• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      Voiceofjanata.in

      May 12, 2025
      0
      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ

      ವಿಜಯಪುರ: ನಗರದಲ್ಲಿ ಸಿದ್ದಸಿರಿ ಸೌಹಾರ್ದ ಸಹಕಾರಿ ವತಿಯಿಂದ ನೂತನವಾಗಿ ನಿರ್ಮಾಣ ಮಾಡಲಾದ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.

      ನಗರದ ವಾರ್ಡ ನಂ.5 ರಲ್ಲಿ ಬರುವ ಆದರ್ಶ ನಗರದ ಬಸವಣ್ಣ ದೇವಸ್ಥಾನ ಹತ್ತಿರ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ.10 ಲಕ್ಷ ಮೊತ್ತದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ಆದರ್ಶ ನಗರ ಶಿವಾಲಯ ಗುಡಿ ಹತ್ತಿರ ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ನೂತನವಾಗಿ ನಿರ್ಮಿಸಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ವಾರ್ಡ ನಂ.5 ಮತ್ತು 6 ರಲ್ಲಿ ಬರುವ ಕೆ.ಸಿ ನಗರ, ಯಲ್ಲಾಲಿಂಗ ನಗರದಿಂದ ನಾಲಾವರೆಗೆ ಮತ್ತು ಇತರೆ ಅವಶ್ಯಕ ಸ್ಥಳಗಳಲ್ಲಿ ರೂ.1 ಕೋಟಿ ಮೊತ್ತದಲ್ಲಿ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿಗೆ ಶಿರೂರ ಕಾಲೊನಿಯ ಕೆ.ಸಿ.ನಗರ ಹನುಮಾನ್ ಗುಡಿ ಹತ್ತಿರ ಭೂಮಿಪೂಜೆ ನೆರವೇರಿಸಿದರು.

      ಪ್ರತಿ ಕಾರ್ಯಕ್ರಮಗಳ ಬಳಿ ನೆರೆದ ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸ್ಥಳದಲ್ಲೇ ಕೆಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು. ಮಹಾನಗರ ಪಾಲಿಕೆ ಸದಸ್ಯರಾದ ಎಂ.ಎಸ್.ಕರಡಿ, ಮಳುಗೌಡ ಪಾಟೀಲ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

      Tags: #indi / vijayapur#MLA Basanagowda Patil Yatnala Bhoomi for various development works#Public News#State News#Today News#Voice Of Janata#Voiceofjanata.in#ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.