – ಡಾ|| ಗುರುರಾಜ ಪಾಟೀಲ
      0
      SHARES
      321
      VIEWS
      Share on FacebookShare on TwitterShare on whatsappShare on telegramShare on Mail

      “ನಾವು ಏನನ್ನು ಮಾಡುತ್ತೇವೆಯೋ ಅದನ್ನೆ ಮಕ್ಕಳು ಅನುಕರಣೆ ಮಾಡುತ್ತಾರೆ” – ಡಾ|| ಗುರುರಾಜ ಪಾಟೀಲ

      ವಿಜಯಪುರ : ತಂದೆ – ತಾಯಿಗಳಾದ ನಾವುಗಳು ಏನನ್ನು ಮಾಡುತ್ತೇವೆಯೋ ಅದನ್ನೆ ಮಕ್ಕಳು ಅನುಕರಣೆ ಮಾಡುತ್ತಾರೆ ಎಂದು ಡಾ|| ಗುರುರಾಜ ಪಾಟೀಲ ಖ್ಯಾತ ಮನೋವೈದ್ಯರು ಹಾಗೂ ಅತ್ಯುತ್ತಮ ತರಬೇತಿದಾರರು ಹುಬ್ಬಳ್ಳಿ, ಇವರು ವಿಜಯಪುರ ತಾಲೂಕಿನ ಕನ್ನೂರಿನ ಶಾಂತಿ ಕುಟೀರದಲ್ಲಿ ಸತತ ೨೩ ವರ್ಷಗಳಿಂದ ನಡೆಯುತ್ತಿರುವ ಉಚಿತ ಶೈಕ್ಷಣಿಕ ಮತ್ತು ಆಧ್ಯಾತ್ಮಿಕ ಬೇಸಿಗೆ ಶಿಬಿರದಲ್ಲಿ ಪಾಲಕರ ಸಭೆಯನ್ನುದ್ದೇಶಿಸಿ ಮಾತನಾಡಿದರು.

      ಕನ್ನೂರಿನ ಶಾಂತಿಕುಟೀರದಲ್ಲಿ ನಡೆಯುತ್ತಿರುವ ಉಚಿತ ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಬೇಸಿಗೆ ಶಿಬಿರದಲ್ಲಿ ಆಯೋಜಿಸಿದ್ದ ಪಾಲಕರ ಸಭೆಯನ್ನ ಕುರಿತು ಮಾತನಾಡಿ ತಮ್ಮ ಮಗನ ನೈಜ ಉದಾಹರಣೆಯನ್ನು ನೀಡುವುದರ ಮೂಲಕ ೬ನೇ ತರಗತಿಯಲ್ಲಿ ತಮ್ಮ ಮಗನು ಕಡಿಮೆ ಅಂಕಗಳನ್ನು ಪಡೆದಾಗ, ಆ ಶಾಲೆಯ ಪ್ರಾಂಶುಪಾಲರು ಪಾಲಕರ ಸಭೆಗೆ ಹಾಜರಾದಾಗ, ಮಗನ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದಾಗ, “ನಾನು ಈ ಒಂದು ವರ್ಷ ಅವಕಾಶ ಕೊಡಿ, ಬದಲಾವಣೆ ಮಾಡುತ್ತೇನೆ” ಎಂದು ಕೇಳಿಕೊಂಡು ಬಂದು ಮಾಡಿದ ಪ್ರಯತ್ನ ಹಾಗೂ ಅದರಿಂದಾದ ಸಫಲತೆಯ ಅನುಭವವನ್ನು ಸಭೆಯಲ್ಲಿ ಹಂಚಿಕೊಂದರು. ಮಕ್ಕಳ ಯೋಗ್ಯ ಪ್ರಗತಿಗೆ ಅವರ ಓದಿನ ಕಡೆಗೆ ಪಾಲಕರ ಗಮನದ, ಜೊತೆಗೆ ಮಕ್ಕಳ ಆಸಕ್ತಿಯನ್ನು ಅರಿತು ಆ ನಿಟ್ಟಿನಲ್ಲಿ ಕಲಿಸುವ ಪ್ರಯತ್ನ ಯಶಸ್ಸು ಕೊಡುತ್ತದೆ ಎಂಬುದನ್ನು ಸ್ವ ಉದಾಹರಣೆಯಿಂದ ತಿಳಿಸಿದರು. ಒಂದು ವರ್ಷದ ತಮ್ಮ ಯೋಗ್ಯ ಪ್ರಯತ್ನದಿಂದ ತಮ್ಮ ಮಗನು ಶಾಲೆಯಲ್ಲಿ ಉತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದ ಎಂದು ಹೇಳಿದುದು ಗಮನಾರ್ಹವಾಗಿತ್ತು. ಪಾಲಕರಾದ ನಾವುಗಳು ನಿತ್ಯ ಒತ್ತಡದ ಕೆಲಸದ ಮಧ್ಯ ಸ್ವಲ್ಪ ಸಮಯವಾದರೂ ಮಕ್ಕಳ ಓದಿನ ಕಡೆ ಲಕ್ಷ್ಯವಹಿಸಿ ಎಂದು ತಿಳಿಸಿದರು. ಮಕ್ಕಳಿಗೆ ಶಾಲೆಯಿಂದ ಬಂದ ತಕ್ಷಣ ಪಾಲಕರೆದುರಿಗೆ ಶಾಲೆಯ ಇಡೀ ದಿನದ ವಾರ್ತಾಲಾಪ ಮಾಡುವದಿರುತ್ತದೆ. ಇದನ್ನು ಯಾವತ್ತು ದುರ್ಲಕ್ಷಿಸದಿದ್ದರೆ ಮಕ್ಕಳ ಮತ್ತು ತಾಯಿ ತಂದೆಯ ಸಂಬಂಧ ಗಟ್ಟಿಗೊಳ್ಳುತ್ತದೆ. ಇದನ್ನು ಬಂಗಾರದ ಸಮಯವೆಂತಲೂ ಅವರು ಹೇಳಿದರು.
      ನಂತರ ಮಾತನಾಡಿ “Eat at Eight” ಎನ್ನುವ ವಾಕ್ಯದಂತೆ ನಾವು ರಾತ್ರಿ ಬೇಗನೇ ಊಟ ಮಾಡಿ ಮಲಗಿಸಿ ಬೆಳಿಗ್ಗೆ ಬೇಗ ಎಬ್ಬಿಸುವುದರಿಂದ ಮಕ್ಕಳ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಹಾಗೂ ಮಕ್ಕಳು ಹೆಚ್ಚು ಕ್ರಿಯಾಶೀಲರಾಗಿರುತ್ತಾರೆ ಎಂದು ತಿಳಿಸಿದರು. ಹೀಗೆ ಪಾಲಕರು ದಿನಾಲು ತಮ್ಮ ಮಗುವಿನ ಓದಿನ ಕಡೆ ಗಮನವಹಿಸುತ್ತಾ ದಿನಂಪ್ರತಿ ೧ ರಿಂದ ೨ ಗಂಟೆ ಆಟವಾಡಲು ಬಿಡಬೇಕು ಎಂದು ಆಗ್ರಹಿಸಿದರು. ನಂತರ ಪಾಲಕರಿಗೆ ವಿಶೇಷವಾಗಿ ತಾಯಂದಿರಿಗೆ ದಿನದಲ್ಲಿ ಒಮ್ಮೆಯಾದರೂ ಮನೆಯವರೇಲ್ಲಾರು ಒಟ್ಟಾಗಿ ಕುಳಿತು ಊಟ ಮಾಡಿರಿ, ಬೇಕಾದರೆ,ಒಂದೇ ಚಾನೆಲ್ ಟಿ.ವಿ.ಯನ್ನು ಒಟ್ಟಾಗಿ ನೋಡಿ ಎಂದು ತಿಳಿಸಿದರು.

      ಕೊನೆಯಲ್ಲಿ ಪಾಲಕರ ಕಡೆಯಿಂದ ಶ್ರೀ ರಾಜೇಶ್‌ ಗೊಂಧಳಿ ಪಾಲಕರ ಸಭೆಯ ಕುರಿತು ಮೆಚ್ಚುಗೆಯ ನುಡಿಗಳನ್ನು ಹೇಳಿದರು. ಈ ದಿನಮಾನಗಳಲ್ಲಿ ಇಂತಹ ಪಾಲಕರ ಸಭೆ ಬಹಳ ಮಹತ್ವದ್ದು ಎಂದು ತಿಳಿಸಿದರು.

      ಈ ಕಾರ್ಯಕ್ರಮವನ್ನು ಶ್ರೀ ಶರಣಬಸಪ್ಪ ಎಂ.ಜಿ. ನಿರ್ವಹಿಸಿದರು ಪ್ರ‍್ರಾಸ್ತಾವಿಕವಾಗಿ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಆಡಳಿತಾಧಿಕಾರಿ ಕುಮಾರ ಎಸ್ ನಾನಾವಟೆಯವರು ಮಾತನಾಡಿದರು ನಂತರ ಕೊನೆಯಲ್ಲಿ ರಾಮರಾಜ್ಯ ಕಲಾ ಮೇಳದ ಅಧ್ಯಕ್ಷರಾದ ಶ್ರೀಕೃಷ್ಣ ಸಂಪಗಾಂವಕರ ಗುರೂಜಿ ಸರ್ವರಿಗೂ ವಂದಿಸಿ, ಶ್ರೀಯುತ ಡಾ|| ಗುರುರಾಜ ಪಾಟೀಲ್ ರವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶ್ರೀ ಅಜಿತ ಕನ್ನೂರ ಹಿರಿಯ ಗುರುಬಂಧುಗಳು, ಶ್ರೀ ವೈ.ಹೆಚ್. ಪವಾರ,ಚಾಣುಕ್ಯ ಕರಿಯರ್ ಅಕಾಡೆಮಿ ಶಿಕ್ಷಕರು ಹಾಗೂ ಸಂಡೂರಿನ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಶಿಕ್ಷಕರು ಹಾಗೂ ಕನ್ನೂರ ಮತ್ತು ಸುತ್ತಮುತ್ತಲಿನ ಗ್ರಾಮದ ೨೦೦ ಪಾಲಕರು ಉಪಸ್ಥಿತರಿದ್ದರು.

      Tags: " - Dr. || Gururaja Patil#"Children imitate what we do#“ನಾವು ಏನನ್ನು ಮಾಡುತ್ತೇವೆಯೋ ಅದನ್ನೆ ಮಕ್ಕಳು ಅನುಕರಣೆ ಮಾಡುತ್ತಾರೆ” – ಡಾ|| ಗುರುರಾಜ ಪಾಟೀಲ#indi / vijayapur#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.