• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಆತಂಕಪಡುವ ಅಗತ್ಯವಿಲ್ಲ :

      Voiceofjanata.in

      May 10, 2025
      0
      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ  ಆತಂಕಪಡುವ ಅಗತ್ಯವಿಲ್ಲ :
      0
      SHARES
      116
      VIEWS
      Share on FacebookShare on TwitterShare on whatsappShare on telegramShare on Mail

      ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಸೂಕ್ತ ತಿಳುವಳಿಕೆ ಹೊಂದಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ

      ವಿಜಯಪುರ,ಮೇ.10 : ಪಾಕ್-ಭಾರತ ಮಧ್ಯೆ ಉದ್ಭವಿಸಿರುವ ಉದ್ವಿಗ್ನದಂತಹ ಪರಿಸ್ಥಿತಿಯ ಸಂದರ್ಭದಲ್ಲಿ ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಯುದ್ಧದಂತಹ ಸನ್ನಿವೇಶ ಎದುರಾದಲ್ಲಿ ಸಾರ್ವಜನಿಕರ ರಕ್ಷಣೆಗೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೇ, ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು ಸೂಕ್ತ ತಿಳುವಳಿಕೆ ಹೊಂದುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.

      ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಯ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಸೂಚನೆ ನೀಡಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಿ, ಅಗತ್ಯ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

      ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ, ಸಾರ್ವಜನಿಕರಿಗೆ ಸುಗಮ ಆರೋಗ್ಯ ವ್ಯವಸ್ಥೆ ದೊರಕಿಸುವುದು, ಆಹಾರ ಉತ್ಪನ್ನಗಳ ಕೃತಕ ಅಭಾವ ಸೃಷ್ಟಿಯಾಗದಂತೆ ಮುಂಜಾಗ್ರತೆ ವಹಿಸುವುದು ಸೇರಿದಂತೆ ಸಾರ್ವಜನಿಕರ ರಕ್ಷಣಾ ಚಟುವಟಿಕೆಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಾರ್ವಜನಿಕರು ಸಹ ಯಾವುದೇ ಸುಳ್ಳು ಸುದ್ದಿಗಳು ಸೇರಿದಂತೆ ವದಂತಿಗಳಿಗೆ ಕಿವಿಗೊಡದಂತೆ ಮನವಿ ಮಾಡಿಕೊಂಡ ಅವರು, ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅನುಮಾನ, ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು 1077 ಸಹಾಯವಾಣಿಗೆ ಕರೆ‌.ಮಾಡಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

      ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳು, ಹೆಚ್ಚಿನ ಜನರು ಸೇರುವ ಜನಸಂದಣಿ ಸ್ಥಳಗಳು ಸೇರಿದಂತೆ ಅಗತ್ಯ ರಕ್ಷಣಾ ವ್ಯವಸ್ಥೆಗೆ ಕ್ರಮ ವಹಿಸಬೇಕು. ನಗರ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ವಹಿಸಬೇಕು. ಆದಷ್ಟು ಹೆಚ್ಚಿನ ಜನರು ಸೇರದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಲ್ಲಿ ಸೂಕ್ತ ಜಾಗೃತಿ ತಿಳುವಳಿಕೆ ಮೂಡಿಸಿ ಸೂಕ್ತ ಕಾನೂನು ವ್ಯವಸ್ಥೆ ಕಾಪಾಡಲು ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

      ಜಿಲ್ಲೆಯಲ್ಲಿರುವ ಎನ್‍ಟಿಪಿಸಿ ಸೇರಿದಂತೆ ವಿವಿಧ ಮೂಲಸೌಕರ್ಯಗಳ ರಕ್ಷಣೆಗೆ ಸೂಕ್ತ ತಿಳುವಳಿಕೆ, ಅಣುಕು ಪ್ರದರ್ಶನ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು, ಆರೋಗ್ಯ ಸೇವೆ ಸೇರಿದಂತೆ ಎಲ್ಲ ಅಗತ್ಯ ಮೂಲಭೂತ ಸೇವೆಗಳ ಸುಗಮವಾಗಿ ದೊರಕುವಂತೆ ನೋಡಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಸೂಕ್ತ ರಕ್ಷಣಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಅಗತ್ಯವಿರುವ ಕಡೆ ಹೆಚ್ಚಿನ ಭದ್ರತೆಗೆ ಕ್ರಮ ವಹಿಸಲಾಗಿದೆ. ವಿವಿಧೆಡೆ ಅಣುಕು ಪ್ರದರ್ಶನಗಳನ್ನು ಏರ್ಪಡಿಸಿ ಯುದ್ಧದ ಸನ್ನಿವೇಶಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜನರಲ್ಲಿ ಸೂಕ್ತ ತಿಳುವಳಿಕೆ ಸಹ ಮೂಡಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಪೊಲೀಸ್ ಇಲಾಖೆ ವತಿಯಿಂದ ತೀವ್ರ ನಿಗಾ ಇರಿಸಲಾಗಿದ್ದು, ಸಾರ್ವಜನಿಕರು ಯಾವುದೇ ಸುಳ್ಳು ಸುದ್ದಿಗಳಾಗಲಿ, ಕೋಮು-ಸೌಹಾರ್ದತೆ ಹಾಗೂ ಶಾಂತಿ ಸುವ್ಯವಸ್ಥೆ ಧಕ್ಕೆ ತರುವ ಸುದ್ದಿಗಳನ್ನು ಹರಿಬಿಟ್ಟಲ್ಲಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#The public does not need to worry in a situation like tense: District Collector T. Bhubalan appeals no need to worry:#Today News#Voice Of Janata#Voiceofjanata.in#ಉದ್ವಿಗ್ನದಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಮನವಿ ಆತಂಕಪಡುವ ಅಗತ್ಯವಿಲ್ಲ :
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.