• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      IPL 2025:ಚುಟುಕು ಕ್ರಿಕೆಟ್ ಶುರು| ಇಂದು ಆರ್‌ಸಿಬಿ-ಕೆಕೆಆರ್ ಮುಖಾಮುಖಿ

      Voiceofjanata.in

      May 17, 2025
      0
      IPL 2025:ಚುಟುಕು ಕ್ರಿಕೆಟ್ ಶುರು| ಇಂದು ಆರ್‌ಸಿಬಿ-ಕೆಕೆಆರ್ ಮುಖಾಮುಖಿ
      0
      SHARES
      114
      VIEWS
      Share on FacebookShare on TwitterShare on whatsappShare on telegramShare on Mail

      ಚುಟುಕು ಕ್ರಿಕೆಟ್ ಶುರು: ಐಪಿಎಲ್ ಅಭಿಮಾನಿಗಳಿಗೆ ಸಂತಸ

      IPL 2025 ಇಂದು ಆರ್‌ಸಿಬಿ-ಕೆಕೆಆರ್ ಮುಖಾಮುಖಿ

      Voiceofjanata DeSK NEWS : ಬೆಂಗಳೂರು: ಆರ್‌ಸಿಬಿ ಮತ್ತು ಕೆಕೆಆರ್ ತಂಡಗಳು ಮುಖಾಮಖಿಯಾಗುವ ಮೂಲಕ ಒಂದು ವಾರ ಸ್ಥಗಿತಗೊಂಡಿದ್ದ ಐಪಿಎಲ್ 18ನೇ ಆವೃತ್ತಿ ಶನಿವಾರ ಪುನಾರಂಭವಾಗಲಿದೆ. ಬ್ಯಾಟಿಂಗ್ ತಾರೆ ವಿರಾಟ್ ಕೊಹ್ಲಿ ಪಂದ್ಯದ ಮುಖ್ಯ ಭೂಮಿಕೆಯಾಗಿದ್ದಾರೆ.

      ರಜತ್ ಪಾಟೀದಾರ್ ಸಾರಥ್ಯದ ಆರ್‌ಸಿಬಿ, +0.482 ನೆಟ್ ರನ್‌ರೇಟ್ ಹೊಂದಿದ್ದು, ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇಷ್ಟೇ ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ +0.793 ಉತ್ತಮ ರನ್ ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಆರ್‌ಸಿಬಿಯು ಶನಿವಾರದ ಪಂದ್ಯವನ್ನು ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡ ಎನಿಸಲಿದೆ.

      ಅತ್ತ 12 ಪಂದ್ಯಗಳನ್ನಾಡಿರುವ ಅಜಿಂಕ್ಯ ರಹಾನೆ ನೇತೃತ್ವದ ಕೋಲೊತಾ ನೈಟ್ ರೈಡರ್ಸ್, 11 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಪ್ಲೇಆಫ್ ಸ್ಪರ್ಧೆಯನ್ನು ಜೀವಂತವಾಗಿಟ್ಟುಕೊಳ್ಳಬೇಕಾದರೆ 3 ಬಾರಿಯ ಚಾಂಪಿಯನ್ ಕೆಕೆಆರ್ ಗೆಲ್ಲುವುದು ಅನಿವಾರ್ಯ, ಒಂದು ವೇಳೆ ಸೋತರೆ ಪ್ಲೇಆಫ್ ಸ್ಪರ್ಧೆಯಿಂದ ನಿರ್ಗಮಿಸಿದ ನಾಲ್ಕನೇ ತಂಡವಾಗಲಿದೆ. ಹೀಗಾಗಿ ರಹಾನೆ ಬಳಗಕ್ಕೆ ಶನಿವಾರ ಪಂದ್ಯ ಮಾಡು ಇಲ್ಲವೇ ಮಡಿ ಎನಿಸಿದೆ.

      ಸ್ಥಳ: ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬೆಂಗಳೂರು

      ಪಂದ್ಯ ಆರಂಭ: ರಾತ್ರಿ 7.30

      ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

      Tags: #indi / vijayapur#IPL 2025: Chutuku Cricket Start | Today RCB-KKR face to face#IPL 2025:ಚುಟುಕು ಕ್ರಿಕೆಟ್ ಶುರು| ಇಂದು ಆರ್‌ಸಿಬಿ-ಕೆಕೆಆರ್ ಮುಖಾಮುಖಿ#Ipl2025#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.