• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಅಲ್ಲು ಅರ್ಜುನ್ ಕಟೌಟ್ಗೆ ಬೃಹತ್ ನಿಂಬೆ ಹಣ್ಣಿನ ಹಾರ ಹಾಕಿದ ಅಭಿಮಾನಿಗಳು.

      December 19, 2021
      0
      ಅಲ್ಲು ಅರ್ಜುನ್ ಕಟೌಟ್ಗೆ ಬೃಹತ್ ನಿಂಬೆ ಹಣ್ಣಿನ ಹಾರ ಹಾಕಿದ ಅಭಿಮಾನಿಗಳು.
      0
      SHARES
      158
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಅಲ್ಲು ಅರ್ಜುನ್​ ನಟನೆಯ ಬಹುನಿರೀಕ್ಷಿತ ಪುಷ್ಪ ಚಿತ್ರ ಡಿಸೆಂಬರ್ 17ರಂದು ಬಿಡುಗಡೆಯಾಗಿದೆ. ತೆಲುಗು ಮಾತ್ರವಲ್ಲದೆ ಕನ್ನಡದಲ್ಲೂ ಚಿತ್ರ ತೆರೆಕಂಡಿದೆ . ನ್ಯಾಷನಲ್​ ಕ್ರಶ್​ ರಶ್ಮಿಕಾ ಮಂದಣ್ಣ ಚಿತ್ರದಲ್ಲಿ ಕ್ಯೂಟ್​ ಆಗಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ . ರಕ್ತಚಂದನ ಕಳ್ಳ ಸಾಗಾಣಿಕೆಯ ಕಥಾಹಂದರ ಹೊಂದಿರುವ ಪುಷ್ಪ ಚಿತ್ರಕ್ಕೆ ತಕ್ಕಮಟ್ಟಿಗೆ ಮೆಚ್ಚುಗೆ ವ್ಯಕ್ತವಾಗಿದೆ . ಈ ನಡುವೆ ರಾಯಚೂರಿನಲ್ಲಿ ಅಲ್ಲು ಅರ್ಜುನ್​ ಫ್ಯಾನ್ಸ್ ಅಭಿಮಾನ ಕಂಡು ಥಿಯೇಟರ್​ಗೆ ಬಂದ ಜನರು ಶಾಕ್​ ಆಗಿದ್ದಾರೆ . ಪುಷ್ಪ ಚಿತ್ರದ ನಿನ್ನೆ ತೆರೆಕಂಡಿದ್ದು ಅಲ್ಲು ಅರ್ಜುನ್​ ಅಭಿಮಾನಿಗಳು ರಾಯಚೂರಿನ ಪೂರ್ಣಿಮಾ ಚಿತ್ರಮಂದಿರದ ಮುಂದೆ ದೊಡ್ಡದಾಗಿ ಕಟೌಟ್ ಮಾಡಿ ಹಾಕಿದ್ದಾರೆ . ಇದಕ್ಕೆ ಅಷ್ಟೇ ಉದ್ದದ ನಿಂಬೆ ಹಣ್ಣಿನ ಹಾರವನ್ನು ಹಾಕಿದ್ದಾರೆ . ಅಷ್ಟೇ ಆಗಿದ್ದರೆ ಜನ ಶಾಕ್​ ಆಗುತ್ತಿರಲಿಲ್ಲ . ಆದರೆ ಹಾರದ ತುದಿಗೆ ಟಗರಿನ ತಲೆ ಪೋಣಿಸಿದ್ದಾರೆ . ಟಗರಿನ ತಲೆ ಕಡಿದು ಲಿಂಬೆ ಹಾರಕ್ಕೆ ಪೋಣಿಸಿದ ಅಲ್ಲು ಅರ್ಜುನ್ ಪ್ಯಾನ್ಸ್ ನ ಹುಚ್ಚು ಅಭಿಮಾನ ಕಂಡು ಜನ ದಂಗಾಗಿದ್ದಾರೆ .

      ಪುಷ್ಪ ಸಿನಿಮಾ ನೀರೀಕ್ಷಿತ ಮಟ್ಟದಲ್ಲಿ ವಿಮರ್ಶೆ ಪಡೆಯಲಿಲ್ಲ . ಚಿತ್ರ ನೋಡಿದವರು ಸಮಯ ದೀರ್ಘವಾಯಿತು ಎಂದು ಉದ್ಘರಿಸಿದ್ದಾರೆ . ತಮಿಳುನಾಡಿನಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದ ಪುಷ್ಪಕ್ಕೆ ಪೈರಸಿ ಕಾಟವೂ ತಗುಲಿದೆ . ಇದರಿಂದ ಬಾಕ್ಸ್​ಆಫೀಸ್​ ಕಲೆಕ್ಷನ್​ ಕೂಡ ಕುಸಿದಿದೆ . ಚಿತ್ರ ಬಿಡುಗಡೆಯಾದ ಮೊದಲ ದಿನವೇ 10 ಕೋಟಿ ಗಳಿಕೆ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು ಆದರೆ ಪುಷ್ಪ ಚಿತ್ರದ ಮೊದಲ ದಿನದ ಕಲೆಕ್ಷನ್​ ಕೇವಲ 4 ಕೋಟಿ ಮಾತ್ರ ಆಗಿತ್ತು .

      ಪಕ್ಕಾ ಹಳ್ಳಿ ಹುಡುಗನ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್​ ಲುಕ್​ಗೆ ಮೆಚ್ಚುಗೆ ವ್ಯಕ್ತವಾಗಿದೆ . ಆದರೆ ಕರ್ನಾಟಕ ಸೇರಿದಂತೆ ತಮಿಳುನಾಡಿನಲ್ಲಿಯೂ ಚಿತ್ರದ ಬಗ್ಗೆ ಅಂದುಕೊಂಡಷ್ಟು ಉತ್ತಮ ರೀತಿಯಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ .

      Tags: alluarjun
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      ಕೆಕ್ಕರಸಾವಳಗಿ ಶಾಲೆಯಲ್ಲಿ 225 ಮಕ್ಕಳಿಗೆ ಉಚಿತ ಬ್ಯಾಗ್

      April 14, 2026

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.