• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      Voiceofjanata.in

      May 11, 2025
      0
      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!
      0
      SHARES
      288
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!

      ಇಂಡಿ : ಜಿಲ್ಲಾ ಕಾಂಗ್ರೆಸ್ ಸಮಿತಿ,ವಿಜಯಪುರ ನಗರ ಬ್ಲಾಕ್ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ, ಭಯೋತ್ಪಾದನೆ ಮತ್ತು ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರಿಗೆ ಮತ್ತು ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ ಭಾರತೀಯ ವೀರ ಯೋಧರಿಗೆ ಬೆಂಬಲಿಸಿ, ದಿನಾಂಕ:10/05/2025 ರಂದು ಸಾಯಂಕಾಲ 06.30 ಘಂಟೆಗೆ ವಿಜಯಪುರ ನಗರದ ಮಹಾತ್ಮಾಗಾಂಧಿ ವೃತ್ ದಿಂದ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವೃತ್ ದವರೆಗೆ ತ್ರಿವರ್ಣ ಧ್ವಜದ ತಿರಂಗಾ ಯಾತ್ರೆ ಆಯೋಜಿಸಲಾಗಿತ್ತು.

      ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಭಾರತೀಯ ಸೇನೆ ಇಡೀ ವಿಶ್ವದಲ್ಲೇ ಅತ್ಯಂತ ಶಕ್ತಿಶಾಲಿಯಾಗಿದ್ದು.ಉಗ್ರರಿಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಭಾರತೀಯ ಸೇನೆಯು ಭಾರತದ ಬಲ ಇಡೀ ವಿಶ್ವಕ್ಕೆ ಪ್ರದರ್ಶಿಸಿದೆ.ಅದರಲ್ಲಿವಿಶೇಷವಾಗಿ ಪಾಕಿಸ್ತಾನಕ್ಕೆ, ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನ,ಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿ ಪದೇ ಪದೇ ಇಂತಹ ದುಷ್ಕ್ರತ್ಯವೆಸಗಿ ಮಾನವಿಯತೆಗೆ ಮಾರಕವಾಗಿದ್ದಾರೆ, ಆದರೆ ನಮ್ಮ ಭಾರತ ಸರ್ಕಾರ ಈ ಬಾರಿ ಕಠಿಣ ನಿರ್ಣಯ ಕೈಗೊಂಡು ಪಾಪಿ ಉಗ್ರರಿಗೆ ಸರಿಯಾದ ಪಾಠ ಕಲಿಸಿದೆ,ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ, ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಕ್ಕೆ ಬದ್ದವಾಗಿದ್ದೇವೆ, ಹಾಗೂ ಭಾರತೀಯ ಸೇನಾಪಡೆಗಳಿಗೆ ಮತ್ತು ವೀರ ಯೋಧರಿಗೆ ಇಡೀ ಭಾರತ ದೇಶದ ಸಮಸ್ತ ಜನತೆಯ ಸಂಪೂರ್ಣ ಬೆಂಬಲ ಇದೆ.ನಮ್ಮ ಸೇನೆ, ನಮ್ಮ ಹೆಮ್ಮೆ,ನಮ್ಮ ಗರ್ವ, ನೀವು ಯುದ್ಧದಲ್ಲಿ ಮುನ್ನುಗ್ಗಿ ನಾವೆಲ್ಲರೂ ನಿಮ್ಮ ಜೊತೆಯಲ್ಲಿದ್ದೇವೆ ಎಂದು ಬೆಂಬಲ ವ್ಯೆಕ್ತಪಡಿಸಿ ಮಾತನಾಡಿದರು.

      ತಿರಂಗಾ ಯಾತ್ರೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ವೈಜನಾಥ ಕರ್ಪೂರಮಠ, ಆಜಾದ್ ಪಟೇಲ್, ಮಹಾದೇವಿ ಗೋಕಾಕ, ಡಾ ಗಂಗಾಧರ ಸಂಬಣ್ಣಿ,ಅಫ್ಜಲ್ ಜಾನವೇಕರ, ಡಾಕ್ಟರ್ ಅರುಣ್ ಸಿಂಗ್ ಪರದೇಶಿ,ಕನ್ನಾನ ಮುಶ್ರೀಫ್,ಜಮೀರ್ ಅಹ್ಮದ್ ಬಕ್ಷಿ, ಆರತಿ ಶಹಾಪುರ,ಶಬ್ಬೀರ್ ಜಾಗೀರದಾರ,ಶಕೀಲ್ ಬಾಗಮಾರೆ,
      ಎಮ್ ಸಿ ಮುಲ್ಲಾ, ವಸಂತ ಹೊನಮೊಡೆ, ಶರಣಪ್ಪ ಯಕ್ಕುಂಡಿ, ಫಯಾಜ್ ಕಲಾದಗಿ, ಮೈನೋದ್ದಿನ ಬಿಳಗಿ, ಅಶ್ಫಾಕ್ ಮನಗೂಳಿ,ಅಬ್ದುಲ್ ಪೀರಾ ಜಮಖಂಡಿ, ಶಫೀಕ್ ಬಗದಾದಿ,ಮಿರಾಸಾಬ ಮುಲ್ಲಾ, ಬಡೇಘರ, ಹಾಜಿ ಪಿಂಜಾರ, ಲಾಲಸಾಬ ಕೋರಬು, ಬೀರಪ್ಪ ಜುಮನಾಳ, ಸಂತೋಷ್ ಬಾಲಗಾಂವಿ,ಭಾರತಿ ಹೊಸಮನಿ, ಹಮೀದಾ ಪಟೇಲ್, ಕಾಶಿಬಾಯಿ ಹಡಪದ, ಸರಿತಾ ಧನರಾಜ್, ರುಬೀನಾ ಹಳ್ಳೂರ,ಆಸ್ಮಾ ಕಾಲೇಬಾಗ, ಸುಜಾತಾ ಸಿಂಧೆ ,ಕಲ್ಲಪ್ಪ ಪಾರಶೇಟ್ಟಿ,ಮೈನೂದ್ದಿನ ಅಗಸಬಾಳ, ತಾಜೋದ್ದೀನ ಖಲೀಫಾ,ಅಕ್ರಂ ಮಾಶಾಳಕರ, ಸಲೀಂ ಕಲಾದಗಿ, ಮಹಾದೇವ ರಾವಜಿ, ಅಬುಬಕರ ಕಂಬಾಗಿ, ಗಿರೀಶ್ ಇಟ್ಟಂಗಿ,ಸತೀಶ್ ಅಡವಿ, ಭಜಂತ್ರಿ, ಶಕೀಲ್ ಗಡೆದ್, ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ಬ್ಲಾಕ್ ಅಧ್ಯಕ್ಷರು ಬ್ಲಾಕ್ ಮುಖಂಡರುಗಳು ರಾಜಕೀಯ ಮುಖಂಡರುಗಳು. ಸಾಹಿತಿಗಳು.ಚಿಂತಕರು. ಸಂಘ ಸಂಸ್ಥೆಗಳ ಪ್ರತಿನಿಧಿಗಳು ವಿವಿಧ ಧಾರ್ಮಿಕ ಗುರುಗಳು ಮಠಾಧೀಶರು ಕಾರ್ಯಕರ್ತರುಗಳು ಹೇಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

      Tags: #indi / vijayapur#Public News#Sindhor Opartion#State News#Today News#Vijayapura | Terrorism insults to the whole human race#Voice Of Janata#Voiceofjanata.in#ವಿಜಯಪುರ | ಭಯೋತ್ಪಾದನೆ ಇಡೀ ಮಾನವ ಕುಲಕ್ಕೆ ಅವಮಾನCongressಕೈಲಾಗದ ಹೇಡಿಗಳು ಅಮಾಯಕ ಭಾರತೀಯರ ಮೇಲೆ ದಾಳಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.