• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ

      Voiceofjanata.in

      May 11, 2025
      0
      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ
      0
      SHARES
      226
      VIEWS
      Share on FacebookShare on TwitterShare on whatsappShare on telegramShare on Mail

      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ

      ಇಂಡಿ : ನಗರದ ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮೇ‌ -4‌ ರಂದು ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಯು 5ನೇ ತರಗತಿಯನ್ನು ಉತ್ತೀರ್ಣ ಹೊಂದಿ 6ನೇ ತರಗತಿಗೆ ದಾಖಲಾತಿ ಪಡೆಯುವ ಮಕ್ಕಳಿಗಾಗಿ ಇರುತ್ತದೆ. ಪ್ರತಿ ವರ್ಷವು ಮೇ ತಿಂಗಳ ಮೊದಲ ಭಾನುವಾರದಂದು ನಡೆಸಲಾಗುತ್ತದೆ. ಈ ಪರೀಕ್ಷೆಯ ಉದ್ದೇಶ ಯಾವ ಮಕ್ಕಳು ಬಡತನದಲ್ಲಿ ಇರುತ್ತಾರೋ ಅಂತಹ ವಿದ್ಯಾವಂತ 2 ಮಕ್ಕಳನ್ನು ಈ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗೂ ಆಯ್ಕೆಯಾದ 2 ಮಕ್ಕಳಿಗೆ 6ನೇ ತರಗತಿಯಿಂದ 10ನೇ ತರಗತಿಯವರೆಗೆ 5 ವರ್ಷಗಳ ಕಾಲ ಉಚಿತವಾಗಿ ಶಿಕ್ಷಣವನ್ನು ನೀಡಲಾಗುತ್ತದೆ‌ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ರಾಮಪ್ಪ ದೇಸಾಯಿ ತಿಳಿಸಿದರು.

      ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂಸ್ಥೆಯಿಂದ ಈಗಾಗಲೇ ಹತ್ತು ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದ್ದು ಅದರಲ್ಲಿ ಇದೂ ಕೂಡಾ ಒಂದು. ಈಗಾಗಲೇ ಕಳೆದ 3 ವರ್ಷಗಳಿಂದ ಈ ಪರೀಕ್ಷೆಯನ್ನು ನಡೆಸಿಕೊಂಡು ಬಂದಿದ್ದು ಸುಮಾರು 5 ರಿಂದ 6 ವಿದ್ಯಾರ್ಥಿಗಳು ಈ ಸ್ಕಾಲರ್‌ಶಿಪ್ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಹಾಗೂ ತಾಲೂಕಿನಲ್ಲಿ ಉತ್ತಮ ಶಿಕ್ಷಣವನ್ನು ನೀಡುವ ಸಲುವಾಗಿ ಮಕ್ಕಳಿಗೆ ಮತ್ತು ಪಾಲಕರಿಗೆ ಅನೂಕೂಲವಾಗುವ ದೃಷ್ಟಿಯಿಂದ ಇನ್ನೂ ಉತ್ತಮ ಶೈಕ್ಷಣಿಕ ಕಾರ್ಯಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

      ಸಂಸ್ಥೆಯ ಅಧ್ಯಕ್ಷರ ಇಂತಹ ಸಮಾಜಮುಖಿ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆಯನ್ನು ಸೂಚಿಸಿದ್ದಾರೆ ಹಾಗೂ ಪರೀಕ್ಷೆಯನ್ನು ಉದ್ದೇಶಿಸಿ ಶಾಲೆಯ ಪ್ರಾಂಶುಪಾಲ ವಿದ್ಯುಲತಾ ಸುತಾರರವರು ಕೂಡಾ ಶಿಕ್ಷಣವನ್ನು ನೀಡುವುದು ನಮ್ಮ ಆಧ್ಯ ಕರ್ತವ್ಯ ಅದಕ್ಕೆ ಸಂಸ್ಥೆಯ ಅದ್ಯಕ್ಷರ ಸಹಕಾರ ದೊರಕಿರುವುದು ಸಂತೋಷದಾಯಕವಾಗಿದೆ ಎಂದಿದ್ದಾರೆ.

      Tags: #D-Sat Scholarship Examination at Desai International School#indi / vijayapur#Public News#State News#Today News#Voice Of Janata#Voiceofjanata.in#ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.