• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      Voiceofjanata.in

      May 10, 2025
      0
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
      0
      SHARES
      153
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ವಿಜಯಪುರ ಮೇ.10 : ತಮ್ಮ ಬದುಕಿನ ಮಾರ್ಗದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರಿದವರು ಶಿವಶರಣೆ ಹೆಮರಡ್ಡಿ ಮಲ್ಲಮ್ಮ ಎಂದು ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿವಶರಣೆ ಮಲ್ಲಮ್ಮನವರು ಕಷ್ಟಗಳಿಗೆ ಎದೆಗುಂದದೇ ತಾಳ್ಮೆಯ ಬದುಕಿನ ಮಾರ್ಗದಲ್ಲಿ ನಡೆಯುವುದರೊಂದಿಗೆ ಅವರ ಬದುಕಿನ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ಪ್ರೆರಣಾದಯಾಕವಾಗಿದೆ ಎಂದು ಅವರು ತಿಳಿಸಿದರು.

      ಮೈದುನ ವೇಮನನಿಗೆ ಸನ್ಮಾರ್ಗ ತೋರಿಸಿ ಆದರ್ಶ ವ್ಯಕ್ತಿಯನ್ನಾಗಿದವರು ಶಿವಶರಣೆ ಮಲ್ಲಮ್ಮ.
      ಅವಿಭಕ್ತ ಕುಟುಂಬದ ಪರಿಕಲ್ಪನೆಯಲ್ಲಿ ಸಾಗಿ ಸಮಾಜಕ್ಕೆ ಕುಟುಂಬದ ಮೌಲ್ಯಗಳನ್ನು ಸಾರಿದರು. ಅವರ ತತ್ವಾದರ್ಶಗಳನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸಿಕ್ಯಾಬ್ ಮಹಿಳಾ ಮಹಾವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಮೇತ್ರಿ ಮಾತನಾಡಿ, ತಾಳ್ಮೆ, ಸಹನೆ ಹಾಗೂ ಭಕ್ತಿಯ‌ ಮಾರ್ಗದಲ್ಲಿ ಸಾಗಿದವರು.
      ಸಹನೆ, ಭಕ್ತಿ, ದಾನಿ, ಕ್ಷಮಾಗುಣಿ ಹೀಗೆ ಅನೇಕ ನಾಮಗಳಿಂದ ಹೆಮರಡ್ಡಿ ಮಲ್ಲಮ್ಮ ಅವರನ್ನು ಸ್ಮರಿಸಲಾಗುವುದು.
      ದಾನದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶಿವಶರಣೆ ಮಲ್ಲಮ್ಮ .
      ಕಷ್ಟಗಳಲ್ಲಿಯೂ ಸಕಾರಾತ್ಮಕತೆಯನ್ನು ಕಂಡುಕೊಂಡವರು
      ಮಲ್ಲಮ್ಮ ತಮ್ಮಲ್ಲಿರುವ ತಾಳ್ಮೆ ಶಕ್ತಿಯಂತಹ ಆದರ್ಶಮಯ ಅಂಶಗಳ ಅಳವಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

      ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
      ಶ್ರೀಮತಿ ಭಾರತಿ ಕುಂದನಗಾರ (ಸೋನಾರ) ಹಾಗೂ ಅವರ ತಂಡದವರಿಂದ ಸುಗಮ ಸಂಗೀತ ನಡೆಸಿಕೊಟ್ಟರು. ಶ್ರೀ ಮುತ್ತಪ್ಪ ಬಿ. ಸಂಕಣ್ಣವರ ಮತ್ತು ತಂಡದಿಂದ ಸ್ತ್ರೀ ಕುಲಕ್ಕೆ ಮಾದರಿ ಹೇಮರೆಡ್ಡಿ ಮಲ್ಲಮ್ಮ ಅವರ ನೃತ ರೂಪಕವನ್ನು ಪ್ರದರ್ಶಿಸಲಾಯಿತು.

      ಎಚ್.ಎ.ಮಮದಾಪುರ ಕಾರ್ಯಕ್ರಮ ನಿರೂಪಿಸಿದರು.
      ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷರಾದ ಸುರೇಶ ದೇಸಾಯಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜ ಮುಖಂಡರುಗಳಾದ ಎಚ್.ಆರ್. ಮಾಚ್ಚಪ್ಪನವರ, ಎಚ್.ವೈ. ಕರಿಗೌಡರ, ಕೆ.ಬಿ.ಪಾಟೀಲ, ಬಿ.ಎಸ್.ಬಿರಾದಾರ, ಎಸ್.ಎಂ.ಡಿಗಾವಿ, ಅಶೋಕ ಮಲಘಾಣ, ಎಸ್.ಎಲ್.ಜೀರ್ಗಾಳ, ಆರ್.ಪಿ.ಕೋಡಬಾಗಿ, ಗೌರಮ್ಮ ರೆಡ್ಡಿ, ಗೀತಾ ದೇಸಾಯಿ, ವಿದ್ಯಾವತಿ ಅಂಕಲಗಿ, ದೇವೆಂದ್ರ ಮಿರೆಕರ್, ಗಿರೀಶ ಕುಲಕರ್ಣಿ ಸೇರಿದಂತೆ
      ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #indi / vijayapur#Public News#Sivashana Hemareddy Mallamma Jayanti celebration from the district administration#State News#Today News#Voice Of Janata#Voiceofjanata.in#ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.