• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

      Voiceofjanata.in

      May 17, 2025
      0
      ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿ, ಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್

      ಕಮಲಾಪುರ : ವಿದ್ಯೆ ಸಾಧಕನ ಸೊತ್ತೆ ಹೊರತು ಸೋಮಾರಿಯ ಸ್ವತಲ್ಲ, ಸತತ ಪ್ರಯತ್ನದಿಂದ ಗುರಿ ಸಾಧನೆ ಸಾಧ್ಯವಾಗುತ್ತದೆ. ಕೆಂಬಾಳೆ ಖ್ಯಾತಿಯ ಕಮಲಾಪುರದ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು ನಮ್ಮೆಲ್ಲರಿಗೂ ಸಂತಸ ತಂದಿದೆ, ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಭೆ ಗೆ ಕೊರತೆ ಇಲ್ಲ ಎಂಬುದನ್ನು ಈ ಮೂಲಕ ಸಾರಿ ಹೇಳಿದ್ದಾರೆ.

      ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್ ಆಗಲು ತಯಾರಿ ಮಾಡಬೇಕು, ಅಗತ್ಯ ಸಹಕಾರ ನೀಡಲು ನಾನು ಸಿದ್ದನಿದ್ದೇನೆ
      ಎಂದು ಕಮಲಾಪುರ ತಹಶೀಲ್ದಾರ್ ಮಹಮ್ಮದ್ ಮೊಹಸಿನ್ ಹೇಳಿದರು.

      ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ನಲ್ಲಿರುವ ಮೌಂಟ್ ವೇವ್ ಪ್ರೌಢಶಾಲೆಯಲ್ಲಿ ಕಮಲಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ ಹಮ್ಮಿಕೊಂಡ ಹತ್ತನೇ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪಾಲಕರು ಮಕ್ಕಳ ಆಸಕ್ತಿಗೆ ಅನುಗುಣವಾದ ಕೊಸ್೯ಗೆ ದಾಖಲಾತಿ ಒದಗಿಸಬೇಕು, ಫಲಿತಾಂಶದಲ್ಲಿ ಕಲಬುರ್ಗಿ ಕೊನೆಯ ಸ್ಥಾನದಲ್ಲಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು, ಮೊಬೈಲ್ ಬಿಟ್ರೆ ಮಾತ್ರ ಅಂದು ಕೊಂಡ ಸಾಧನೆ ಸಾಧ್ಯವಾಗುತ್ತದೆ ಎಂದರು.

      ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಧಮ೯ಣ್ಣ ಧನ್ನಿ ಮಾತನಾಡಿ ಬಾಲಕರು ಅಬ್ಯಾಸದತ್ತ ಚಿತ್ತ ಹರಿಸದೆ ವಿವಿಧ ಚಟುವಟಿಕೆಗಳತ್ತ ಚಿತ್ತ ಹರಿಸುತ್ತಿರುವುದು ಒಳ್ಳೆಯದಲ್ಲ,
      ಅಂಕಗಳಿಕೆ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು, ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಾದರ್ಶಗಳು ಅಳವಡಿಸಿಕೊಳ್ಳಬೇಕು, ಬಾಲಕಿಯರ ಸಾಧನೆ ಕಂಡಾಗ ಪ್ರಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರು ಕಂಡ ಕನಸು ನನಸಾಗುತ್ತಿದೆ ಎಂದರು.

      ಸಂಸ್ಥೆ ಅಧ್ಯಕ್ಷ ಶಾಂತಕುಮಾರ ಪುರದಾಳ ಮಾತನಾಡಿ ಹೆಚ್ಚು ಅಂಕ ಪಡೆದವರು ಮೈಮರೆಯದೆ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಗೆ ಪ್ರಯತ್ನಿಸಬೇಕು,
      ಮುಂಬರುವ ದಿನಗಳಲ್ಲಿ 625 ಕ್ಕೆ 625 ಅಂಕ ಗಳಿಕೆಯತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದರು.

      ಕಮಲಾಪುರ ಕಸಾಪ ತಾಲೂಕು ಅಧ್ಯಕ್ಷ ಸುರೇಶ ಲೇಂಗಟಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಅನಂತಕುಮಾರ್ ಪಾಟೀಲ್ ಸ್ವಾಗತಿಸಿದರು, ಮಲ್ಲಿನಾಥ ಅಂಬಲಗಿ ನಿರೂಪಿಸಿದರು, ದಾಸಿಮಯ್ಯ ವಡ್ಡನಕೇರಿ ವಂದಿಸಿದರು

      ಈ ಸಂದರ್ಭದಲ್ಲಿ ಕಸಾಪ ಜಿಲ್ಲಾ ಪದಾಧಿಕಾರಿ ಎಂ.ಎನ್.ಸುಗಂಧಿ, ಕಸಾಪ ತಾಲೂಕು ಗೌರವ ಕೋಶಾಧ್ಯಕ್ಷ ನಾಗಣ್ಣ ವಿಶ್ವಕಮ೯, ಮಹಾಗಾಂವ ಕ್ರಾಸ್ ಸರಕಾರಿ ಪ್ರಾಥಮಿಕ ಶಾಲೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗನ್ನಾಥ ಭಜಂತ್ರಿ, ಕಸಾಪ ಹಿಂದುಳಿದ ವರ್ಗದ ಪದಾಧಿಕಾರಿ ಸಂಜಯಕುಮಾರ್ ನಾಟಿಕರ್, ವೈಜನಾಥ್ ಜಮಾದಾರ, ಶಿಕ್ಷಕ ಪ್ರಸಾದ್ , ಶಿಕ್ಷಕಿ ಸಂತೋಷಿ, ಜ್ಯೋತಿ ಮೂಲಗೆ, ವಿಠ್ಠಲ್, ಶಿವಕುಮಾರ್ ಮೂಲಗೆ, ಕಿರಣ, ಇತರರು ಇದ್ದರು

      Tags: #indi / vijayapur#Prepare IAS and KAS right away#Public News#State News#Today News#Voice Of Janata#Voiceofjanata.in#ಈಗಿನಿಂದಲೇ ಐಎಎಸ್ ಮತ್ತು ಕೆಎಎಸ್  ತಯಾರಿ ಮಾಡಿready to cooperate: Tahsildar Mohammed Mohsinಅಗತ್ಯ ಸಹಕಾರ ನೀಡಲು ಸಿದ್ದ : ತಹಶಿಲ್ದಾರ ಮಹಮ್ಮದ್ ಮೊಹಸಿನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.