• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಒಂದು ವಾರದೊಳಗೆ ಆಂತರಿಕ ದೂರು ಸಮಿತಿ ರಚಿಸಿ ವರದಿ ಸಲ್ಲಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      May 17, 2025
      0
      ಒಂದು ವಾರದೊಳಗೆ ಆಂತರಿಕ ದೂರು ಸಮಿತಿ ರಚಿಸಿ ವರದಿ ಸಲ್ಲಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ಒಂದು ವಾರದೊಳಗೆ ಆಂತರಿಕ ದೂರು ಸಮಿತಿ ರಚಿಸಿ ವರದಿ ಸಲ್ಲಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ ಮೇ.17 : ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಒಂದು ವಾರದೊಳಗಾಗಿ ಆಂತರಿಕ ದೂರು ಸಮಿತಿ ಕಡ್ಡಾಯವಾಗಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೆಲಸದ ಸಮಯದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆ ಕಾಯ್ದೆ She-ಃox ಕುರಿತ ಒಂದು ದಿನದ ಕಾರ್ಯಾಗಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯಗೆ ಆಗುತ್ತಿರುವ ತೊಂದರೆ, ದೌರ್ಜನ್ಯ, ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟಲು ಕೇಂದ್ರ ಸರ್ಕಾದಿಂದ ಅಧಿನಿಯಮ-2013 ಜಾರಿಗೊಳಿಸಲಾಗಿದ್ದು, ಹತ್ತಕ್ಕಿಂತ ಹೆಚ್ಚು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ಹಾಗೂ ಸಾರ್ವನಿಕ ವಲಯದ ಸಂಸ್ಥೆಗಳು, ಸರ್ಕಾರಿ, ಖಾಸಗಿ, ನಿಮಗ ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆಗಳು, ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಖಾಸಗಿ ಆಸ್ಪತ್ರೆ, ಸೇರಿ ಎಲ್ಲಾ ಕಚೇರಿಗಳಿಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಹಾಗೂ ಜಿಲ್ಲಾ ಮಟ್ಟದಲ್ಲಿಯೂ ಕೂಡ ಸ್ಥಳೀಯ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ ಎಂದು ಹೇಳಿದರು.
      ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳು, ಸಾರ್ವಜನಿಕ ಸಂಸ್ಥೆಗಳು, ಆದಷ್ಟು ಶೀಘ್ರವಾಗಿ ಸಮೀತಿಗಳನ್ನು ರಚಿಸಬೇಕು. ಸಮಿತಿ ರಚಿಸಿದ ಕುರಿತು ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಕಚೇರಿಗಳ ಪ್ರದರ್ಶನ ಫಲಕಗಳಲ್ಲಿ ಪ್ರದರ್ಶಿಸುವಂತೆ ಅವರು ಸೂಚನೆ ನೀಡಿದರು.

      ಜಿಲ್ಲೆಯ ಪ್ರತಿಯೊಂದು ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಣ್ಣು ಮಕ್ಕಳಿಗಾಗಿ ವಿಶ್ರಾಂತಿ ಕೊಠಡಿ ಕಾಯ್ದಿರಿಸುವುದು ಕಡ್ಡಾಯವಾಗಿದೆ, ಕೊಠಡಿ ಕಾಯ್ದಿರಿಸಿದ ಕುರಿತು ಮಾಹತಿ ಒದಗಿಸಬೇಕು. ಸಾರ್ವನಿಕ ವಲಯದ ಸಂಸ್ಥೆಗಳು, ಸರ್ಕಾರಿ, ಖಾಸಗಿ, ನಿಮಗ ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆಗಳು, ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ, ಖಾಸಗಿ ಆಸ್ಪತ್ರೆ, ಸೇರಿ ಎಲ್ಲಾ ಕಚೇರಿಗಳು ಒಂದು ವಾರದೊಳಗೆ ಸಮಿತಿ ರಚಿಸಬೇಕು ಸಮಿತಿ ರಚಿಸದೇ ಇರುವವರ ವಿರುದ್ದ ಕಾನೂನಿನ ರೀತಿ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.
      ಸರ್ಕಾರಿ ಕಚೇರಿಗಳಲ್ಲಿ ಸಮಿತಿ ರಚಿಸಿದ ಕುರಿತು ಕೆಲವು ಇಲಾಖೆಗಳ ಮಾಹಿತಿ ಬಾಕಿ ಉಳಿದ ಇಲಾಖೆಗಳು ಶೀಘ್ರವಾಗಿ ಸಮಿತಿ ರಚಿಸಿಕೊಂಡು, ಸಮಿತಿ ರಚಿಸಿದ ವರದಿಯ ವಿವರಗಳನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಅವರು ಸೂಚಿಸಿದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೆ.ಕೆ. ಚವ್ಹಾಣ ಜಿಲ್ಲಾ ಮಟ್ಟದ ಅಧಿಕರಿಗಳು ಉಪಸ್ಥಿತರಿದ್ದರು.

      Tags: #Create an internal complaint committee within a week and submit a report -District Officer T. Bhubalan#indi / vijayapur#Public News#State News#Today News#Voice Of Janata#Voiceofjanata.in#ಒಂದು ವಾರದೊಳಗೆ ಆಂತರಿಕ ದೂರು ಸಮಿತಿ ರಚಿಸಿ ವರದಿ ಸಲ್ಲಿಸಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.