• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್

      Voiceofjanata.in

      May 15, 2025
      0
      ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್

      ವಿಜಯಪುರ: ಹಾಲುಮತ ಸಮಾಜ ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಾಮರಸ್ಯವನ್ನು ಇಂದಿಗೂ ಉಳಿಸಿಕೊಂಡು ಬಂದಿದೆ ಎಂದು ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ಇಂದು ಗುರುವಾರ ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿಯಲ್ಲಿ ಶ್ರೀ ಬೀರಲಿಂಗೇಶ್ವರ ಮತ್ತು ಶ್ರೀ ಭೀಮರಾಯ ಮುತ್ಯಾ ಜಾತ್ರಾ ಮಹೋತ್ಸವ, ಹಿರಿಯ ಹಬ್ಬದ ಅಂಗವಾಗಿ ದ್ವಾರಬಾಗಿಲು ಗುದ್ದಲಿ ಪೂಜೆ, ಹೊಸ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ ಹಾಗೂ ಜನಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

      ಹಾಲುಮತ ಸಮಾಜದ ಆಚರಣೆಗಳು ಹಾಲಿನಷ್ಠೇ ಶುದ್ಧವಾಗಿವೆ. ನಾವು ಯಾವುದೇ ಒಂದು ಶುಭ ಕಾರ್ಯ ಮಾಡುವಾಗ ಮೊದಲು ಕಂಬಳಿ ಹಾಸಿ ಪೂಜೆ ಮಾಡುವುದು ಇದಕ್ಕೆ ಸಾಕ್ಷಿಯಾಗಿದೆ. ನಾಡಿಗೆ ಶ್ರೀ ಬೀರಲಿಂಗೇಶ್ವರ, ಶ್ರೀ ಭೀಮರಾಯ, ಮುಮ್ಮೆಟ್ಟಿಗುಡ್ಡ, ಶ್ರೀ ಸೋಮನಿಂಗ, ಶ್ರೀ ಅಮೋಘಸಿದ್ಧ, ಶ್ರೀ ಮಲಕಾಜಿದ್ಧ ಸೇರಿದಂತೆ ನಾನಾ ಪವಾಡ ಪುರುಷರನ್ನು ನೀಡಿದ ಕೀರ್ತಿ ಬಸವನಾಡು ವಿಜಯಪುರ ಜಿಲ್ಲೆಗಿದೆ. ಈ ಪವಾಡ ಮಹನೀಯರು ತಮ್ಮ ಪವಾಡಗಳ ಮೂಲಕ ಸಮಾಜವನ್ನು ಉದ್ಧಾರ ಮಾಡಿದ್ದಾರೆ ಎಂದು ಅವರು ಹೇಳಿದರು.

      ಗ್ರಾಮಸ್ಥರ ದೈವಭಕ್ತಿ ಮತ್ತು ಆಮಂತ್ರಣವನ್ನು ಒಪ್ಪಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಚಿಕ್ಕರೂಗಿ ಗ್ರಾಮಕ್ಕೆ ಬಂದಿದ್ದು, ಸಮಾಜದ ಶ್ರೇಯೋಭಿವೃದ್ಧಿಗೆ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಈ ಮುಂಚೆ ಈ ಭಾಗದಲ್ಲಿ ಸಾಕಷ್ಟು ನೀರಾವರಿ ಮಾಡುವ ಮೂಲಕ ಜಿಲ್ಲೆಗೆ ಅಂಟಿದ್ದ ಬರಪೀಡಿತ ಹಣೆಪಟ್ಟಿಯನ್ನು ಅಳಿಸಿ ಹಾಕಿದ್ದಾರೆ. ಈಗ ಕೈಗಾರಿಕೆ ಸಚಿವರಾಗಿ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ತರುತ್ತಿದ್ದಾರೆ. ಯುವಕರಿಗೆ ಉದ್ಯೋಗ ಒದಗಿಸುತ್ತಿದ್ದಾರೆ. ಬಸವನಾಡನ್ನು ಸಮೃದ್ಧಿಯ ಬೀಡನ್ನಾಗಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

      ಸುಕ್ಷೇತ್ರ ಹುಲಜಂತಿ ಪೀಠಾಧಿಪತಿ ಶ್ರೀ ಮಾಳಿಂಗರಾಯ ಮಹಾರಾಯರು ಸಾನಿಧ್ಯ ವಹಿಸಿದ್ದರು.

      ಈ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ, ಮಾಜಿ ಶಾಸಕರಾದ ಪ್ರೊ. ರಾಜು ಆಲಗೂರ, ಶರಣಪ್ಪ ಸುಣಗಾರ, ಖ್ಯಾತ ನೇತ್ರತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ, ಮುಂಖಡರಾದ ಸುರೇಶಗೌಡ ಬಿರಾದಾರ, ಆನಂದ ದೊಡಮನಿ, ಬಿ. ಡಿ. ಪಾಟೀಲ, ಬಸೀರಶೇಠ ಬೇಪಾರಿ, ಬಸವರಾಜ ಎನ್. ಕುಮಸಗಿ, ಜಿ. ಪಂ. ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಗೌರಮ್ಮ ಮುತ್ತತ್ತಿ ಮುಂತಾದವರು ಉಪಸ್ಥಿತರಿದ್ದರು.

      1 and 2 SBP Chikkaroogi Programme :

      ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಚಿಕ್ಕರೂಗಿಯಲ್ಲಿ ಶ್ರೀ ಬೀರಲಿಂಗೇಶ್ವರ ಮತ್ತು ಶ್ರೀ ಭೀಮರಾಯ ಮುತ್ಯಾ ಜಾತ್ರಾ ಮಹೋತ್ಸವ, ಹಿರಿಯ ಹಬ್ಬದ ಅಂಗವಾಗಿ ದ್ವಾರಬಾಗಿಲು ಗುದ್ದಲಿ ಪೂಜೆ, ಹೊಸ ಬೆಳ್ಳಿ ಪಲ್ಲಕ್ಕಿ ಸಮರ್ಪಣೆ ಹಾಗೂ ಜನಜಾಗೃತಿ ಸಭೆಯ ಉದ್ಘಾಟನೆ ನಡೆಯಿತು. ಈ ಸಂದರ್ಭದಲ್ಲಿ ಸಚಿವ ಭೈರತಿ ಸುರೇಶ, ಮಾಜಿ ಶಾಸಕರಾದ ಪ್ರೊ. ರಾಜು ಆಲಗೂರ, ಶರಣಪ್ಪ ಸುಣಗಾರ, ಡಾ. ಪ್ರಭುಗೌಡ ಲಿಂಗದಳ್ಳಿ, ಸುರೇಶಗೌಡ ಬಿರಾದಾರ, ಆನಂದ ದೊಡಮನಿ, ಬಿ. ಡಿ. ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Indian culture#Public News#State News#Today News#Voice Of Janata#Voiceofjanata.in#ಹಾಲುಮತ ಸಮಾಜದಲ್ಲಿ ಭಾರತೀಯ ಸಂಸ್ಕೃತಿheritage and harmony still present in the Milky Way societyಪರಂಪರೆ ಮತ್ತು ಸಾಮರಸ್ಯ ಇಂದಿಗೂ ಪ್ರಸ್ತುತ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.