• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೆರೆಯವರ ಬಾಂಧವ್ಯ ಹಾಗೂ ನಿಸ್ವಾರ್ಥ ಸೇವೆ ಅವಶ್ಯ-ಶಿಫಾ ಜಮಾದಾರ

      Voiceofjanata.in

      May 17, 2025
      0
      ನೆರೆಯವರ ಬಾಂಧವ್ಯ ಹಾಗೂ ನಿಸ್ವಾರ್ಥ ಸೇವೆ ಅವಶ್ಯ-ಶಿಫಾ ಜಮಾದಾರ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ನೆರೆಯವರ ಬಾಂಧವ್ಯ ಹಾಗೂ ನಿಸ್ವಾರ್ಥ ಸೇವೆ ಅವಶ್ಯ-ಶಿಫಾ ಜಮಾದಾರ

      ವಿಜಯಪುರ- : ತೊಂದರೆಯಲ್ಲಿರುವವರಿಗೆ ಯಾವುದೇ ಪ್ರತಿಫಲಾಪೆಕ್ಷೆಯಿಲ್ಲದೆ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಸ್ವಾರ್ಥ ಸೇವೆಯಾಗುತ್ತದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನದ ರಾಷ್ಟ್ರೀಯ ರಾಯಭಾರಿ ಶಿಫಾ ಜಮಾದಾರ ನುಡಿದರು.

      ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾ ಭವನದಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಆರ್ಟ ಆಫ್ ಗಿವಿಂಗ್ ಫೌಂಡೇಶನದ ಸ್ಥಾಪನಾ ದಿನಾಚರಣೆ ಅಂಗವಾಗಿ ನೆರೆಯವರ ಉತ್ತಮ ಬಾಂಧವ್ಯ ಎಂಬ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಸುಂದರ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರು ಸೇವಾಮನೋಭಾವ, ನೆರೆಯವರ ಜೊತೆ ಸೌಹಾರ್ದತೆಯನ್ನು ಬೆಳೆಸಿಕೊಳ್ಳಲು ಶ್ರಮಿಸಬೇಕು. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಜನರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು. ಜೀವನದಲ್ಲಿ ಆನಂದದ ಕ್ಷಣಗಳು ಹೇಳಿ ಬರುವದಿಲ್ಲ ಬಂದಾಗ ಚಿಕ್ಕ ಚಿಕ್ಕ ಆನಂದವನ್ನು ಸವಿಯುವ ಕಲೆಯನ್ನು ಬೆಳೆಸಿಕೊಳ್ಳಬೇಕು. ನಿರ್ಗತಿಕರ, ಬಲಹಿನರ, ಮಹಿಳೆಯರ, ಮಕ್ಕಳ ಸಹಾಯ ಮಾಡಿದಾಗ ಅದರ ಫಲ ನಮಗೆ ದ್ವಿಗುಣ ರೀತಿಯಲ್ಲಿ ಮರಳಿ ಸಿಗುತ್ತದೆ ಎಂದರು.ದಾನ ಕಲೆ ಎಂದರೆ ದಯೆ ಮತ್ತು ಹೌದಾರ್ಯದ ಮೂಲಕ ಬೇಷರತ್ತಾದ ಮತ್ತು ಸುತ್ತಿರವಾದ ಪ್ರೀತಿ, ಶಾಂತಿ ಮತ್ತು ಸಂತೋಷ ಹಾಗೂ ಸಂತೃಪ್ತಿಯನ್ನು ಸೃಷ್ಟಿಸುವುದು ನಿಜವಾದ ದಾನ ಎಂದರು.

      ಆರ್ಟ ಆಫ್ ಗಿವಿಂಗ್ ಫೌಂಡೇಶನದ ರಾಷ್ಟಿçÃಯ ಸಂಯೋಜಕ ಡಾ. ಜಾವಿದ ಜಾಮದಾರ ಮಾತನಾಡುತ್ತ ಓಡಿಸ್ಸಾ ರಾಜ್ಯದ ಭುವನೇಶ್ವರ ನಗರದಲ್ಲಿ ಡಾ. ಅಚ್ಚುತಾ ಸಾಮಂತ ಎಂಬ ವ್ಯಕ್ತಿ ೪೦ ಸಾವಿರ ಮಕ್ಕಳಿಗೆ ದೇಶಾದ್ಯಾಂತ ೯೦ ಸಾವಿರ ಮಕ್ಕಳಿಗೆ ಕೆ.ಜಿ. ಯಿಂದ ಪಿ.ಜಿ.ವರೆಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಅದರಂತೆ ಆರ್ಟ ಆಫ್ ಗಿವಿಂಗ್ ಫೌಂಡೇಶನ ಮುಖಾಂತರ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇಂದು ಫೌಂಡೇಶನದ ಸ್ಥಾಪನಾ ದಿನಾಚರಣೆಯನ್ನು ೧೬೦ ವಿವಿಧ ರಾಷ್ಟçಗಳಲ್ಲಿ ದೇಶದ ೩೦ ರಾಜ್ಯದ ೩೮೦ ಜಿಲ್ಲೆಯಲ್ಲಿ ಏಕಕಾಲಕ್ಕೆ ಆಚರಿಸುತ್ತಿದ್ದೇವೆ. ಒಬ್ಬರಿಗೊಬ್ಬರಿಗೆ ಸಹಾಯ ಮಾಡುವುದು ಅತ್ಯವಶ್ಯಕ ಸಮಾಜದಲ್ಲಿ ಬದುಕಲು ಪರಸ್ಪರ ಸಹಾಯ ಸಹಕಾರ ಅನಿವಾರ್ಯವಾಗಿದೆ. ನಾವು ಮಾಡುವ ಚಿಕ್ಕ ಸಹಾಯಗಳು ಕೂಡ ಬೇರೆಯವರ ಜೀವನವನ್ನು ಉತ್ತಮ ಪಡಿಸುತ್ತದೆ ಎಂದರು.

      ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡುತ್ತ ಯುವಶಕ್ತಿ ಸರಿಯಾದ ರೀತಿಯಲ್ಲಿ ಬೆಳೆಯಬೇಕು. ವಿದ್ಯಾರ್ಥಿಗಳು ಸ್ವಾವಲಂಬಿಗಳಾಗುವದರ ಜೊತೆಗೆ ಬೇರೆಯವರಿಗೆ ಸಹಾಯ ಮಾಡುವ ಸಂಸ್ಕೃತಿ ಮತ್ತು ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜಕ್ಕಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಬೇಕು. ಇರುವ ಅವಕಾಶಗಳನ್ನು ಬಳಸಿಕೊಂಡು ಸೇವೆಯೇ ನಮ್ಮ ಮಾನವ ಧರ್ಮ ಎಂದು ಅರ್ಥ ಮಾಡಿಕೊಳ್ಳಬೇಕು. ವಿಶ್ವಗುರು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆದರೆ ನಿಸ್ವಾರ್ಥ ಸಮಾಜ ಕಟ್ಟಬಹುದು. ಸಾಮಾಜಿಕ ಜಾಲತಾಣದಲ್ಲಿ ದೇಶಭಕ್ತಿ, ಸಮಾಜಸೇವೆ ಗುಣ ಪ್ರದರ್ಶಿಸಿದ ನಮ್ಮ ನೈಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರೋ. ಅಚ್ಚುತಾ ಸಾಮಂತ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ಮುಖಾಂತರ ವಿಶ್ವದಲ್ಲಿಯೇ ಶಿಕ್ಷಣ ಕ್ರಾಂತಿ ಹಾಗೂ ಸಾಮಾಜಿಕ ಸೇವಾ ಮನೋಭಾವದ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ ಎಂದರು.

      ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕ ಸುರಪೂರ, ಪ್ರೊ. ವಿಷ್ಣು ಶಿಂಧೆ, ಪ್ರೊ. ಕಲಾವತಿ ಕಾಂಬಳೆ, ಮಾತನಾಡಿದರು. ಕಾರ್ಯನಿರ್ವಾಹಕ ಅಭಿಯಂತಕ ಎಂ.ಪಿ. ಕದಮ, ಡಾ. ಪ್ರಜಾಪತಿ, ಡಾ. ಗುಲಾಬ ರಾಠೋಡ, ಪ್ರೀತಿ ಪತ್ತಾರ, ಯುಸೂಫ ಕೊಟ್ಟಲ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗಾಗಿ ಸಮಾಜಸೇವೆ ರಾಷ್ಟçದ ಕುರಿತಂತೆ ವಿವಿಧ ವಿಷಯಗಳ ಬಗ್ಗೆ ಪ್ರಬಂಧ ಸ್ಪರ್ಧೆ ರಸಪ್ರಶ್ನೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಪೂಜಾ ಬಿರಾದಾರ ಸ್ವಾಗತಿಸಿದರು. ಭಾಗ್ಯಶ್ರೀ ಕೋಲಕಾರ ವಂದಿಸಿದರು. ಅರ್ಚನಾ ನಿರೂಪಿಸಿದರು.

      Tags: #indi / vijayapur#Neighbor's relationship and selfless service is essential-Shifa#Public News#State News#Today News#Voice Of Janata#Voiceofjanata.in#ನೆರೆಯವರ ಬಾಂಧವ್ಯ ಹಾಗೂ ನಿಸ್ವಾರ್ಥ ಸೇವೆ ಅವಶ್ಯ-ಶಿಫಾ ಜಮಾದಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.