• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶೈಕ್ಷಣಿಕ ಅಭಿವೃದ್ದಿ ನನ್ನ ಗುರಿ- ಯಶವಂತರಾಯಗೌಡ

      Voiceofjanata.in

      May 16, 2025
      0
      ಶೈಕ್ಷಣಿಕ ಅಭಿವೃದ್ದಿ ನನ್ನ ಗುರಿ- ಯಶವಂತರಾಯಗೌಡ
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      ಶೈಕ್ಷಣಿಕ ಅಭಿವೃದ್ದಿ ನನ್ನ ಗುರಿ- ಯಶವಂತರಾಯಗೌಡ

      ಇಂಡಿ : ನನ್ನ ವಿಧಾನಸಭಾ ಕ್ಷೇತ್ರವನ್ನು ಶೈಕ್ಷಣ ಕವಾಗಿ ಅಭಿವೃದ್ದಿಪಡಿಸುವದರೊಂದಿಗೆ ಇಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಅವರ ಸ್ವಂತ ಜೀವನ ರೂಪಿಸಿಕೊಂಡರೆ ಅದೇ ನನಗೆ ಹಾಗೂ ಈ ಕ್ಷೇತ್ರಕ್ಕೆ ಮತ್ತು ಪೋಷಕರಿಗೆ ನೀಡುವ ಕೊಡುಗೆ ಗೌರವ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.

      ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳೊಡುವ ಸಮಾರಂಭ ಹಾಗೂ ವಿವಿಧ ಘಟಕಗಳ ಕಾರ್ಯಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಇಂಡಿಗೆ ಜಿಟಿಟಿಸಿ ಕಾಲೇಜು ಆರಂಭಮಾಡಲಾಗುತ್ತಿದೆ. ಇಂತಹ ಹತ್ತಾರು ಶೈಕ್ಷಣ ಕ ಕಾರ್ಯಗಳು ಇಂಡಿಯಲ್ಲಿ ನಡೆದಿವೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಲು ಪ್ರಯತ್ನಿಸಬೇಕು. ತಂದೆ ತಾಯಿ ಋಣ ತೀರಿಸಿ ಉತ್ತಮ ಸಂಸ್ಕಾರವAತರಾಗಲು ಕೇಳಿಕೊಂಡರು.

      ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರೊ ಗುರುದೇವ ಬಳುಂಡಗಿ, ಪ್ರಾಚಾರ್ಯ ಆರ್.ಎಚ್.ರಮೇಶ ಮಾತನಾಡಿ ವಿದ್ಯಾರ್ಥಿಗಳ ಅನುಕೂಲಕ್ಕೆ ಮುಂದಿನ ವರ್ಷಗಳಲ್ಲಿ ಸ್ನಾತಕೋತ್ತರ ತರಗತಿ ಪ್ರಾರಂಭವಾಗಲಿವೆ. ಅಲ್ಲದೆ ಪ್ರಧಾನಮಂತ್ರಿ ಉಷಾ ಯೋಜನೆಗೆ ಕಾಲೇಜು ಆಯ್ಕೆಯಾಗಿ ರೂ ೫ ಕೋಟಿ ಅನುದಾನವು ಸಿಗಲಿದೆ ಎಂದರು. ರವಿಕುಮಾರ ಅರಳಿ, ನಂದಕುಮಾರ ಬಿರಾದಾರ, ಸುರೇಖಾ ರಾಠೋಡ, ಎಸ್.ಜೆ. ಮಾಡ್ಯಾಳ ಮಾತನಾಡಿದರು.

      ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣ , ತಾಲೂಕಾ ಅಧ್ಯಕ್ಷ ಪ್ರಶಾಂತ ಕಾಳೆ, ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಜಟ್ಟೆಪ್ಪ ರವಳಿ ಡಾ. ವಿಜಯಮಹಾಂತೇಶ ದೇವರ, ತಿಪ್ಪಣ್ಣ ವಾಗ್ದಾಳ, ಸಂಗಮೇಶ ಹಿರೇಮಠ, ಪಿ.ಎಸ್.ದೇವರ ವೇದಿಕೆಯ ಮೇಲೆ ಇದ್ದರು. ಪಹಲ್ಗಾಮನಲ್ಲಿ ಮರಣ ಹೊಂದಿದ ಹಾಗೂ ಅಪರೇಷನ್ ಸಿಂಧೂರನಲ್ಲಿ ವೀರ ಮರಣ ಹೊಂದಿದ ಸೈನಿಕರಿಗೆ ಸಂತಾಪ ಸೂಚಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

      ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳೊಡುವ ಸಮಾರಂಭದಲ್ಲಿ ಶಾಸಕ ಯಶವಂತರಾAiÀiಗೌಡ ಪಾಟೀಲರು ಮಾತನಾಡಿದರು.

      Tags: #Educational Development My Goal- Yashwantarayaguda#indi / vijayapur#Public News#Today News#Voice Of Janata#Voiceofjanata.in#ಶೈಕ್ಷಣಿಕ ಅಭಿವೃದ್ದಿ ನನ್ನ ಗುರಿ- ಯಶವಂತರಾಯಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.