• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      Voiceofjanata.in

      May 12, 2025
      0
      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ
      0
      SHARES
      145
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ

      ವಿಜಯಪುರ : ಗ್ರಾಮೀಣ ಭಾಗದಲ್ಲಿ ರೈತರ ಸಮಗ್ರ ಅಭಿವೃದ್ಧಿಯಲ್ಲಿ ಸಹಕಾರಿ ಫ್ಯಾಕ್ಸುಗಳು ಅತ್ಯುತ್ತಮ ಸೇವೆ ನೀಡುತ್ತಿವೆ. ಆದರೂ ಸಮನ್ವಯ, ಸಾಮರಸ್ಯ ಹಾಗೂ ಪ್ರಾಮಾಣಿಕತೆಯಿಂದ ಇನ್ನೂ ಪರಿಣಾಮಕಾರಿ ಸೇವೆ ನೀಡುವ ಅಗತ್ಯವಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಕಿವಿಮಾತು ಹೇಳಿದರು.

      ವಿಜಯಪುರ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರಿ ಸಂಘಗಳ ಆಡಳಿತ ಮಂಡಳಿಗೆ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಅಧ್ಯಕ್ಷ-ಉಪಾಧ್ಯಕ್ಷರು, ಪದಾಧಿಕಾರಿಗಳಿಗೆ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಹಮ್ಮಿಕೊಂಡಿದ್ದ ಸಹಕಾರ ಸಂಘಗಳ ನಿರ್ವಹಣೆ ಕುರಿತು ಒಂದು ದಿನದ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಾಮಾಣಿಕತೆ, ಬದ್ಧತೆ ಹಾಗೂ ಸಹಕಾರ ತತ್ವದ ಸೇವೆಯೇ ಸಹಕಾರಿ ರಂಗದ ಮೂಲ ತತ್ವ ಹಾಗೂ ಧ್ಯೇಯ. ಹೀಗಾಗಿ ಸಹಕಾರಿ ರಂಗದ ಆಡಳಿತ ಚುಕ್ಕಾಣಿ ಹಿಡಿರುವ ಸಹಕಾರಿಗಳು ಸೇವಾ ಬದ್ಧತೆ, ಸಹಕಾರಿ ತತ್ವಪರತೆಯಿಂದ ಆಡಳಿತ ನಡೆಸಿದಲ್ಲಿ ಕೃಷಿ ಆಧಾರಿತ ಗ್ರಾಮೀಣ ರೈತ-ಜನರ ಬದುಕನ್ನು ಹಸನಾಗಿಸಲು ಸಾಧ್ಯವಿದೆ ಎಂದರು.

      ಗ್ರಾಮೀಣ ಭಾಗದಲ್ಲಿ ರೈತರಿಗೆ ಬೀಜ, ಗೊಬ್ಬರ, ಪಡಿತರ, ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ, ಕೃಷಿಯೇತರ ಸಾಲ ವಿತರಣೆಯಲ್ಲಿ ಗ್ರಾಮೀಣ ಸಹಕಾರಿ ಸಂಘಗಳ ಪಾತ್ರ ಅತ್ಯಂಥ ಮಹತ್ವದ್ದಾಗಿದೆ. ಪ್ರಸಕ್ತ ಸಂದರ್ಭದಲ್ಲಿ ಅತ್ಯುತ್ತಮ ಸೇವೆಯ ಮೂಲಕ ಗ್ರಾಮೀಣ ಅಭಿವೃದ್ಧಿಯಲ್ಲಿ ಫ್ಯಾಕ್ಸ್ಗಳು ಮಹತ್ವದ ಪಾತ್ರ ನಿರ್ವಹಿಸುತ್ತಿವೆ ಎಂದರು.

      2024-25ನೇ ಆರ್ಥಿಕ ವರ್ಷದಲ್ಲಿ ಸದಸ್ಯರ ಠೇವಣಿ 1039 ಕೋಟಿ ರೂ. ಸಂಗ್ರಹದೊಂದಿಗೆ ದಾಖಲಾರ್ಹ ಸಾಧನೆ ಮಾಡಿದೆ. 2.94 ಲಕ್ಷ ಸದಸ್ಯರಿಗೆ 2360 ಕೋಟಿ ರೂ. ಸಾಲ ನೀಡಿದ್ದು, ಫ್ಯಾಕ್ಸ್ಗಳು 3321 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿವೆ. 245 ಸಹಕಾರಿ ಸಂಘಗಳು ಲಾಭದಲ್ಲಿವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

      ಇಂಥ ಪ್ರಗತಿ, ಸಾಧನೆಯ ಮಧ್ಯೆಯೂ ಜಿಲ್ಲೆಯಲ್ಲಿ 27 ಸಂಘಗಳು ಹಾನಿಯಲ್ಲಿದ್ದು, ಕೆಲವೆಡೆ ಆರ್ಥಿಕ ಅಹಿತಕರ ಘಟನೆಗಳು ವರದಿಯಾಗಿವೆ. ಇಂಥ ಸಂಘಗಳನ್ನು ಆರ್ಥಿಕ ಪ್ರಗತಿಯತ್ತ ತರುವಲ್ಲಿ ಆಡಳಿತ ಮಂಡಳಿ ಹಾಗೂ ಅಧಿಕಾರಿ-ಸಿಬ್ಬಂದಿ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಬೇಕಿದೆ. ಪಾರದರ್ಶಕ ಆಡಳಿತದಿಂದ ಉತ್ತಮ ಸೇವೆ ಸಲ್ಲಿಸಿದಲ್ಲಿ, ನಷ್ಟದಲ್ಲಿರುವ ಫ್ಯಾಕ್ಸ್ಗಳನ್ನು ಆರ್ಥಿಕ ಉನ್ನತಿಗೇರಿಸಲು ಸಾಧ್ಯವಿದೆ ಎಂದು ಕಿವಿಮಾತು ಹೇಳಿದರು.

      ಸಹಕಾರಿ ಸಂಘಗಳ ಸದೃಢತೆಯಲ್ಲಿ ಕೃಷಿರಂಗ, ರೈತೋದ್ಧಾರ ಹಾಗೂ ಗ್ರಾಮೀಣ ಅಭಿವೃದ್ಧಿ ಅಡಗಿದೆ. ಆದ್ದರಿಂದ ಗ್ರಾಮೀಣ ಪರಿಸರದಲ್ಲಿ ಸಹಕಾರಿ ರಂಗದ ಚುಕ್ಕಾಣಿ ಹಿಡಿದಿರುವ ಪದಾಧಿಕಾರಿಗಳು, ಅಧಿಕಾರಿ-ಸಿಬ್ಬಂದಿ ಸಮನ್ವಯದಿಂದ ಗ್ರಾಮೀಣ ಜನರ ಸೇವೆಗೆ ಪ್ರಾಮಾಣಿತೆ, ಬದ್ಧತೆಯಿಂದ ಸೇವೆ ಸಲ್ಲಿಸುವಂತೆ ಮಾರ್ಗದರ್ಶನ ಮಾಡಿದರು.

      ಸಹಕಾರಿ ಸಂಘಗಳ ಪದಾಧಿಕಾರಿಗಳ ಅಧಿಕಾರ, ಕರ್ತವ್ಯ ಹಾಗೂ ಸಂಘಗಳ ಸಮರ್ಪಕ ನಿರ್ವಹಣೆ ಕುರಿತು ಮಾತನಾಡಿದ ಸಹಕಾರಿ ಸಂಘಗಳ ನಿವೃತ್ತ ಅಪರ ನಿಬಂಧಕರಾದ ಎಂ.ಜಿ.ಪಾಟೀಲ, ನೂತನ ಸಹಕಾರಿ ಆಡಳಿತಗಾರರು ಅನುಸರಿಸಬೇಕಿರುವ ನೀತಿ, ನಿಯಮ, ಕಾನೂನುಗಳ ಕುರಿತು ಮಾಹಿತಿ ನೀಡಿದರು.

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶೇಖರ ಅ. ದಳವಾಯಿ, ಹಣಮಂತ್ರಾಯಗೌಡ ಆರ್. ಪಾಟೀಲ, ಕಲ್ಲನಗೌಡ ಬ. ಪಾಟೀಲ, ಸುರೇಶಗೌಡ ಐ. ಬಿರಾದಾರ, ಅರವಿಂದ ಅ. ಪೂಜಾರಿ, ಸಹಕಾರಿ ಸಂಘಗಳ ಇಚಿಡಿ ಉಪ ವಿಭಾಗದ ಸಹಾಯಕ ನಿಬಂಧಕರಾದ ಕೆ.ಎಚ್.ವಡ್ಡರ, ಬ್ಯಾಂಕ್ನ ಉಪ ಪ್ರಧಾನ ವ್ಯವಸ್ಥಾಕರು, ನೋಡಲ್ ಅಧಿಕಾರಿಗಳು, ಕ್ಷೇತ್ರಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ. ಢವಳಗಿ ಪ್ರಾಸ್ತಾವಿಕ ಮಾತನಾಡಿದರು. ಉಪ ಪ್ರಧಾನ ವ್ಯವಸ್ಥಾಪಕರಾದ ಸತೀಶ ಪಾಟೀಲ ಸ್ವಾಗತಿಸಿದರೆ, ಉಪ ಪ್ರಧಾನ ವ್ಯವಸ್ಥಾಪಕ ಜೆ.ಬಿ.ಪಾಟೀಲ ವಂದಿಸಿದರು.

      *ವಿಡಿಸಿಸಿ_ಟ್ರೈನಿಂಗ್_1* : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಫ್ಯಾಕ್ಸ್ ನೂತನ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮಕ್ಕೆ ಬ್ಯಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಚಾಲನೆ ನೀಡಿದರು.

      *ವಿಡಿಸಿಸಿ_ಟ್ರೈನಿಂಗ್_2* : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಫ್ಯಾಕ್ಸ್ ನೂತನ ಸದಸ್ಯರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮಕ್ಕೆ ಬ್ಯಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಚಾಲನೆ ನೀಡಿ ಮಾತನಾಡಿದರು.

      Tags: # ವಿಜಯಪುರ | ಸಹಕಾರಿ ಫ್ಯಾಕ್ಸ್ ನಿಂದ ಗ್ರಾಮೀಣ ಅಭಿವೃದ್ಧಿ :ಸಚಿವ ಶಿವಾನಂದ#indi / vijayapur#Public News#State News#Today News#Vijayapura | Rural Development from Cooperative Fax: Minister Shivananda#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.