• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      Voiceofjanata.in

      May 14, 2025
      0
      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ
      0
      SHARES
      170
      VIEWS
      Share on FacebookShare on TwitterShare on whatsappShare on telegramShare on Mail

      ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  – ಯಶವಂತರಾಯಗೌಡ

      ಇಂಡಿ : ಜಗತ್ತಿಗೆ ಶಾಂತಿ ಸಮಾನತೆ ಸರಳತೆ ಕಾರುಣೆ ಸಂದೇಶ ನೀಡಿದ ಗೌತಮ ಬುದ್ದರು ಇವರ ಆದರ್ಶಗಳು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಶಾಸಕಯಶವಂತರಾಯಗೌಡ ಪಾಟೀಲ ಹೇಳಿದರು.

      ಡಾ.ಬಿ.ಆರ್ ಅಂಬೇಡ್ಕರ ಯುವಕ ಮಂಡಳಿ ಆಯೋಜಿಸಿದ ಭಗವಾನ ಬುದ್ದ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.

      ಸಮಾಜದಲ್ಲಿ ಮೂಡನಂಬಿಕೆ.ಅಸಮಾನತೆ ಸಂಪ್ರದಾಯಗಳು ಸಾಕಷ್ಟು ಜಟಿಲವಾಗಿದ್ದವು ಆದರೆ ಗೌತಮ ಬುದ್ದರು ಸರಳತೆ ಮಾರ್ಗತೋರಿಸಿದ ಮಹಾನ್ ದಾರ್ಶನಿಕ ಪುರುಷ. ಡಾ.ಬಿ.ಆರ್ ಅಂಬೇಡ್ಕರವರು ಇಡೀ ವಿಶ್ವದ ಶ್ರೇಷ್ಠ ವ್ಯಕ್ತಿಗಳಲ್ಲಿ ಪ್ರಥಮ ಪಂಕ್ತಿಯಲ್ಲಿದ್ದ ಮೇರು ಪರ್ವತ ಇವರು ಅನೇಕ ಧರ್ಮಗಳ ಬಗ್ಗೆ ಅಧ್ಯಾಯನ ಮಾಡಿ ಯಾವ ಧರ್ಮ ಸರಳ ಎಂಬುದನ್ನು ಅರಿತು ಜಿಟ್ಟುಗಟ್ಟಿದ ಧರ್ಮಗಳ ಕಡೆ ವಾಲದೆ ಸರಳ ಮಾರ್ಗ ತೋರಿದ ಬುದ್ದ ಧಮ್ಮ ಸ್ವೀಕರಿಸಿದ ತನ್ನ ಜನತೆಗೆ ಸರಳ ಮಾರ್ಗ ಹಾಕಿಕೊಟ್ಟಿದ್ದಾರೆ. ಬುದ್ದ ಒಬ್ಬ ರಾಜವಂಶಸ್ಥ ಆದರೆ ಜೀವನದಲ್ಲಿ ಯಾವುದೇ ಶಾಶ್ವತ ಅಲ್ಲ ಎಂಬುದನ್ನು ಅರಿತರು ಆಶೆಯೇ ದುಖಕ್ಕೆ ಮೂಲ ಕಾರಣ ಆಶೆಯ ನಾಶವೇ ಸಂತೋಷಕ್ಕೆ ಕಾರಣ ಎಂಬ ನಿಜ ಅರಿತವರು ಇವರ ತತ್ವಗಳು ಸರ್ವಕಾಲಿಕ ಸತ್ಯವಾಗಿದೆ ಎಂದರು.

      ತಾಲೂಕಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಪ್ರಶಾಂತ ಕಾಳೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

      ಭೀಮಾಶಂಕರ ಮೂರಮನ್, ರಾಜು ಹಾದಿಮನಿ, ವಿನೋದ ಕಾಳೆ, ಕೇತನ ಕಾಲೇಬಾಗ,ಸಿಧ್ಧಾರ್ಥ ಹಳ್ಳದಮನಿ, ಮಿಲಿಂದ ಹೊಸಮನಿ, ಸುನೀಲ ಕಾಲೇಬಾಗ, ವಿಕಾಸ ಹೊಸಮನಿ, ಸಾಗರ ಕಾಳೆ, ಶರಣು ಹಾದಿಮನಿ, ಶಿವಾನಂದ ಮೂರಮನ್, ಅಯ್ಯಪ್ಪ ಅಂಜುಟಗಿ, ರಾಜು ಹಳ್ಳದಮನಿ, ಕಲ್ಲಪ್ಪ ಅಂಜುಟಗಿ, ರವಿ ಸಿಂಗೆ, ಅಂಜನೇಯ ಹೊಸಮನಿ, ಸ್ವಾಮಿ ಹೊಸಮನಿ,ಮಲ್ಲಪ್ಪ ಹಳ್ಳದಮನಿ, ಶಿವಾನಂದ ಹಳ್ಳದಮನಿ, ಭೀಮಣ್ಣಾ ಕೌಲಗಿ, ಇಲಿಯಾಸ ಬೋರಾಮಣ , ಜೆಟ್ಟೆಪ್ಪ ರವಳಿ ಮತ್ತಿತರಿದ್ದರು..

      ಇಂಡಿಯ ಡಾ.ಬಿ.ಆರ್ ಅಂಬೇಡ್ಕರ ಯುವಕ ಮಂಡಳಿ ಆಯೋಜಿಸಿದ ಭಗವಾನ ಗೌತಮ ಬುದ್ದ ಜಯಂತ್ಯೋತ್ಸವ ಶಾಸಕ ಯಶವಂತರಾಯಗೌಡ ಪಾಟೀಲ ಗೌತಮ ಬುದ್ದರ ಭಾವಚಿತ್ರಕ್ಕೆ ಪುಸ್ಪನಮನ ಸಲ್ಲಿಸಿ ಮಾತನಾಡಿದರು.

      Tags: #Buddha who preached a message of peace to the world - Yashwantarayaguda#indi / vijayapur#Public News#Today News#Voice Of Janata#Voiceofjanata.in#ಜಗತ್ತಿಗೆ ಶಾಂತಿ ಸಂದೇಶ ಸಾರಿದ ಬುದ್ದರು  - ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.