• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      Voiceofjanata.in

      May 8, 2025
      0
      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ವಿತರಣಾ ಕಾಲುವೆ ಸಂ-15ರಡಿಯ ಲ್ಯಾಟರಲ್ ಮೈನರ್ ಜಾಲಗಳನ್ನೊಳಗೊಂಡ ಕಾಮಗಾರಿ

      ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ

      ವಿಜಯಪುರ, ಮೇ.08: ನೀರಾವರಿ ಯೋಜನೆ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳಿಗೆ ಇಲ್ಲಿನ ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಹಣ್ಣು ಹಂಪಲಗಳಿಂದ ತುಲಾಭಾರ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸುತ್ತಿರುವುದು, ಸಚಿವನಾಗಿ ನಾನು ಕೈಗೊಂಡ ಕಾರ್ಯಗಳಿಂದ ನನಗೆ ಸಂತೃಪ್ತಿ ಭಾವನೆ ಮೂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಹೇಳಿದರು.

      ಬುಧವಾರ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ತಾಲೂಕಿನ ನಿಡೋಣಿ ಗ್ರಾಮದಲ್ಲಿ ಕೆಬಿಜೆಎನ್‍ಎಲ್ ವತಿಯಿಂದ ಕೈಗೊಂಡ ಬಬಲೇಶ್ವರ ಶಾಖಾ ಕಾಲುವೆ ಸಂ-1ರ ಅಡಿಯಲ್ಲಿ ಬರುವ 5ಎ &5ಬಿ ಲಿಫ್ಟ್‍ಗಳ ಜಾಕವೆಲ್ ಹಾಗೂ ಪೈಪ್‍ಗಳ ಮೂಲಕ ವಿತರಣಾ ಜಾಲಗಳನ್ನೊಳಗೊಂಡ ಕಾಮಗಾರಿ ಮತ್ತು ವಿತರಣಾ ಕಾಲುವೆ ಸಂ-15 ಹಾಗೂ ಅದರಡಿಯ ಲ್ಯಾಟರಲ್ ಮೈನರ್ ಜಾಲಗಳನ್ನೊಳಗೊಂಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

      ಬಬಲೇಶ್ವರ ಶಾಖಾ ಕಾಲುವೆಯ ಕಿ.ಮೀ. 40.920ರಲ್ಲಿ 5ಎ & ಕಿ.ಮೀ. 18.105ರಲ್ಲಿ 5ಬಿ ಲಿಫ್ಟ್‍ಗಳ ಜ್ಯಾಕವೆಲ್ ನಿರ್ಮಾಣ ಮಾಡಿ ಅಲ್ಲಿಂದ ನೀರನ್ನು ಎತ್ತಿ ಅನುಕ್ರಮವಾಗಿ ಹಾಗೂ ಪೈಪಗಳ ಮೂಲಕ ವಿತರಣಾ ಜಾಲಗಳನ್ನೊಳಗೊಂಡ ಕಾಮಗಾರಿಯಿಂದ ಈ ಭಾಗದ ಹಲವು ಗ್ರಾಮಗಳು ಸೇರಿದಂತೆ ಸಾವಿರಾರು ಎಕರೆ ನೀರಾವರಿಗೊಳಪಡಲಿದೆ. 124.76 ಕಿ.ಮೀ. ವಿತರಣಾ ಪೈಪಗಳ ಉದ್ದದ 5ಎ ಲಿಫ್ಟ್ ಕಾಮಗಾರಿಯಿಂದ ಬಬಲೇಶ್ವರ, ನಿಡೋಣಿ, ನಾಗರಾಳ ಹಾಗೂ ದಾಶ್ಯಾಳ ಗ್ರಾಮದ 8600 ಎಕರೆ ಹಾಗೂ 13.765 ಕಿ.ಮೀ. ವಿತರಣಾ ಪೈಪಗಳ ಉದ್ದದ 5ಬಿ ಲಿಫ್ಟ್ ಕಾಮಗಾರಿಯಿಂದ ಬಬಲೇಶ್ವರ, ಹಲಗಣಿ ಹಾಗೂ ಕಾಖಂಡಕಿ ಗ್ರಾಮದ ಒಟ್ಟು 1355 ಎಕರೆ ನೀರಾವರಿಗೊಳಪಡಲಿದೆ ಎಂದು ಹೇಳಿದರು.

      ಅಂದಾಜು 102.95 ಕೋಟಿ ರೂ. ವೆಚ್ಚದ ವಿತರಣಾ ಕಾಲುವೆ-15ರ ಬಬಲೇಶ್ವರ ಶಾಖಾ ಕಾಲುವೆಯ ಕಿ.ಮೀ. 40.920 ರಲ್ಲಿ ವಿತರಣಾ ಕಾಲುವೆ-15 ಆರಂಭಗೊಂಡು ಒಟ್ಟು 25.470 ಕಿ.ಮೀ. ಚಲಿಸಿ ಮಲಘಾಣ ಪಶ್ಚಿಮ ಕಾಲುವೆ ಅಂಚಿನಲ್ಲಿ ಕೊನೆಗೊಳ್ಳುವುದು. ಒಟ್ಟು 3 ಉಪ ವಿತರಣಾ ಕಾಲುವೆಗಳು ಹಾಗೂ 20 ಮೈನರ್‍ಗಳ ವಿತರಣಾ ಕಾಲುವೆ ಜಾಲಗಳನ್ನೊಳಗೊಂಡ ಕಾಮಗಾರಿಯಿಂದ ಜಿಲ್ಲೆಯ ನಿಡೋಣಿ, ತಿಗಣಿಬಿದರಿ, ನಾಗರಾಳ, ಯಕ್ಕುಂಡಿ, ಹೊಕ್ಕುಂಡಿ, ಅರ್ಜುಣಗಿ ಹಾಗೂ ಕುಮಠೆ ಗ್ರಾಮದ 10182 ಎಕರೆ ಹಾಗೂ ಜಮಖಂಡಿ ತಾಲೂಕಿನ ಕಲಬೀಳಗಿ, ಗೋಠೆ, ಗದ್ಯಾಳ ಮತ್ತು ತೊದಲಬಾಗಿ ಗ್ರಾಮದ 2935 ಎಕರೆ ಜಮೀನು ನೀರಾವರಿಗೊಳಪಡಲಿದೆ ಎಂದು ಅವರು ಹೇಳಿದರು.
      ಕಳೆದ 2013-18ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ ಕೈಗೊಂಡಿರುವ ನೀರಾವರಿ ಯೋಜನೆಗಳಿಂದ ಈ ಭಾಗದಲ್ಲಿ ಸಮೃದ್ದಿಯಾಗಿದೆ. ನೀರಾವರಿ ಯೋಜನೆಗಳಿಂದ ಈ ಭಾಗದ ರೈತರು ತಮ್ಮ ಬದುಕು ಹಸನ ಮಾಡಿಕೊಂಡು, ಆರ್ಥಿಕ ಮಟ್ಟ ಸುಧಾರಿಸಿಕೊಂಡು, ತಮ್ಮ ಜಮೀನುಗಳಲ್ಲಿ ಬೆಳೆದ ಫಲಗಳಿಂದಲೇ ನನ್ನ ತುಲಾಭಾರ ಮಾಡಿದ್ದು ನನ್ನ ಸೌಭಾಗ್ಯವಾಗಿದೆ. ಜಿಲ್ಲೆಯ ಅಭಿವೃದ್ದಿಗೆ ಹಗಲಿರುಳು ಶ್ರಮಿಸಿ, ರೈತರ ಬದುಕು ಹಸನಾಗಿಸಲು ಪಟ್ಟ ಶ್ರಮ, ಹಾಗೂ ನನ್ನ ಪ್ರಾಮಾಣಿಕ ಸೇವೆಗೆ ದೊರೆತಿರುವ ಪ್ರತಿಫಲವಾಗಿದೆ ಎಂದು ಹೇಳಿದರು.

      ಕಳೆದ 2013-18ರ ಅವಧಿಯಲ್ಲಿ ಈ ರಾಜ್ಯದ ಜಲಸಂಪನ್ಮೂಲ ಸಚಿವನಾಗಲು ಅವಕಾಶ ದೊರೆತ ಸಂದರ್ಭದಲ್ಲಿ ಈ ಭಾಗದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳು, ಜಿಲ್ಲೆಯ ಜನರು ಹಾಗೂ ರೈತರ ಆಶಯದಂತೆ ಹಾಗೂ ಈ ಭಾಗಕ್ಕೆ ಅವಶ್ಯಕತೆ ಇರುವ ಖಾತೆ ನಿಮಗೆ ಸಿಕ್ಕಿದೆ, ಈ ಅವಕಾಶದ ಪ್ರತಿಯೊಂದು ಕ್ಷಣವೂ ವ್ಯರ್ಥವಾಗದಂತೆ ದೊರೆತಿರುವ 5 ವರ್ಷಗಳ ಅವಧಿಯಲ್ಲಿ ದಿನಕ್ಕೆ 12 ರಿಂದ 13 ಗಂಟೆಗಳ ಕಾಲ ಈ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನೀರಾವರಿಗೆ ಆದ್ಯತೆ ನೀಡುವಂತೆ ಶ್ರೀಗಳ ಕಿವಿಮಾತಿನಂತೆ ನಾನು ನಡೆದುಕೊಂಡು, ಅವರ ಮಾತನ್ನು ಚಾಚುತಪ್ಪದೇ ಪಾಲಿಸಿ ಜಿಲ್ಲೆಯಲ್ಲಿ ನೀರಾವರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಅವರು ಹೇಳಿದರು.
      ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳಿಂದ ಹಳ್ಳ, ಕೆರೆ, ಇತ್ಯಾದಿ ಜಲಮೂಲಗಳು ತುಂಬಿರುವುದರಿಂದ ಅಂತರಜಲ ಮಟ್ಟ ಹೆಚ್ಚಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ನಿರುಪಯುಕ್ತ ಬೊರವೆಲ್‍ಗಳು ಮರುಪೂರಣಗೊಂಡಿವೆ. ಈ ಭಾಗದ ತಿಕೋಟಾ ಹೋಬಳಿಯೊಂದಕ್ಕೆ 3600 ಕೋಟಿ ರೂ. ವೆಚ್ಚ ಮಾಡಿ, ಬರಡು ಭೂಮಿಗೆ ನಿರೋದಗಿಸಿ ಈ ಭಾಗ ಹಸಿರಿನಿಂದ ಕಂಗೊಳಿಸಿ ಜನರು ಸಮದ್ದಿಯಿಂದ ಜೀವನ ಸಾಗಿಸುತ್ತಿರುವುದೇ ನೀರಾವರಿ ಯೋಜನೆಗೆ ಫಲಶೃತಿಯಾಗಿದೆ ಎಂದು ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ನಿಡೋಣಿ ವಿರಕ್ತಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಬಾಲ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಾಜಿಕ ಶಾಸಕ ರಾಜು ಆಲಗೂರ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ ಉಪಸ್ಥಿತರಿದ್ದರು.

      ಕೆಬಿಜೆಎನ್‍ಎಲ್ ಅಧೀಕ್ಷಕ ಅಭಿಯಂತರ ಪಿ.ಆರ್. ಹಿರೇಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಭಿಯಂತರ ರಾಜೇಂದ್ರ ರೂಢಗಿ ಸ್ವಾಗತಿಸಿದರು. ಹುಮಾಯೂನ ಮಮದಾಪುರ ನಿರೂಪಿಸಿದರು.

      Tags: #Babaleshwar Branch Canal#indi / vijayapur#Public News#State News#Today News#Voice Of Janata#Voiceofjanata.in#ಬಬಲೇಶ್ವರ ಶಾಖಾ ಕಾಲುವೆ ಸಂ-1ರಡಿ ಬರುವ 5ಎ&5ಬಿ ಲಿಫ್ಟ್ ಕಾಮಗಾರಿಗೆ ಭೂಮಿಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.