• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಫೋಡಿ ಮುಕ್ತ ಅಭಿಯಾನ ಗ್ರಾಮಗಳಿಗೆ ತೆರಳಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ -ಸಚಿವ ಕೃಷ್ಣ ಭೈರೇಗೌಡ ಸೂಚನೆ

      Voiceofjanata.in

      May 13, 2025
      0
      ಫೋಡಿ ಮುಕ್ತ ಅಭಿಯಾನ ಗ್ರಾಮಗಳಿಗೆ ತೆರಳಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ -ಸಚಿವ ಕೃಷ್ಣ ಭೈರೇಗೌಡ ಸೂಚನೆ
      0
      SHARES
      263
      VIEWS
      Share on FacebookShare on TwitterShare on whatsappShare on telegramShare on Mail

      ಫೋಡಿ ಮುಕ್ತ ಅಭಿಯಾನ ಗ್ರಾಮಗಳಿಗೆ ತೆರಳಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ -ಸಚಿವ ಕೃಷ್ಣ ಭೈರೇಗೌಡ ಸೂಚನೆ

      ವಿಜಯಪುರ ಮೇ.13 : ಸರ್ಕಾರದಿಂದ ಫೋಡಿ ಮುಕ್ತ ಅಭಿಯಾನವನ್ನು ಹಮ್ಮಿಕೊಂಡಿದ್ದು, ಜನರು ಬಂದು ಅರ್ಜಿ ಸಲ್ಲಿಸುವವರೆಗೆ ಕಾಯ್ದು ಕುಳಿತುಕೊಳ್ಳದೇ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ಸೂಚನೆ ನೀಡಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಫೋಡಿಗೆ ಬಾಕಿ ಇರುವ ಪ್ರಕರಣಗಳನ್ನು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಫೋಡಿಗೆ ಬಾಕಿ ಇರುವ ಜಮೀನುಗಳ ಪರಿಶೀಲನೆ ನಡೆಸಬೇಕು. ಈ ಕಾರ್ಯವನ್ನು ಅಭಿಯಾನದ ಮಾದರಿಯಲ್ಲಿ ಕೈಗೊಳ್ಳಬೇಕು. ಒಂದೇ ಆರ್‍ಟಿಸಿಯಲ್ಲಿ ಹಲವು ಹೆಸರು ನಮೂದಾಗಿರುವ ಆರ್‍ಟಿಸಿಯನ್ನು ಸರ್ವೇ ನಡೆಸಿ, ನಕ್ಷೆ ತಯಾರಿಸಿ ಪ್ರತ್ಯೇಕವಾಗಿ ಆಯಾ ಜಮೀನಿನ ಮಾಲೀಕರ ಹೆಸರಿಗೆ ಆರ್‍ಟಿಸಿ ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.
      ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಭೂ ಸುರಕ್ಷಾ ಯೋಜನೆಯಡಿ ದಾಖಲೆಗಳನ್ನು ಗಣಕೀಕರಣ ಮಾಡುವ ಮೂಲಕ ಹಳೆಯ ದಾಖಲೆಗಳನ್ನು ಅತ್ಯಂತ ಸುಲಭವಾಗಿ ಜನರಿಗೆ ಒದಗಿಸಲು ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಲ್ಲಿನ ಭೂಸುರಕ್ಷಾ ಯೋಜನೆಯಡಿ ಮೂಲ ಹಳೆಯ ದಾಖಲೆಗಳ ಗಣಕೀಕರಣ ನಡೆಯುತ್ತಿದ್ದು, ರಾಜ್ಯದಾದ್ಯಂತೆ ಅಂದಾಜು 20 ಕೋಟಿ ಪುಟಗಳ ದಾಖಲೆಗಳ ಗಣಕೀಕರಣ ಕಾರ್ಯ ಮಾಡಲಾಗಿದೆ. ಇನ್ನೂ ಬಾಕಿ ಇರುವ ದಾಖಲೆಗಳ ಗಣಕೀಕರಣವನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹಳೆಯ ದಾಖಲೆಗಳ ಗಣಕೀಕರಣ ಕಾರ್ಯಕ್ಕೆ ತ್ವರಿತ ಗತಿ ನೀಡುವಂತೆ ಅವರು ಸೂಚನೆ ನೀಡಿದರು.
      ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಭೂ ಸುರಕ್ಷಾ ಪ್ರಗತಿ ವಿವರ ಪಡೆದುಕೊಂಡ ಅವರು, ದಾಖಲೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಿ, ಗಣಕೀಕರಣ ಮಾಡಬೇಕು. ಕಾಲಮಿತಿಯೊಳಗೆ ಗಣಕೀಕರಣ ಕಾರ್ಯ ಪೂರ್ಣಗೊಳಿಸಬೇಕು. ಈ ಕಾರ್ಯಕ್ಕೆ ವೇಗ ನೀಡಲು ತಮ್ಮ ಹಂತದಲ್ಲಿಯೇ ಸಿಬ್ಬಂದಿಗಳ ಹೊಂದಾಣಿಕೆ ಮಾಡಿಕೊಂಡು ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು, ಗಣಕೀಕರಣ ಕಾರ್ಯದಿಂದ ಜನರಿಗೆ ಯಾವುದೇ ದಾಖಲೆಗಳನ್ನು ಸಮರ್ಪಕವಾಗಿ ಒದಗಿಸಬಹುದಾಗಿದ್ದು, ದಾಖಲೆಗಳು ಕಳೆದು ಹೋಗುವುದು, ನಾಶವಾಗುವುದು ಸೇರಿದಂತೆ ಇದಕ್ಕೆ ಶಾಶ್ವತ ಪರಿಹಾರ ದೊರೆತು ದಾಖಲೆಗಳನ್ನು ಸುಭದ್ರವಾಗಿ ಕಾಯ್ದಿಟ್ಟುಕೊಳ್ಳಬಹುದಾಗಿರುವುದರಿಂದ ಜನರಿಗೆ ಅವಶ್ಯಕವಿರುವ ದಾಖಲೆಗಳ ಅಧಿಕೃತ ಪ್ರತಿಯನ್ನು ಸಹ ಆನ್‍ಲೈನ್ ಮೂಲಕವೇ ಪಡೆಯಲು ಅನುಕೂಲವಾಗುವುದರಿಂದ ಅಧಿಕಾರಿಗಳು ಗಣಕೀಕರಣ ಕಾರ್ಯಕ್ಕೆ ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದರು.
      ಜಮೀನಿನ ಮಾಲೀಕ ಮರಣ ಹೊಂದಿದ್ದರೂ ಸಹ ಇದುವರೆಗೆ ವಾರಸುದಾರರ ಹೆಸರಿಗೆ ಜಮೀನು ಬದಲಾವಣೆಯಾಗದೇ ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿಯೇ ಹಲವು ಖಾತಾಗಳಿವೆ. ರಾಜ್ಯದಲ್ಲಿಯೇ ಇಂತಹ 52 ಲಕ್ಷ ಕೃಷಿ ಭೂಮಿ ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿಯೇ ಉಳಿದುಕೊಂಡಿದೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳನ್ನು ಗುರುತಿಸಿ ಪೌತಿ ಖಾತೆ ಮಾಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ತಾಂಡಾ ಸೇರಿದಂತೆ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಅಧಿಕೃತ ಗ್ರಾಮಗಳನ್ನಾಗಿ ಘೋಷಣೆ ಮಾಡಲಾಗುತ್ತಿದ್ದು, ಯಾವುದೇ ನ್ಯೂನ್ಯತೆಗಳಿದ್ದಲ್ಲಿ ನಿವಾರಿಸಿಕೊಂಡು, ಕಂದಾಯ ಗ್ರಾಮಗಳನ್ನಾಗಿಸುವ ಪ್ರಕ್ರಿಯೆಯಲ್ಲಿ ಕೈಬಿಟ್ಟು ಹೋದ ಪ್ರದೇಶವನ್ನು ಕೈಗೆತ್ತಿಕೊಳ್ಳಬೇಕು. ಬಡ ಜನರಿಗೆ ಕಾಯಕಲ್ಪ ಒದಗಿಸುವ ಕಾರ್ಯ ಇದಾಗಿರುವುದರಿಂದ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸಿ, ಕಾನೂನು ತೊಡಕುಗಳನ್ನು ನಿಮ್ಮ ಹಂತದಲ್ಲಿಯೇ ನಿವಾರಿಸಿಕೊಂಡು ಇತ್ಯರ್ಥಪಡಿಸಲು ಕ್ರಮ ವಹಿಸಬೇಕು. ಅಂತಿಮ ಅಧಿಸೂಚನೆ ಬಾಕಿ ಇರುವ ಪ್ರಕರಣಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಬೇಕು. ಮಾರ್ಗಸೂಚಿಯನ್ವಯ ಕಂದಾಯ ಗ್ರಾಮಗಳನ್ನಾಗಿಸಲು ನಿಯಮಗಳೊಂದಿಗೆ ಸರಿಹೊಂದಿಸಿಕೊಂಡು ಸರ್ಕಾರದ ನಿಯಮಗಳನುಸಾರ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
      ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನ ಕಂದಾಯ ಗ್ರಾಮಗಳ ರಚನೆ, ಕಂದಾಯ ಗ್ರಾಮಗಳ ಹಕ್ಕು ಪತ್ರಕ್ಕೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ಆಂದೋಲನದ ಮಾದರಿಯಲ್ಲಿ ಹಕ್ಕು ಪತ್ರ ತಯಾರಿಸಲಾಗುತ್ತಿದೆ, ದಾಖಲೆ ರಹಿತ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಒಂದು ಲಕ್ಷ ಕುಟುಂಬಗಳ ಮನೆಗಳಿಗೆ ಮೇ.20 ರಂದು ಹೊಸಪೇಟೆಯಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಹಕ್ಕುಪತ್ರಗಳನ್ನು ಮುಂದಿನ 6 ತಿಂಗಳಲ್ಲಿ ವಿತರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.

      ಸಭೆಯಲ್ಲಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ವಿವಿಧ ತಾಲೂಕಾ ತಹಶೀಲ್ದಾರರು ಉಪಸ್ಥಿತರಿದ್ದರು.

      Tags: #indi / vijayapur#Officers to go to the Fodi Free Campaign Villages#Public News#State News#Today News#VOICE OF JANATA (VOJ-VOJ)#Voiceofjanata.in#ಫೋಡಿ ಮುಕ್ತ ಅಭಿಯಾನ ಗ್ರಾಮಗಳಿಗೆ ತೆರಳಿ ಫೋಡಿ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ -ಸಚಿವ ಕೃಷ್ಣ ಭೈರೇಗೌಡ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.